Darshan Thoogudeepa: ‘ಉಮಾಪತಿಗೆ ಗುಮ್ಮಿದ ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ...’
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹವಾ ಎಬ್ಬಿಸಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಅದೇ ರೀತಿ ವಾಪಸ್ ಬರ್ತಾರೆ, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ 1000 ಕೋಟಿ ರೂಪಾಯಿ ಸಿನಿಮಾ ತರ್ತಾರೆ... ಈ ರೀತಿ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆತ್ಮವಿಶ್ವಾಸ ತುಂಬಿಕೊಂಡು ಕಾಯುತ್ತಿದ್ದಾರೆ, ದರ್ಶನ್ ತೂಗುದೀಪ್ ಅವರ ಹೊಸ ಸಿನಿಮಾ ನೋಡಲು ಉಸಿರು ಬಿಗಿ ಹಿಡಿದುಕೊಂಡು ನಿಂತಿದ್ದಾರೆ. ಹೀಗಿದ್ದಾಗಲೇ...
ಉಮಾಪತಿ ಶ್ರೀನಿವಾಸ್ ಗೌಡ ಮತ್ತು ದರ್ಶನ್ ತೂಗುದೀಪ್ ಅವರ ನಡುವೆ ವೈಯಕ್ತಿಕ ದ್ವೇಷ ಮನೆಮಾಡಿದೆ. ಒಂದಾನೊಂದು ಕಾಲದಲ್ಲಿ ಈ ಇಬ್ಬರೂ ಆತ್ಮೀಯ ಸ್ನೇಹಿತರಾಗಿದ್ದು ನಂತರ ಶತ್ರುಗಳಾದರು. ದರ್ಶನ್ ತೂಗುದೀಪ್ ಕೊಲೆ ಆರೋಪ ಹೊತ್ತು ಜೈಲಿಗೆ ಸೇರಿದ ಬಳಿಕ ಕನ್ನಡ ಸಿನಿಮಾ ನಿರ್ಮಾಪಕ ಉಮಾಪತಿ ಸಿಕ್ಕಾಪಟ್ಟೆ ಆಕ್ಟಿವ್ ಆಗಿ, ದರ್ಶನ್ ತೂಗುದೀಪ್ ಅವರ ಪರ್ಸನಲ್ ಮ್ಯಾಟರ್ ಮಾತನಾಡಿದ್ದರು ಅಂತಾನೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ರೊಚ್ಚಿಗೆದ್ದರು. ಹೀಗಿದ್ದಾಗಲೇ, 'ಉಮಾಪತಿಗೆ ಗುಮ್ಮಿದ ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ...'

ದರ್ಶನ್ ಅವರಿಂದ 'ಐಯೋ ತಗಡೇ'...
ಕೆಲ ತಿಂಗಳ ಹಿಂದಷ್ಟೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಉಮಾಪತಿಗೆ ತಗಡು ಎಂಬ ಪದ ಪ್ರಯೋಗ ಮಾಡಿದ್ದರು. ರೇಣುಕಾಸ್ವಾಮಿಯ ಕೊಲೆ ಕೇಸ್ ಸಮಯದಲ್ಲಿ ಮತ್ತೆ ಆಕ್ಟಿವ್ ಆಗಿದ್ದ ನಿರ್ಮಾಪಕ ಉಮಾಪತಿ, ಡಿ-ಬಾಸ್ ದರ್ಶನ್ ತೂಗುದೀಪ್ ಬಗ್ಗೆ ಮಾತನಾಡಿದ್ದರು. ಇದೀಗ ಇದೇ ವಿಚಾರವಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆಕ್ರೋಶ ಹೊರ ಹಾಕ್ತಿದ್ದು, 'ಉಮಾಪತಿಗೆ ಗುಮ್ಮಿದ ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ದಿನಕರ್ ತೂಗುದೀಪ್...' ಅಂತಾ....
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ದಿನಕರ್ ತೂಗುದೀಪ್ ಅವರು ತಮ್ಮ ಅಣ್ಣನ ಬಗ್ಗೆ ಮಾತನಾಡಿದ್ದವರಿಗೆ ಸರಿಯಾಗಿ ತಿರುಗೇಟು ನೀಡುತ್ತಿದ್ದಾರೆ. ಸಂದರ್ಶನ ಒಂದರಲ್ಲಿ, ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ದಿನಕರ್ ತೂಗುದೀಪ್ ಅವರು ಮಾತನಾಡುತ್ತಾ ಇದೇ ವೇಳೆ ಶತ್ರುಗಳಿಗೆ ಖಡಕ್ ಉತ್ತರ ನೀಡಿದ್ದಾರೆ.
'ಉಮಾಪತಿಗೆ ಗುಮ್ಮಿದ ಡಿ-ಬಾಸ್ ದರ್ಶನ್...'
'ದರ್ಶನ್ ಸರ್ಕಲ್ ಸರಿಗೆ ಇಲ್ಲ ಅಂತಾ ಒಂದಷ್ಟು ಜನ ಯಾರು ಯಾರು ಹೇಳಿದ್ರು ಅಂತಾ ನನಗೆ ಗೊತ್ತು... ಅವರು ದರ್ಶನ್ ಜೊತೆ ಇದ್ದಾಗ ಹೆಂಗಿದ್ರು ಅನ್ನೋದು ವಿಚಾರಗಳು ಹೊರಗೆ ಬಂತು... ಹಂಗಾದ್ರೆ, ಅವನು ಸರಿ ಇಲ್ಲ ಅಂದ್ರೆ ನೀನು ಸರಿಯಾಗಿ ಇದ್ಯಾ ಆಗ..?' ಅಂತ ಪ್ರಶ್ನೆ ಮಾಡಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಮ್ಮ ದಿನಕರ್ ತೂಗುದೀಪ್.
ಈ ರೀತಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಮ್ಮ ದಿನಕರ್ ತೂಗುದೀಪ್ ಅವರ ಹೇಳಿಕೆ ವಿಡಿಯೋ ವೈರಲ್ ಮಾಡುತ್ತಿರುವ ಡಿ-ಬಾಸ್ ದರ್ಶನ್ ಅವರ ಅಭಿಮಾನಿಗಳು, 'ಉಮಾಪತಿಗೆ ಗುಮ್ಮಿದ ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ದಿನಕರ್ ತೂಗುದೀಪ್...' ಅಂತಾ ಹೇಳಿ ನಿರ್ಮಾಪಕ ಉಮಾಪತಿಗೆ ತಿರುಗೇಟು ನೀಡುತ್ತಿದ್ದಾರೆ.
ಡಿ-ಬಾಸ್ ಅಭಿಮಾನಿಗಳ ಆಸೆ ಏನು?
ಒಟ್ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ನೂರಾರು ದಾಖಲೆ ಬರೆದು, ಇತಿಹಾಸ ಸೃಷ್ಟಿ ಮಾಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ಅವರ ಜರ್ನಿ 'ಮೆಜೆಸ್ಟಿಕ್' ಮೂಲಕ ಶುರುವಾಗಿತ್ತು. ನಂತರ ಕರಿಯ, ಕಲಾಸಿಪಾಳ್ಯ, ದತ್ತ ಹೀಗೆ ಸಾಲು ಸಾಲು ಹಿಟ್ ಸಿನಿಮಾ ನೀಡಿ ಮಿಂಚಿದರು. ಕಳೆದ ವರ್ಷ ಇದೇ ಸಮಯದಲ್ಲಿ ಬಂದ 'ಕಾಟೇರ' ಇಡೀ ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹೊಸ ದಾಖಲೆಯನ್ನ ಬರದಿತ್ತು. ಹೀಗಿದ್ದಾಗಲೇ ಮತ್ತೆ ಅದೇ ರೀತಿ ತಮ್ಮ ನೆಚ್ಚಿನ ನಟ ಮಿಂಚಲಿ, ಅದ್ಧೂರಿ ಸಿನಿಮಾಗಳನ್ನ ನೀಡಲಿ ಅನ್ನೋದೆ ಅಭಿಮಾನಿಗಳ ಆಸೆಯಾಗಿದೆ.
ಪವಿತ್ರಾ ಗೌಡಗೆ ಪರದಾಡುವ ಸ್ಥಿತಿ?
ಒಟ್ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಇದೀಗ ಮತ್ತೊಂದು ಸಮಸ್ಯೆ ಸುಳಿಗೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಮತ್ತೊಂದು ಕಡೆ ಸುಪ್ರೀಕೋರ್ಟ್‌ಗೆ ಕರ್ನಾಟಕ ಪೊಲೀಸರು ಅರ್ಜಿ ಹಾಕಿದ್ದು, ದರ್ಶನ್ ತೂಗುದೀಪ್ ಅವರು & ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಭಾರಿ ಗಮನ ಸೆಳೆದಿದೆ ರೇಣುಕಾಸ್ವಾಮಿ ಕೊಲೆ ಕೇಸ್. ಪವಿತ್ರಾ ಗೌಡ ಕನ್ನಡ ಸಿನಿಮಾ ರಂಗದಲ್ಲಿ ಸಾಲುಸಾಲು ಸೋಲು ಕಂಡಿದ್ದರು. ಹೀಗಿದ್ದಾಗಲೇ 2014ರ ಬುಲ್ ಬುಲ್ ಸಿನಿಮಾದಲ್ಲಿ ತನಗೆ ಹೀರೋಯಿನ್ ಆಗಿ ನಟಿಸಲು ಚಾನ್ಸ್ ಕೊಡಿ ಅಂತ ಪವಿತ್ರಾ ಗೌಡ, ಡಿ-ಬಾಸ್ ದರ್ಶನ್ ತೂಗುದೀಪ್‌ರ ಎದುರು ಮನವಿ ಮಾಡಿದ್ದರಂತೆ. ಹೀಗೆ ಶುರುವಾಗಿತ್ತು ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸ್ನೇಹ.












Click it and Unblock the Notifications