1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸೌಜನ್ಯ ಪರ ಬೃಹತ್ ಹೋರಾಟಕ್ಕೆ... Darshan Thoogudeepa
ಕನ್ನಡ ಸಿನಿಮಾ ರಂಗದ ಸೂಪರ್ ಸ್ಟಾರ್... ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್... ಕನ್ನಡ ಸಿನಿಮಾ ರಂಗವನ್ನೇ ಆಳಿದ ಸ್ಟಾರ್... ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಮುದ್ದಿನ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಪ್ರೀತಿಯಿಂದ ಜಯಘೋಷ ಹಾಕುತ್ತಾರೆ. ಅಲ್ಲದೆ ಅನ್ಯಾಯಕ್ಕೆ ಒಳಗಾದ ಯಾವುದೆ ಹೆಣ್ಣು ಮಗುವಿಗೆ ನ್ಯಾಯ ಕೊಡಿಸುವ ಏಕೈಕ ವ್ಯಕ್ತಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಅನ್ನೋದು ಅಭಿಮಾನಿಗಳು ಹೇಳುವ ಮಾತು. ಹೀಗಿದ್ದಾಗಲೇ, 1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸೌಜನ್ಯ ಪರವಾಗಿ ಬೃಹತ್ ಹೋರಾಟಕ್ಕೆ...
ಕನ್ನಡ ಸಿನಿಮಾ ರಂಗದ ದೊಡ್ಡ ಸ್ಟಾರ್ ಆಗಿ ಬೆಳೆದಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈ ನಮ್ಮ ಇಡೀ ಜಗತ್ತಿನಲ್ಲಿ ಒಂದು ಗತ್ತು ಇದೆ... ಹಾಗೇ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳ ಬೆಂಬಲ ಇದೆ.. ಹೀಗೆ ಸದಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಾರೆ. ಅಲ್ಲದೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಅತ್ಯಂತ ಶಕ್ತಿಶಾಲಿ ಸ್ಟಾರ್ ಅನ್ನೋದು ಕೂಡ ಅಭಿಮಾನಿಗಳ ಹೆಮ್ಮೆಯ ಮಾತು. ಇದೇ ಕಾರಣಕ್ಕೆ ಅನ್ಯಾಯಕ್ಕೆ ಒಳಗಾದ ಹೆಣ್ಣು ಮಕ್ಕಳಿಗೆ ನಮ್ಮ ಬಾಸ್ ನ್ಯಾಯ ಕೊಡಿಸುತ್ತಾರೆ ಅಂತಾ ಎದೆ ತಟ್ಟಿಕೊಂಡು ಹೇಳುತ್ತಾರೆ ಕೋಟಿ ಕೋಟಿ ಅಭಿಮಾನಿಗಳು...

1,00,00,000 ಡಿ-ಬಾಸ್ ದರ್ಶನ್ ತೂಗುದೀಪ್...
ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವ್ರು ಅಂದ್ರೆ ಕೋಟಿ ಕೋಟಿ ಅಭಿಮಾನಿಗಳಿಗೆ ಪ್ರಾಣ, ಇದೇ ಕಾರಣಕ್ಕೆ ಅಷ್ಟೇ ಪ್ರೀತಿ ಕೊಡುತ್ತಾರೆ. ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ಡಿ-ಬಾಸ್ ಅವರು ಈಗ ಹೊಸ ಸಿನಿಮಾ ರಿಲೀಸ್‌ಗೆ ಸಿದ್ಧರಾಗಿದ್ದಾರೆ. ಡೆವಿಲ್ ಸಿನಿಮಾ 2025ಕ್ಕೆ ಭರ್ಜರಿಯಾಗಿ ರಿಲೀಸ್ ಆಗಲಿದೆ ಅಂತಾನೇ ಕುತೂಹಲದಿಂದ ಎಲ್ಲರೂ ಕಾಯುತ್ತಾ ಕೂತಿದ್ದಾರೆ. ಇದೇ ಕಾರಣಕ್ಕೆ ಭರ್ಜರಿಯಾಗಿ ಡೆವಿಲ್ ಶೂಟಿಂಗ್ ಕೂಡ ಮುಗಿಸಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಹೀಗಿದ್ದಾಗಲೇ, 1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸೌಜನ್ಯ ಪರವಾಗಿ ಬೃಹತ್ ಹೋರಾಟಕ್ಕೆ...
ಸೌಜನ್ಯ ಪರ ಬೃಹತ್ ಹೋರಾಟಕ್ಕೆ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹಲವು ವರ್ಷಗಳಿಂದ ಕೂಡ ಸೌಜನ್ಯಗೆ ನ್ಯಾಯ ಸಿಗಬೇಕು ಅಂತಾ ಆಗ್ರಹ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಭಾರಿ ದೊಡ್ಡ ಹೋರಾಟವನ್ನ ಮಾಡುತ್ತಿದ್ದಾರೆ. ಅಲ್ಲದೆ ಸೌಜನ್ಯ ಕೇಸ್ ವಿಚಾರವನ್ನ ರೇಣುಕಾಸ್ವಾಮಿ ಕೇಸ್‌ಗೆ ಹೋಲಿಕೆ ಮಾಡಿ, ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಎಂಬ ಕಾಮುಕನಿಗೆ ಬುದ್ಧಿ ಕಲಿಸಿದ ರೀತಿಯಲ್ಲೇ ಸೌಜನ್ಯ ಕೇಸ್ ಆರೋಪಿಗಳಿಗೂ ಬುದ್ಧಿ ಕಲಿಸಿ ಅಂತಾ ಸೋಷಿಯಲ್ ಮೀಡಿಯಾದಲ್ಲಿ ಆಗ್ರಹ ಮಾಡ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಹೀಗಿದ್ದಾಗಲೇ, 1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸೌಜನ್ಯ ಪರವಾಗಿ ಬೃಹತ್ ಹೋರಾಟಕ್ಕೆ ಸೋಷಿಯಲ್ ಮೀಡಿಯಾದಲ್ಲಿ ಸಿದ್ಧತೆ ನಡೆದಿದೆಯಂತೆ...
1,00,00,000 ಅಭಿಮಾನಿಗಳಿಂದ ಬೃಹತ್...
ಅಂದಹಾಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೌಜನ್ಯ ಪರವಾಗಿ ನಾವು ಹೋರಾಟ ಮಾಡುತ್ತೇವೆ ಅಂತಾ ಹೇಳುತ್ತಿದ್ದಾರೆ. ಅಲ್ಲದೇ, 1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸೌಜನ್ಯ ಪರವಾಗಿ ಬೃಹತ್ ಹೋರಾಟಕ್ಕೆ ಸಹಿ ಸಂಗ್ರಹ ಮಾಡುತ್ತೇವೆ ಅಂತಾ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈಗ ಸೋಷಿಯಲ್ ಮೀಡಿಯಾಗಳಲ್ಲಿ ಭಾರಿ ಚರ್ಚೆ ಮಾಡುತ್ತಾ ಹೇಳುತ್ತಿದ್ದಾರೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತವಾಗಿ ಹೇಳಿಕೆ ಹೊರ ಬಿದ್ದಿಲ್ಲ, ಹೀಗಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಯಾವಾಗ ಈ ಬಗ್ಗೆ ಸಹಿ ಸಂಗ್ರಹ ಆರಂಭ ಮಾಡುತ್ತಾರೆ? ಅಥವಾ ಸೌಜನ್ಯ ಪರವಾಗಿ ಬೃಹತ್ ಹೋರಾಟಕ್ಕೆ 1,00,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಂದ ಸಹಿ ಸಂಗ್ರಹ ಕೇವಲ ಸೋಷಿಯಲ್ ಮೀಡಿಯಾಗಳ ಚರ್ಚೆಗೆ ಮುಗಿದು ಹೋಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications