Darshan Thoogudeepa: ಕರ್ನಾಟಕ ಬಂದ್ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳ....
ಡಿ-ಬಾಸ್.. ಡಿ-ಬಾಸ್.. ಇದು ದರ್ಶನ್ ಅವರ ಅಭಿಮಾನಿಗಳು ಇಟ್ಟಿರುವ ಪ್ರೀತಿಯ ಹೆಸರು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಹೇಗಿದೆ ಅಂತ ಬಿಡಿಸಿ ಹೇಳಬೇಕಿಲ್ಲ. ಯಾಕಂದ್ರೆ ಅಭಿಮಾನಿಗಳು ಸಾಗರದಂತೆ ಹರಿದು ಬರುತ್ತಾರೆ & ಸಿನಿಮಾ ನೋಡಿ ಕುಣಿದಾಡುತ್ತಾರೆ. ಹೀಗೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕಷ್ಟ ಅಂತ ಬಂದ್ರೆ ಕೋಟಿ ಕೋಟಿ ಅಭಿಮಾನಿ ಬಳಗ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್‌ರ ರಕ್ಷಣೆಗೆ ಓಡೋಡಿ ಬರುತ್ತಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಪೂರ್ತಿ ಇಂಡಿಯಾ ಅಲ್ಲ ಜಗತ್ತಲ್ಲೇ ಫೇಮಸ್. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇರುವಷ್ಟು ಅಭಿಮಾನಿಗಳು ಯಾರಿಗೂ ಇಲ್ಲ ಅಂತಾ ಸ್ವತಃ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳೇ ಸಾರಿ ಸಾರಿ ಹೇಳ್ತಾರೆ. ಯಾಕಂದ್ರೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆ ರೇಂಜ್‌ಗೆ ಹವಾ ಕೂಡ ಇಟ್ಟಿದ್ದಾರೆ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಜೈಲಿಗೆ ಹೋಗುವ....

ಕರ್ನಾಟಕ ಬಂದ್ ಮಾಡಲು ಡಿ-ಬಾಸ್...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿಬಿಟ್ಟಿದೆ. ಕರ್ನಾಟಕ ಪೊಲೀಸರು ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ಅವರ ಬೇಲ್ ಅಂದ್ರೆ ಜಾಮೀನು ವಜಾ ಮಾಡುವಂತೆ ಮನವಿ ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದಾರೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಕೋಪ ಬಂದಿದೆ. ಹೀಗಿದ್ದಾಗಲೇ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ಕರ್ನಾಟಕ ಬಂದ್ ಮಾಡಲು ನಿರ್ಧಾರ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ಪೋಸ್ಟ್ & ಕಮೆಂಟ್ಸ್ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಚರ್ಚೆ ಮಾಡುತ್ತಿದ್ದಾರೆ.
ಯಾಕೆ ಅಂದ್ರೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಜಾ ಮಡುವಂತೆ ಕೋರಿ ಇದೀಗ ಮೇಲ್ಮನವಿ ಸಲ್ಲಿಸಿದ್ದಾರೆ ಪೊಲೀಸರು. ಈ ಮೂಲಕ ಮತ್ತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಜೈಲಿಗೆ ಕಳಿಸುವ ಪ್ಲಾನ್ ನಡೆದಿದೆ ಅಂತಾ ಆರೋಪ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು.
ಸೋಷಿಯಲ್ ಮೀಡಿಯಾದಲ್ಲಿ ಫುಲ್ ಫೈಟಿಂಗ್!
ಈಗ ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು, ಕರ್ನಾಟಕ ಬಂದ್ ಮಾಡಲು ಚರ್ಚೆ ನಡೆಸುತ್ತಿರುವ ವಿಚಾರ ವೈರಲ್ ಆಗುತ್ತಿದೆ. ಅಲ್ಲದೆ ಈ ವಿಚಾರದಲ್ಲಿ ಪರ & ವಿರೋಧದ ಚರ್ಚೆ ಕೂಡ ದೊಡ್ಡ ಮಟ್ಟದಲ್ಲಿ ಶುರುವಾಗಿದೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಮತ್ತೊಂದು ವಾರ್ ಶುರುವಾಗಿದೆ!












Click it and Unblock the Notifications