ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ, ನಟ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಆಘಾತ... Darshan Thoogudeepa
ಕನ್ನಡ ಸಿನಿಮಾ ರಂಗದಲ್ಲಿ ಈಗ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರ ಸಿನಿಮಾಗೆ ಭರ್ಜರಿ ಸ್ವಾಗತ ಸಿಗುತ್ತಿದೆ. ಡೆವಿಲ್ ಸಿನಿಮಾ ರಿಲೀಸ್ ಆಗುವ ಮೊದಲೇ ಕೋಟಿ ಕೋಟಿ ರೂಪಾಯಿ ದುಡಿದು ಸಂಚಲನ ಸೃಷ್ಟಿ ಮಾಡಿದೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹೊಸ ಇತಿಹಾಸ ನಾವು ಸೃಷ್ಟಿ ಮಾಡುತ್ತೇವೆ ಅಂತಾ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಚಾಲೆಂಜ್ ಹಾಕುತ್ತಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ, ನಟ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಆಘಾತ...
ಹೌದು, ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹೀಗೆ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಎಲ್ಲೆಲ್ಲೂ ಡಿ-ಬಾಸ್ & ಡಿ-ಬಾಸ್.. ಘೋಷಣೆ ಕೂಗುತ್ತಾ ಡೆವಿಲ್ ಸಿನಿಮಾ ಪ್ರಚಾರ ಮಾಡುತ್ತಿದ್ದಾರೆ. ಡೆವಿಲ್ ಸಿನಿಮಾ ಕ್ರೇಜ್ ಕರ್ನಾಟಕದಲ್ಲಿ ಮಾತ್ರವಲ್ಲ ಇಡೀ ಇಂಡಿಯಾ ಪೂರ್ತಿ ಹಬ್ಬಿಸುತ್ತೇವೆ ಅಂತಾನೇ ಮುಂದೆ ನುಗ್ಗಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ. ಅದರಲ್ಲೂ ಡೆವಿಲ್ ಸಿನಿಮಾ ಅಬ್ಬರ ನೋಡಿ, ತಮಿಳು & ತೆಲುಗು ಹಾಗೂ ಹಿಂದಿ ಸಿನಿಮಾಗಳು ಕೂಡ ತಮ್ಮ ಡೇಟ್ ಮುಂದೆ ಹಾಕಿವೆ ಅಂತಾ ಹೇಳುತ್ತಿದ್ದರೆ ಡಿ-ಬಾಸ್ ಅವರ ಅಭಿಮಾನಿಗಳು. ಹೀಗಿದ್ದಾಗಲೇ ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ, ನಟ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಆಘಾತ...

ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ...
ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್... ಅಭಿಮಾನಿಗಳ ಪಾಲಿನ ಪ್ರೀತಿಯ ದಾಸ... ಡಿ-ಬಾಸ್ ಎಂಬ ಬಿರುದಾಂಕಿತ, ನಮ್ಮ ನಟ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾಗೆ ಎಲ್ಲಾ ರೀತಿಯ ಬೆಂಬಲ ಕೊಡುತ್ತೇವೆ ಅಂತಾ ಶಪಥ ಮಾಡಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು. ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಹು ನಿರೀಕ್ಷಿತ ಡೆವಿಲ್ ಸಿನಿಮಾ ರಿಲೀಸ್ ಆಗುವ ಮೊದಲೇ ಅಡ್ವಾನ್ಸ್ ಬುಕಿಂಗ್ ಕೂಡ ಮಾಡಿ, ಸಿನಿಮಾ ನೋಡಲು ಕಾಯುತ್ತಿದ್ದಾರೆ ಅಭಿಮಾನಿಗಳ ಸಾಗರ. ಈ ಸಮಯದಲ್ಲೇ ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ, ನಟ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಆಘಾತ ತಂದಿದೆ!
ರೇಣುಕಾಸ್ವಾಮಿ ಸಮಾಧಿ ಧ್ವಂಸ ಮಾಡಿದ್ದು ಯಾರು?
ಅಂದಹಾಗೆ ಚಿತ್ರದುರ್ಗದಲ್ಲಿ ಇರುವ ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ ಮಾಡಿ, ನಾಮ ಫಲಕ ಇದ್ದ ರೇಣುಕಾಸ್ವಾಮಿ ಸಮಾಧಿಯನ್ನು ಛಿದ್ರ ಮಾಡಲಾಗಿದೆ. ಡೆವಿಲ್ ಸಿನಿಮಾ ರಿಲೀಸ್ ಆಗುತ್ತಿರುವ ಈ ಸಮಯದಲ್ಲೇ ದಿಢೀರ್ ರೇಣುಕಾಸ್ವಾಮಿ ಸಮಾಧಿ ಮೇಲೆ ದಾಳಿ ಮಾಡಿರುವುದು ಸಂಚಲನ ಸೃಷ್ಟಿ ಮಾಡಿದೆ. ಅಲ್ಲದೇ ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ವಿರೋಧಿಗಳು & ಶತ್ರುಗಳು ಬೇಕು ಅಂತಲೇ ಕುತಂತ್ರ ಮಾಡಿ ಈ ರೀತಿ ಮಾಡಿದ್ದಾರೆ ಅಂತಾ ಈಗ ಸೋಷಿಯಲ್ ಮೀಡಿಯಾದಲ್ಲಿ ಫ್ಯಾನ್ಸ್ ಆರೋಪ ಮಾಡುತ್ತಿದ್ದಾರೆ. ಹೀಗೆ ಯಾರೋ ಬೇಕು ಬೇಕು ಅಂತಲೇ ರೇಣುಕಾಸ್ವಾಮಿ ಸಮಾಧಿ ದಿಢೀರ್ ಧ್ವಂಸ ಮಾಡಿ, ಆ ತಪ್ಪನ್ನು ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮೇಲೆ ಹಾಕುವ ಪ್ರಯತ್ನ ಮಾಡ್ತಾ ಇದ್ದಾರೆ ಎಂಬ ಗಂಭೀರ ಆರೋಪ ಮಾಡಲಾಗುತ್ತಿದೆ...
ದಿಢೀರ್ ಕರ್ನಾಟಕ ಸರ್ಕಾರದಿಂದ ಬೆಂಬಲ?
ಹೌದು, ಇದು ಎಐ ಜಮಾನ ಹೀಗಾಗಿ ಇಲ್ಲಿ ಏನು ಬೇಕಾದರೂ ನಡೆಯುತ್ತದೆ. ಹೀಗಿದ್ದಾಗ ಕೆಲ ಜನರು ಎಐ ಅಂದ್ರೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಏನೇನೋ ಮಾಡುತ್ತಾರೆ. ಇದೇ ವಿಚಾರವಾಗಿ ದೊಡ್ಡ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ದಿಢೀರ್ ಈಗ ನಟ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ವಿಚಾರದಲ್ಲಿ ಕೂಡ ಎಐ ವಿಡಿಯೋ ಈಗ ಸಂಚಲನ ಸೃಷ್ಟಿ ಮಾಡಿದೆ.
ಅಂದಹಾಗೆ ಸಿಎಂ ಹಾಗೂ ಡಿಸಿಎಂ ಸಹಿತ ಕರ್ನಾಟಕ ಸರ್ಕಾರದಿಂದ ಡೆವಿಲ್ ಸಿನಿಮಾಗೆ ಪ್ರಚಾರ ಮಾಡುತ್ತಿರುವಂತೆ ಈ ವಿಡಿಯೋದಲ್ಲಿ ಸೃಷ್ಟಿ ಮಾಡಿದ್ದಾರೆ. ಈ ಬಗ್ಗೆ ಭಾರಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದ್ದು, ಒಂದು ಕಡೆ ಸಿಎಂ ಹಾಗೂ ಡಿಸಿಎಂ ಸಹಿತ ಕರ್ನಾಟಕ ಸರ್ಕಾರದಿಂದ ಡೆವಿಲ್ ಸಿನಿಮಾಗೆ ಪ್ರಚಾರ ಮಾಡುತ್ತಿರುವ ರೀತಿ ಎಐ ವಿಡಿಯೋ ಸೃಷ್ಟಿ ಮಾಡಿದ ಜನರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಕೆಲವರು ಆಗ್ರಹ ಮಾಡುತ್ತಿದ್ದರೆ. ಇನ್ನೂ ಕೆಲವರು ಈ ವಿಡಿಯೋದಲ್ಲಿ ತಪ್ಪು ಏನಿದೆ? ಅಂತಾ ಪ್ರಶ್ನೆ ಮಾಡುತ್ತಿದ್ದಾರೆ...
-
Vasudhendra: ಬರಹಗಾರ ವಸುಧೇಂದ್ರಗೆ ಹಿಂಗೇ ಮಾಡಿದ್ರೆ ನಿಮ್ ಪುಸ್ತಕ ಓದೋಕು ಯಾರು ಸಿಗಲ್ಲ ಎಂದ ನೆಟ್ಟಿಗರು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ












Click it and Unblock the Notifications