1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ನಟಿ ರಮ್ಯಾ... Darshan Thoogudeepa

ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಬೆಂಕಿ ಹೊತ್ತಿಕೊಂಡು, ನಟ & ನಟಿಯರ ನಡುವೆ ದೊಡ್ಡ ಫೈಟಿಂಗ್ ಕೂಡ ಆರಂಭ ಆಗಿದೆ. ಅದರಲ್ಲೂ ಸ್ಯಾಂಡಲ್ವುಡ್ ಕ್ವೀನ್ & ಡಿ-ಬಾಸ್‌ ದರ್ಶನ್ ತೂಗುದೀಪ್ ಅವರ 'ದತ್ತ' ಸಿನಿಮಾ ಹೀರೋಯಿನ್ ನಟಿ ರಮ್ಯಾ ಆಕ್ರೋಶ ಹೊರ ಹಾಕುತ್ತಿದ್ದಾರೆ. ರೇಣುಕಾಸ್ವಾಮಿ ಕೇಸ್ ವಿಚಾರದಲ್ಲಿ, ರೇಣುಕಾಸ್ವಾಮಿ ಕುಟುಂಬಕ್ಕೆ ನ್ಯಾಯ ಸಿಗಬೇಕು. ಡಿ-ಬಾಸ್‌ ದರ್ಶನ್ ತೂಗುದೀಪ್ ತಪ್ಪು ಮಾಡಿದ್ದರೆ ಈ ಕೊಲೆ ಕೇಸ್‌ನಲ್ಲಿ ತಕ್ಕ ಶಿಕ್ಷೆ, ಕಠಿಣ ಶಿಕ್ಷೆ ಆಗಬೇಕು ಅಂತಿದ್ದಾರೆ ನಟಿ ರಮ್ಯಾ ಅವರು. ಹೀಗಿದ್ದಾಗಲೇ, 1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ನಟಿ ರಮ್ಯಾ...

ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ದೊಡ್ಡ ಅನಾಹುತ ನಡೆದು ಹೋಗಿದ್ದು, ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಕೆಟ್ಟದಾಗಿ ಅಶ್ಲೀಲ ಮೆಸೇಜ್ ಕಳುಹಿಸಿದ ಅನ್ನೋ ಆರೋಪ ಹಿನ್ನೆಲೆ ಭೀಕರ ಘಟನೆ ನಡೆದು ಹೋಗಿತ್ತು. ಸರಿಯಾಗಿ 1 ವರ್ಷ 1 ತಿಂಗಳ ಹಿಂದೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಬೆಂಗಳೂರಲ್ಲಿ ಹೆಣವಾಗಿ ಸಿಕ್ಕಿದ್ದ. ಈ ಕೊಲೆ ಕೇಸ್ ಇಂಡಿಯಾ ಮಾತ್ರವಲ್ಲ ಇಡೀ ಪ್ರಪಂಚದಲ್ಲಿ ಸದ್ದು ಮಾಡಿದೆ. ಹೀಗಿದ್ದಾಗಲೇ, 1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ನಟಿ ರಮ್ಯಾ...

Darshan Thoogudeepa Fans Creating New Trend And Saying This To Kannada Actress

1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ...

ಹೌದು, ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಒಬ್ಬ ಕಾಮುಕ & ಆತನಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸರಿಯಾಗಿ ಪಾಠ ಕಲಿಸಿದ್ದಾರೆ ಅನ್ನೋ ವಾದ ಕೂಡ ಮಾಡುತ್ತಿದ್ದಾರೆ ಕೋಟಿಕೋಟಿ ಅಭಿಮಾನಿಗಳು. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೂ & ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಕ್ಕೂ ಸಂಬಂಧ ಇಲ್ಲ, ಅನ್ನೋ ವಾದ ಕೂಡ ಮಾಡಲಾಗುತ್ತಿದೆ. ಇಷ್ಟೆಲ್ಲದರ ನಡುವೆ, 1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು...

1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ...

ರೇಣುಕಸ್ವಾಮಿ ಅಶ್ಲೀಲವಾಗಿ ಪವಿತ್ರಾ ಗೌಡಗೆ ಮೆಸೇಜ್ ಕಳುಹಿಸಿದ್ದ ಅನ್ನೋ ಕಾರಣಕ್ಕೆ ಭೀಕರವಾಗಿ ಕೊಲೆ ಆಗಿದ್ದಾನೆ ಅನ್ನೋ ಆರೋಪದ ನಡುವೆ ಇದೀಗ ಭಾರಿ ದೊಡ್ಡ ಸಂಚಲನ ಸೃಷ್ಟಿ ಆಗಿದೆ. ಅದರಲ್ಲೂ ಈ ವಿಚಾರದಲ್ಲಿ ನಟಿ ರಮ್ಯಾ ಅವರು, ರೇಣುಕಸ್ವಾಮಿ ಹೆಂಡತಿ & ಅಪ್ಪ, ಅಮ್ಮನಿಗೆ ನ್ಯಾಯ ಸಿಗಬೇಕು ಅಂತಾ ಹೇಳಿದ್ದೇ ಬಿರುಗಾಳಿ ಎಬ್ಬಿಸಿದೆ. ಇದೇ ಕಾರಣಕ್ಕೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿ ದೇವರುಗಳು ಹಾಗೂ ನಟಿ ರಮ್ಯಾ ಅವರ ನಡುವೆ ಭೀಕರ ಯುದ್ಧ ಶುರುವಾಗಿದೆ. ಹೀಗಿದ್ದಾಗಲೇ ಹೊಸ & ಭರ್ಜರಿ ಚಾಲೆಂಜ್ ಹಾಕಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು, 1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ನಟಿ ರಮ್ಯಾ ಮುಂದಾಗಲಿ ಅಂತಾ ಸಾವಲು ಎಸೆದಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ನಡೆಸುತ್ತಿದ್ದಾರೆ...

1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ನಟಿ ರಮ್ಯಾ ಮುಂದಾಗಲಿ, ಆ ಮೂಲಕ ರೇಣುಕಾಸ್ವಾಮಿ ಕುಟುಂಬದ ಬಗ್ಗೆ ನಟಿ ರಮ್ಯಾ ಕರುಣೆ ತೋರಿಸಲಿ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚಾಲೆಂಜ್ ಹಾಕುತ್ತಿದ್ದಾರೆ. ಈ ಮೂಲಕ ನಟಿ ರಮ್ಯಾ ಅವರಿಗೆ ಚಾಲೆಂಜ್ ಹಾಕಿದ್ದೂ ಅಲ್ಲದೆ, ಹೊಸ ತಿಕ್ಕಾಟಕ್ಕೆ ಕೂಡ ಈಗ ಸೋಷಿಯಲ್ ಮೀಡಿಯಾ ಸಾಕ್ಷಿ ಆಗಿದೆ. ಈಗಾಗಲೇ ನಟಿ ರಮ್ಯಾ ಅವರು ಪೊಲೀಸರಿಗೆ ಕಂಪ್ಲೆಂಟ್ ಕೊಟ್ಟಿದ್ದಾರೆ, ತಮ್ಮ ಬಗ್ಗೆ ಅಶ್ಲೀಲವಾಗಿ ಕಮೆಂಟ್ & ಮೆಸೇಜ್ ಹಾಕಿದ್ದವರಿಗೆ ಸರಿಯಾಗಿ ಶಿಕ್ಷೆ ಆಗಬೇಕು ಅಂತಾ ಆಗ್ರಹವನ್ನೂ ಮಾಡುತ್ತಿದ್ದಾರೆ. ಇದೇ ಸಮಯದಲ್ಲಿ, 1,00,00,000 ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ನಟಿ ರಮ್ಯಾ ಮುಂದಾಗಲಿ ಅಂತಾ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಚಾಲೆಂಜ್ ಹಾಕಿರುವುದು ತೀವ್ರ ಕುತೂಹಲ ಕೆರಳಿಸಿದೆ... ಮುಂದೆ ಏನಾಗುತ್ತೆ ಅನ್ನೋದನ್ನ ಕಾದು ನೋಡಬೇಕಿದೆ...

ಸೋಮವಾರ ಹೊರ ಬೀಳಲಿದೆಯಾ ತೀರ್ಪು?

ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇದೇ ಆಗಸ್ಟ್ 4 ಸೋಮವಾರ ಭವಿಷ್ಯ ನಿರ್ಧಾರ ಮಾಡುವ ದಿನವಾಗಲಿದೆ. ಯಾಕಂದ್ರೆ ಆಗಸ್ಟ್ 4 ಸೋಮವಾರ ಮಾನ್ಯ ಸುಪ್ರೀಂ ಕೋರ್ಟ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ್ ಅವರಿಗೆ ನೀಡಿರುವ, ಜಾಮೀನು ಕುರಿತು ಮಹತ್ವದ ತೀರ್ಪು ಪ್ರಕಟಿಸಲಿದೆ. ಬೆಂಗಳೂರು ಪೊಲೀಸರು ಸಲ್ಲಿಸಿರುವ ಮಹತ್ವದ ಅರ್ಜಿ ವಿಚಾರಣೆ ನಡೆಸಿರುವ ದೇಶದ ಅತ್ಯುನ್ನತ ನ್ಯಾಯಾಲಯವು, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇದೀಗ ನಟ ದರ್ಶನ್ ತೂಗುದೀಪ್ ಅವರೂ ಸೇರಿದಂತೆ ಪವಿತ್ರಾ ಗೌಡ ಹಾಗೂ ಇತರ ಆರೋಪಿಗಳ ಜಾಮೀನು ರದ್ದು ಮನವಿ ಅರ್ಜಿ ಕುರಿತು ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಆಗಸ್ಟ್ 4 ಸೋಮವಾರ ನಟ ದರ್ಶನ್ ತೂಗುದೀಪ್ ಅವರ ಭವಿಷ್ಯ ನಿರ್ಧಾರ ಆಗಲಿದ್ದು, ಈಗಾಗಲೇ ಹಲವು ದೇವಾಲಯಗಳಿಗೆ ನಟ ದರ್ಶನ್ ತೂಗುದೀಪ್ ಅವರು ಕುಟುಂಬ ಸಮೇತ ಭೇಟಿ ನೀಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+