Darshan Thoogudeepa: ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್....

ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿಂದ ರಿಲೀಸ್ ಆಗಿ ಹೊರಗೆ ಬಂದಿದ್ದರೂ ನೆಮ್ಮದಿ ಇಲ್ಲ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ಬೆಂಗಳೂರು ಪೊಲೀಸರು ಸುಪ್ರೀಂಕೋರ್ಟ್ ಮೆಟ್ಟಿಲು ಹತ್ತಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ಮತ್ತೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿಗೆ ಹೋಗುವ ಸಾಧ್ಯತೆ ದಟ್ಟವಾಗಿದೆ....

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬೆನ್ನು ನೋವಿನಿಂದ ನರಳುತ್ತಿರುವ ಹಿನ್ನೆಲೆಯಲ್ಲಿ ಆಪರೇಷನ್ ಮಾಡಲು ಕೂಡ ಬೆಂಗಳೂರಿನ ವೈದ್ಯರು ಸಿದ್ಧತೆ ನಡೆಸಿದ್ದಾರೆ. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾಲು ಸಾಲು ಸಂಕಷ್ಟ ಎದುರಿಸುತ್ತಾ ನರಳುವಂತೆ ಆಗಿದೆ. ಆದ್ರೆ ಈ ಸಮಯದಲ್ಲೇ ಸ್ಫೋಟಕ ಸುದ್ದಿ ಸಂಚಲನ ಸೃಷ್ಟಿಸಿದೆ, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್....

Darshan Thoogudeepa Fans Discussion About Helping Renukaswamy Family With 1 Crore Rupees

ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ....

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾವಿರಾರು ಕೋಟಿ ರೂಪಾಯಿ ಆಸ್ತಿ ಹೊಂದಿದ್ದು. ಕರ್ನಾಟಕ ಸೇರಿ ದೇಶಾದ್ಯಂತ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಂದ ಲಕ್ಷ, ಲಕ್ಷ ಜನರು ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಂದ ಸಹಾಯ ಪಡೆಯುತ್ತಾರೆ ಅಂತ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೇಳುತ್ತಾರೆ.

ಆದರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಆಸ್ತಿ ಬಗ್ಗೆ ಯಾವುದೇ ಅಧಿಕೃತವಾದ ಮಾಹಿತಿ ನೀಡಿಲ್ಲ. ಈ ಸಮಯದಲ್ಲೇ, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪ್ರತಿ ತಿಂಗಳು ಕೊಡಲು ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ....

1 ಕೋಟಿ ರೂಪಾಯಿ ಹೇಗೆ ಕೊಡ್ತಾರೆ?

ಹೌದು, ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಇದೀಗ ನಿರ್ಧಾರ ಮಾಡಿದ್ದಾರಂತೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆ ಮಾಡುತ್ತಿದ್ದಾರೆ.

ಅದು ಹೇಗೆ ಅಂದ್ರೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕರ್ನಾಟಕದಲ್ಲೇ ಸುಮಾರು 1 ಕೋಟಿ ಮೀರಿ ಜೀವ ಕೊಡುವ ಅಭಿಮಾನಿಗಳು ಇದ್ದಾರೆ ಎಂಬುದು ಡಿ-ಬಾಸ್ ಫ್ಯಾನ್ಸ್ ಮಾತು. ಈ ರೀತಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ 1 ಕೋಟಿ ಅಭಿಮಾನಿಗಳ ಪೈಕಿ, ಒಬ್ಬಬ್ಬರು ಅಭಿಮಾನಿ 1 ರೂಪಾಯಿ, 1 ರೂಪಾಯಿ ರೀತಿ ದಾನ ಮಾಡಿ ಪ್ರತಿ ತಿಂಗಳೂ...

ಡಿ-ಬಾಸ್ ದರ್ಶನ್ ತೂಗುದೀಪ್ ಜೈಲಿಗೆ...

ಅಂದಹಾಗೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ 1 ಕೋಟಿ ಅಭಿಮಾನಿಗಳಲ್ಲಿ ಒಬ್ಬಬ್ಬರು ಅಭಿಮಾನಿ 1 ರೂಪಾಯಿ, 1 ರೂಪಾಯಿ ರೀತಿ ದಾನ ಮಾಡಿ ಪ್ರತಿ ತಿಂಗಳು ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಈಗ ತೀರ್ಮಾನ ಕೈಗೊಳ್ಳಲು ಚರ್ಚೆ ಮಾಡ್ತಿದ್ದಾರೆ.

ಆದರೆ ಹೀಗೆ ರೇಣುಕಾಸ್ವಾಮಿ ಕುಟುಂಬಕ್ಕೆ 1 ಕೋಟಿ ರೂಪಾಯಿ ಪ್ರತಿ ತಿಂಗಳು ನೀಡಿ ನಂತರ, ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಮತ್ತೆ ಯಾವತ್ತಿಗೂ ಜೈಲಿಗೆ ಹಾಕಬಾರದು ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು, ಸೋಷಿಯಲ್ ಮೀಡಿಯಾಗಳಲ್ಲಿ ಮನವಿ ಮಾಡುತ್ತಿದ್ದಾರೆ.

ಡಿ-ಬಾಸ್ ಮತ್ತೆ ಬಳ್ಳಾರಿ ಜೈಲಿಗೆ?

ಅಷ್ಟಕ್ಕೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕಿರುವುದು ಅನಾರೋಗ್ಯದ ಕಾರಣಕ್ಕೆ. ಹೀಗಾಗಿ, ರೇಣುಕಾಸ್ವಾಮಿ ಕೊಲೆ ಕೇಸ್‌ನ ಆರೋಪಿ ದರ್ಶನ್ ತೂಗುದೀಪ್ ಅವರಿಗೆ ಕಠಿಣ ರೂಲ್ಸ್‌ ಹಾಕಲಾಗಿದೆ. ನಿಯಮ ಮೀರಬಾರದು, ಅಂತಾ ಎಚ್ಚರಿಕೆ ಕೂಡ ನೀಡಲಾಗಿದೆ. ಇದು ಮಾತ್ರವಲ್ಲ ದರ್ಶನ್ ತೂಗುದೀಪ್ ಬೇಗ ಚಿಕಿತ್ಸೆ ಪಡೆದು ಮತ್ತೆ ಜೈಲಿಗೆ ಹೋಗಲು ಖಡಕ್ ಸೂಚನೆ ನೀಡಲಾಗಿತ್ತು. ಆದರೆ ಇದೇ ವಿಚಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಈಗ ದೊಡ್ಡ ಎಡವಟ್ಟು ಮಾಡಿಕೊಂಡ್ರಾ? ಎಂಬ ಪ್ರಶ್ನೆ ಕೂಡ ಉದ್ಭವಿಸಿದೆ. ಇದರ ಜೊತೆ ಅಭಿಮಾನಿಗಳಿಗೆ ಕೂಡ ಭಯ ಶುರುವಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+