ಜೈಲಿಗೆ ಹೋಗಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗಾಗಿ ದಿಢೀರ್ ತಡೆಯಾಜ್ಞೆ ನೀಡಿದ ಕೋರ್ಟ್... Darshan Thoogudeepa
ಕನ್ನಡ ಸಿನಿಮಾ ರಂಗ ಹಿಂದೆ ಎಂದೂ ಕಂಡಿರದ & ಮುಂದೆ ಎಂದಿಗೂ ಕಾಣಲು ಆಗದ ರೀತಿ ನಮ್ಮ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಗೆಲ್ಲಿಸುತ್ತೇವೆ, ಅಂತಾನೇ ಚಾಲೆಂಜ್ ಹಾಕುತ್ತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು. ಅದರಲ್ಲೂ ಡೆವಿಲ್ ಸಿನಿಮಾ ಕನ್ನಡ ನಾಡಿನ ಮೂಲೆ ಮೂಲೆಯಲ್ಲೂ ತನ್ನ ತಾಕತ್ ತೋರಿಸುತ್ತಾ, ಡಿ-ಬಾಸ್ ಅಭಿಮಾನಿಗಳ ಅಬ್ಬರ ಹೇಗೆ ಇರುತ್ತೆ ಗೊತ್ತಾ? ಅನ್ನೋದನ್ನ ಪ್ರೂವ್ ಮಾಡುತ್ತಿದೆ. ಹೀಗಿದ್ದಾಗಲೇ, ಜೈಲಿಗೆ ಹೋಗಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗಾಗಿ ದಿಢೀರ್ ತಡೆಯಾಜ್ಞೆ ನೀಡಿದ ಕೋರ್ಟ್...
ಕನ್ನಡ ಸಿನಿಮಾ ರಂಗದಲ್ಲಿ ಹೊಸ ಸಂಚಲನ ಎಬ್ಬಿಸಿರುವ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ, ಹೊಸ ಇತಿಹಾಸ ಬರೆಯಲಿದೆ ಅಂತಿದ್ದಾರೆ ಸಿನಿಮಾ ನೋಡಿ ಹೊರಗೆ ಬಂದ ಅಭಿಮಾನಿಗಳು. ಅದರಲ್ಲೂ ಸಾವಿರಾರು ಶೋಗಳಿಗೆ ಕೋಟ್ಯಂತರ ಜನರು ಟಿಕೆಟ್ ಬುಕ್ ಮಾಡಿ, ಸಿನಿಮಾ ನೋಡಲು ಕಾಯುತ್ತಿದ್ದಾರೆ. ಬಹುತೇಕ ಚಿತ್ರಮಂದಿರಗಳು ಹೌಸ್ಫುಲ್ ಆಗಿ ಟಿಕೆಟ್ ಕೂಡ ಸಿಗದೆ ಅಭಿಮಾನಿಗಳು ಚಡಪಡಿಸುತ್ತಿದ್ದಾರೆ. ಹೀಗಿದ್ದಾಗಲೇ, ಜೈಲಿಗೆ ಹೋಗಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗಾಗಿ ದಿಢೀರ್ ತಡೆಯಾಜ್ಞೆ ನೀಡಿದ ಕೋರ್ಟ್...

ದಿಢೀರ್ ತಡೆಯಾಜ್ಞೆ ನೀಡಿದ ಕೋರ್ಟ್...
ಹೌದು, ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹೀಗೆ ಕನ್ನಡ ನಾಡಿನ ಸಿನಿಮಾ ಮಂದಿರಗಳ ಎದುರು ಅಂದ್ರೆ ಥಿಯೇಟರ್ಗಳ ಎದುರು ಬರೀ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಅನ್ನೋ ಘೋಷಣೆ ಕೇಳಿ ಬರುತ್ತಾ ಇದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಈಗಿನ ಡೆವಿಲ್ ಸಿನಿಮಾ ಹೊಸ ಇತಿಹಾಸ ನಿರ್ಮಾಣ ಮಾಡಲು ಬೆಳಕಿನ ವೇಗದಲ್ಲಿ ಮುಂದೆ ನುಗುತ್ತಾ ಇದೆ. ಈ ಎಲ್ಲಾ ಸಂಭ್ರಮದ ನಡುವೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಶತ್ರುಗಳು ಸಿಕ್ಕಾಪಟ್ಟೆ ಜಾಸ್ತಿ ಉರ್ಕೋತಾ ಇದ್ದಾರೆ ಅನ್ನೋ ಆರೋಪ ಮಾಡುತ್ತಿದ್ದಾರೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು. ಹೀಗಿದ್ದಾಗಲೇ, ಜೈಲಿಗೆ ಹೋಗಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗಾಗಿ ದಿಢೀರ್ ತಡೆಯಾಜ್ಞೆ ನೀಡಿದ ಕೋರ್ಟ್...
-
Kannada Books: ಓದುಗರಷ್ಟು ಪ್ರಾಮಾಣಿಕತೆ ಪುಸ್ತಕ ಮಳಿಗೆ ಮಾಡಿರುವವರಿಗಿಲ್ಲ: ರಾಜೇಂದ್ರ ಪ್ರಸಾದ್ ಬರಹ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
Amulya: ಕಿರುತೆರೆಗೆ ಮರಳಿದ 'ಕಮಲಿ' ಖ್ಯಾತಿಯ ಅಮೂಲ್ಯ: 'ಮಹಾಲಕ್ಷ್ಮಿ ಮದುವೆ' ಮೂಲಕ ಹೊಸ ಪಯಣ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications