1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ಹವಾ ಎಬ್ಬಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಮಂಡ್ಯ & ಇಂಡಿಯಾ ಮಾತ್ರವಲ್ಲ ಇಡೀ ಜಗತ್ತಿನಲ್ಲಿ ಅಬ್ಬರಿಸುತ್ತಿದೆ, ಅನ್ನೋದು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮಾತು. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಕಳೆದ 25 ವರ್ಷಗಳಿಂದ ಹಿಟ್ ಮೇಲೆ ಹಿಟ್ ಸಿನಿಮಾ ಕೊಡುತ್ತಾ ಬಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಇದ್ದಾರೆ. ಹೀಗಿದ್ದಾಗಲೇ, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಒಬ್ಬರೇ ಡಿ-ಬಾಸ್... ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ಇಲ್ಲದೆ ಏನೂ ನಡೆಯಲ್ಲ... ಡಿ-ಬಾಸ್ ದರ್ಶನ್ ತೂಗುದೀಪ್ 10,000 ಕೋಟಿ ರೂಪಾಯಿ ಕಲೆಕ್ಷನ್ ಮಾಡುವ ಸಿನಿಮಾ ಮಾಡುತ್ತಾರೆ... ಈ ಮೂಲಕ ಇಡೀ ಜಗತ್ತಿನಲ್ಲಿ ಹೊಸ ಇತಿಹಾಸ ನಿರ್ಮಾಣ ಮಾಡ್ತಾರೆ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಈಗ ಎದೆ ತಟ್ಟಿಕೊಂಡು ಹೇಳುತ್ತಾ ಡೆವಿಲ್ ಸಿನಿಮಾಗಾಗಿ ಕಾಯುತ್ತಿದ್ದಾರೆ. ಹೀಗಿದ್ದಾಗಲೇ, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...

1,50,00,000 ಡಿ-ಬಾಸ್ ದರ್ಶನ್ ತೂಗುದೀಪ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಯಾರು ಏನೇ ಮಾತನಾಡಿದರೂ ಅವರ ಅಭಿಮಾನಿಗಳು ಸಹಿಸಿಕೊಳ್ಳಲ್ಲ, ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಸಮಸ್ಯೆಗಳು ಎದುರಾದರೆ ಕೋಟಿ ಕೋಟಿ ಅಭಿಮಾನಿಗಳು ಓಡೋಡಿ ಬಂದೇ ಬಿಡ್ತಾರೆ. ಹೀಗಿದ್ದಾಗಲೇ, 1,50,00,000 ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...
ಸಾಲು ಸಾಲು ಬರೀ ನೋವಿನ ಸುದ್ದಿಗಳೇ...
ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಇರುವುದು ಮಾತ್ರವಲ್ಲ, ಹತ್ತಾರು ಸಾವಿರ ವರ್ಷಗಳಿಂದ ಕನ್ನಡ ಭಾಷೆಯನ್ನ ನಮ್ಮ ಕನ್ನಡಿಗರು ಬಳಸುತ್ತಾ ಬಂದಿದ್ದಾರೆ ಅನ್ನೋದು ಭಾಷಾ ತಜ್ಞರ ವಾದ. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಮತ್ತಷ್ಟು ಬೆಳೆಯಲು ಸಿನಿಮಾ ರಂಗ ಕೂಡ ಬೇಕು, ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಮೂಲಕ ಕನ್ನಡ ಭಾಷೆಯನ್ನ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಎಂಬ ಕನಸು ಕೂಡ ಚಿಗುರೊಡೆದಿತ್ತು. ಆದರೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ತುಂಬಾ ಬರೀ ಸಾವು, ಕೊಲೆ, ಡಿವೋರ್ಸ್... ಹೀಗೆ ಸಾಲು ಸಾಲು ಬರೀ ನೋವಿನ ಸುದ್ದಿಗಳೇ ಬರ್ತಾ ಇವೆ. ಹೀಗಿದ್ದಾಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಇದೀಗ ಜೈಲಿಗೆ ಹೋಗಿರುವುದು ಅಭಿಮಾನಿಗಳನ್ನ ಕಂಗಾಲಾಗುವಂತೆ ಮಾಡಿದೆ...












Click it and Unblock the Notifications