ಕರ್ನಾಟಕ ಬಂದ್... ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... School Holiday

ಶಾಲಾ & ಕಾಲೇಜುಗಳಿಗೆ ರಜೆ... ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ... ಹೀಗೆ ಜುಲೈ ತಿಂಗಳು ಪೂರ್ತಿ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಹೀಗೆ ರಜೆ ಸಿಕ್ಕಿರುವ ಖುಷಿಯಲ್ಲಿ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಹಾಗೂ ಪುಟ್ಟ ಪುಟ್ಟ ಮಕ್ಕಳು ಖುಷಿಯಾಗಿ ಮನೆಯಲ್ಲೇ ಉಳಿದರು. ಆದರೆ ಬೆಂಗಳೂರು ಸೇರಿದಂತೆ ಕರ್ನಾಟಕ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶಾಲಾ & ಕಾಲೇಜುಗಳಿಗೆ ಮಾತ್ರ ಹೆಚ್ಚಿನ ರಜೆ ಸಿಕ್ಕೇ ಇರಲಿಲ್ಲ. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳು ಶುರುವಾಗಿ ಈಗಾಗಲೇ 60 ದಿನ ಅಂದ್ರೆ 2 ತಿಂಗಳು ಕಳೆದು ಹೋಗಿದ್ದು ಇನ್ನೇನು ಕೆಲವೇ ದಿನಗಳಲ್ಲಿ ಪರೀಕ್ಷೆಗಳು ಕೂಡ ಶುರುವಾಗಲಿವೆ. ಅದರಲ್ಲೂ ಪ್ರಮುಖವಾಗಿ ವಿದ್ಯಾರ್ಥಿ ಭವಿಷ್ಯ ರೂಪಿಸುವ ಪರೀಕ್ಷೆಗಳು ಎದುರಾಗುವ ಕಾರಣಕ್ಕೆ ಶಿಕ್ಷಕರು ಕೂಡ ಮಕ್ಕಳಿಗೆ ಸರಿಯಾಗಿ ಪಾಠವನ್ನ ಮಾಡಿ, ಎಕ್ಸಾಮ್ ಪಾಸ್ ಆಗಲು ಬೇಕಾದ ಎಲ್ಲಾ ರೀತಿಯ ಬೆಂಬಲ ನೀಡಲು ಸಜ್ಜಾಗಿದ್ದರು. ಮಕ್ಕಳು, ವಿದ್ಯಾರ್ಥಿಗಳು ಕೂಡ ಪರೀಕ್ಷೆಗೆ ಸಿದ್ಧರಾಗುತ್ತಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

Darshan Thoogudeepa Fans Are Saying This Now And Creating Trend On Social Media

ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ...

ಹೌದು, ಜುಲೈ ತಿಂಗಳಲ್ಲಿ ಹಲವು ಕಾರಣಕ್ಕೆ ಕರ್ನಾಟಕದ ಹಲವು ಜಿಲ್ಲೆಗಳ ಶಾಲಾ & ಕಾಲೇಜುಗಳಿಗೆ ಭರ್ಜರಿ ರಜೆ ಸಿಕ್ಕಿವೆ. ಬೇಸಿಗೆ ರಜೆ 60 ದಿನ ಮುಗಿಸಿ ಎಂಜಾಯ್ ಮಾಡಿದ್ದ ವಿದ್ಯಾರ್ಥಿಗಳಿಗೆ ಮತ್ತೆ ರಜೆ ಸಿಕ್ಕು ಸಿಕ್ಕಾಪಟ್ಟೆ ಖುಷಿ ಆಗಿತ್ತು. ಈಗ ಮತ್ತೊಂದು ಭರ್ಜರಿ ಸುದ್ದಿಗೆ ಹಾಗೂ ಈ ಮೂಲಕ ಆಗಸ್ಟ್ ತಿಂಗಳಲ್ಲೂ ರಜೆ ಸಿಗುತ್ತಾ? ಅಂತಾ ಕರ್ನಾಟಕದ ಶಾಲಾ & ಕಾಲೇಜುಗಳ ವಿದ್ಯಾರ್ಥಿಗಳು ಕಾಯುತ್ತಿದ್ದರು. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಬೆಂಗಳೂರು ಬಂದ್ ಮಾಡಲು ಸಕಲ ಸಿದ್ಧತೆ?

ಹೌದು, ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರದಲ್ಲಿ ಕೆಲವರು ಹಗಲು & ರಾತ್ರಿ ಡಿ-ಬಾಸ್ ಬಗ್ಗೆ ತೋರಿಸಿದ್ರು. ಆದರೆ, ನಂತರ ಸೈಲೆಂಟ್ ಆಗಿದ್ರು... ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಅನ್ಯಾಯ ಆಗಿದೆ, ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಆರೋಪ ಮಾಡ್ತಿದ್ದಾರೆ. ಮತ್ತೊಂದು ಕಡೆ ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿಚಾರದಲ್ಲಿ ನಟಿ & ಕನ್ನಡ ಸಿನಿಮಾ ರಂಗದ ಕ್ವೀನ್ ರಮ್ಯಾ ಅವರು ಮಾಡುತ್ತಿರುವ ಆರೋಪಗಳ ಬಗ್ಗೆ ಕೂಡ ಆಕ್ರೋಶವನ್ನ ಹೊರ ಹಾಕಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು, ಬೆಂಗಳೂರು ಬಂದ್ ಮಾಡಿ ತಮ್ಮ ಶಕ್ತಿ ಪ್ರದರ್ಶನ ಯಾಕೆ ಮಾಡಬಾರದು? ಅಂತಾ ಸೋಷಿಯಲ್ ಮೀಡಿಯಾಗಳಲ್ಲಿ ಈಗ ಚರ್ಚೆ ಮಾಡುತ್ತಿದ್ದಾರೆ. ಅದರಲ್ಲೂ ಆಗಸ್ಟ್ 4 ಸೋಮವಾರ ದಿನ ಬೆಂಗಳೂರಿನ ಟೌನ್ ಹಾಲ್ ಸೇರಿದಂತೆ ಕರ್ನಾಟಕದ ಎಲ್ಲೆಡೆ ಬೃಹತ್ ಪ್ರತಿಭಟನೆ ಮಾಡೋ ಬಗ್ಗೆ ಕೂಡ ಸೋಷಿಯಲ್ ಮೀಡಿಯಾಗಳಲ್ಲಿ ಡಿ-ಬಾಸ್ ದರ್ಶನ್ ಅವರ ಅಭಿಮಾನಿಗಳು ಗಂಭೀರ ಚರ್ಚೆ ನಡೆಸುತ್ತಿದ್ದಾರೆ...

ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ...

ಇನ್ನು ಆಗಸ್ಟ್ 4 ಸೋಮವಾರ ಕರ್ನಾಟಕ & ಬೆಂಗಳೂರು ಬಂದ್ ಮಾಡುವ ಬಗ್ಗೆ, ಅಧಿಕೃತವಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾಹಿತಿ ನೀಡಿಲ್ಲ. ಆದರೆ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಮಟ್ಟದಲ್ಲಿ ಚರ್ಚೆ ಶುರುವಾಗಿದ್ದು, ಅಕಸ್ಮಾತ್ ದಿಢೀರ್ ಹೋರಾಟ ಶುರು ಮಾಡಿದರೆ ಆಗಸ್ಟ್ 4 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ಇದೆ ಅನ್ನೋ ಚರ್ಚೆ ಕೂಡ ಶುರುವಾಗಿದೆ. ಆದರೆ ಈ ಬಗ್ಗೆ ಕೂಡ ಇನ್ನೂ ಅಧಿಕೃತ ಮಾಹಿತಿ ಹೊರ ಬಿದ್ದಿಲ್ಲ. ಇದೇ ಕಾರಣಕ್ಕೆ ಅಧಿಕೃವಾಗಿ ಈ ಬಗ್ಗೆ ಮಾಹಿತಿ ಪಡೆದುಕೊಳ್ಳಲು ಆಗಸ್ಟ್ 3 ಭಾನುವಾರ ಸಂಜೆ ತನಕ ಕಾದು ನೋಡಬೇಕಿದೆ. ಅಕಸ್ಮಾತ್, ಈಗ ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಗಂಭೀರ ಚರ್ಚೆ ಮಾಡುತ್ತಿರುವಂತೆ ನಿಜವಾಗಿಯೂ ಹೋರಾಟ ಶುರು ಮಾಡುತ್ತಾರಾ? ಟೌನ್ ಹಾಲ್ ಎದುರು ಪ್ರತಿಭಟನೆ ಮಾಡುತ್ತಾರಾ? ಇದಕ್ಕೆ ಪೊಲೀಸರು ಒಪ್ಪಿಗೆ ಕೊಡ್ತಾರಾ? ಅಥವಾ ಸೋಷಿಯಲ್ ಮೀಡಿಯಾ ಚರ್ಚೆಯಲ್ಲೇ ಇದು ಮುಗಿದು ಹೋಗಲಿದೆಯಾ? ಅನ್ನೋದನ್ನ ತಿಳಿಯಲು ಆಗಸ್ಟ್ 3 ಭಾನುವಾರ ಸಂಜೆಯ ತನಕ ಕಾದು ನೋಡಬೇಕಿದೆ.

ಸೋಮವಾರ ಹೊರ ಬೀಳಲಿದೆಯಾ ತೀರ್ಪು?

ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇದೇ ಆಗಸ್ಟ್ 4 ಸೋಮವಾರ ಭವಿಷ್ಯ ನಿರ್ಧಾರ ಮಾಡುವ ದಿನವಾಗಲಿದೆ. ಯಾಕಂದ್ರೆ ಆಗಸ್ಟ್ 4 ಸೋಮವಾರ ಮಾನ್ಯ ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ್ ಅವರಿಗೆ ನೀಡಿರುವ, ಜಾಮೀನು ಕುರಿತು ಮಹತ್ವದ ತೀರ್ಪು ಪ್ರಕಟಿಸಲಿದೆ. ಬೆಂಗಳೂರು ಪೊಲೀಸರು ಸಲ್ಲಿಸಿರುವ ಮಹತ್ವದ ಅರ್ಜಿ ವಿಚಾರಣೆ ನಡೆಸಿರುವ ದೇಶದ ಅತ್ಯುನ್ನತ ನ್ಯಾಯಾಲಯವು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇದೀಗ ನಟ ದರ್ಶನ್ ತೂಗುದೀಪ್ ಅವರೂ ಸೇರಿದಂತೆ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ಜಾಮೀನು ರದ್ದು ಮನವಿ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಆಗಸ್ಟ್ 4 ಸೋಮವಾರ ನಟ ದರ್ಶನ್ ತೂಗುದೀಪ್ ಅವರ ಭವಿಷ್ಯ ನಿರ್ಧಾರ ಆಗಲಿದ್ದು, ಈಗಾಗಲೇ ಹಲವು ದೇವಾಲಯಗಳಿಗೆ ನಟ ದರ್ಶನ್ ತೂಗುದೀಪ್ ಅವರು ಕುಟುಂಬ ಸಮೇತ ಭೇಟಿ ನೀಡುತ್ತಿದ್ದಾರೆ.

ಜುಲೈ 4 ಸೋಮವಾರ ಏನಾಗುತ್ತೆ?

ಕರ್ನಾಟಕ ರಾಜ್ಯದಲ್ಲಿ ಸಾಲು ಸಾಲು ಹೋರಾಟಗಳು & ಪ್ರತಿಭಟನೆ ನಡೆಯುತ್ತಲೇ ಇವೆ. ಅದರಲ್ಲೂ ಕಳೆದ ಜೂನ್ ತಿಂಗಳು ಕನ್ನಡಿಗರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಿದ್ದ ತಮಿಳು ನಟ ಕಮಲ್ ಹಾಸನ್ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿತ್ತು. ತಮಿಳು ನಟ ಕಮಲ್ ಹಾಸನ್ ವಿರುದ್ಧ ಹೋರಾಟ ನಡೆಸೋದಕ್ಕೆ ಕೂಡ ಕರ್ನಾಟಕ ಬಂದ್ & ಬೆಂಗಳೂರು ಬಂದ್ ಮಾಡುವ ಚಿಂತನೆ ನಡೆದಿತ್ತು. ಆದರೆ ಕನ್ನಡಪರ ಸಂಘಟನೆಗಳ ಮುಖಂಡರು ಬಂದ್ ಬೇಡ ಎಂದಿದ್ದರು. ಹೀಗೆ ಕೊನೇ ಹಂತದಲ್ಲಿ ಕರ್ನಾಟಕ ಬಂದ್ ಅಥವಾ ಬೆಂಗಳೂರು ಬಂದ್ ಆಗಿರಲಿಲ್ಲ. ಆದರೆ ಇದೀಗ ಸಂಚಲನ ಸೃಷ್ಟಿಸುವ ಸುದ್ದಿಯೊಂದು ಸಿಕ್ಕಿದ್ದು, ಜುಲೈ 4 ಸೋಮವಾರ ಬಂದ್ ಆಗಲಿದೆಯಾ? ಅನ್ನೋದನ್ನ ಕಾದು ನೋಡಬೇಕಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+