ಜೈಲಿಂದ 50 ದಿನಗಳ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ರಿಲೀಸ್ ಬಗ್ಗೆ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ಕೋಟಿ ಕೋಟಿ ಅಭಿಮಾನಿಗಳು ನಿಂತಿದ್ದೀವಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಏನು ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಅಭಿಮಾನಿಗಳು ಹೇಳುತ್ತಿದ್ದಾರೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ತಪ್ಪು ಮಾಡದೇ ಇದ್ದರೂ, ಜೈಲಿಗೆ ಕಳುಹಿಸಿದ್ದಾರೆ ಎನ್ನುವ ಆರೋಪ ಕೂಡ ಮಾಡುತ್ತಿದ್ದರು ಅಭಿಮಾನಿಗಳು. ಮಂಡ್ಯ ಟು ಇಂಡಿಯಾ ಈ ಬಗ್ಗೆ ದೊಡ್ಡ ಚರ್ಚೆ ಕೂಡ ನಡೆಯುತ್ತಾ ಇದೆ. ಹೀಗಿದ್ದಾಗಲೇ, ಜೈಲಿಂದ 50 ದಿನಗಳ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ರಿಲೀಸ್ ಬಗ್ಗೆ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ದೊಡ್ಡ ದೊಡ್ಡ ಬ್ಲಾಕ್ ಬಸ್ಟರ್ ಹಿಟ್ ಸಿನಿಮಾಗಳನ್ನ ನೀಡಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ 'ಡೆವಿಲ್' ಸಿನಿಮಾ ರಿಲೀಸ್‌ಗೆ ರೆಡಿಯಾಗಿದೆ. ಅದರಲ್ಲೂ 1,000 ಕೋಟಿ ರೂಪಾಯಿ ಕಲೆಕ್ಷನ್ ಮಾಡಲಿದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ 'ಡೆವಿಲ್' ಸಿನಿಮಾ, ಇದಕ್ಕೆಲ್ಲಾ ನಾವೇ ಗ್ಯಾರಂಟಿ ಅಂತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು. ಹೀಗಿದ್ದಾಗಲೇ,ಜೈಲಿಂದ 50 ದಿನಗಳ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ದಿಢೀರ್ ರಿಲೀಸ್ ಬಗ್ಗೆ ಮಹತ್ವದ ಸಂದೇಶ ಸಿಕ್ಕಿದೆ!

ನಟ ದರ್ಶನ್ ತೂಗುದೀಪ್ ರಿಲೀಸ್?
ಹೌದು, ನಟ ದರ್ಶನ್ ತೂಗುದೀಪ್ ಅವರು ಇದೀಗ ಸಾಕಷ್ಟು ನೊಂದು ಬೆಂದು ಹೋಗಿದ್ದಾರೆ. ಹೀಗಿದ್ದಾಗ ಅವರ ಬದುಕಿನಲ್ಲಿ ಹೊಸ ಆಶಾಕಿರಣ ಮೂಡಿ ಬರಲಿದೆ ಅಂತಾ ಇದೀಗ ಜೋತಿಷಿ ಒಬ್ಬರು ಭವಿಷ್ಯ ನುಡಿದಿದ್ದಾರೆ. ಇದೇ ವಿಚಾರ ಇದೀಗ ಮತ್ತೊಮ್ಮೆ ಮಿಂಚಿನ ಸಂಚಲನ ಸೃಷ್ಟಿ ಮಾಡಿದೆ. ಜೊತೆಗೆ ಇನ್ನು ಕೆಲವೇ ದಿನಗಳಲ್ಲಿ ನಟ ದರ್ಶನ್ ಅವರು ರಿಲೀಸ್ ಆಗಿ ಹೊರಗೆ ಬರಲಿದ್ದಾರೆ. ಈ ಮೂಲಕ ಡೆವಿಲ್ ಸಿನಿಮಾ ಬಿಡುಗಡೆ ಸಮಯದಲ್ಲಿ ಅಭಿಮಾನಿಗಳ ಜೊತೆಗೆ ನಟ ದರ್ಶನ್ ಕೂಡ ಸಂಭ್ರಮ ಪಡಲಿದ್ದಾರೆ ಅಂತಾ ಖ್ಯಾತ ಜೋತಿಷಿ ಭವಿಷ್ಯ ನುಡಿದಿದ್ದಾರೆ.
ಕಾನೂನು ತಜ್ಞರು ಹೇಳುವುದು ಏನು?
ಒಟ್ನಲ್ಲಿ ಅಭಿಮಾನಿಗಳ ಪಾಲಿನ ಪ್ರೀತಿಯ ನಟ ಇದೀಗ ರಿಲೀಸ್ ಆಗಿ ಆದಷ್ಟು ಬೇಗ ಹೊರಗೆ ಬರಲಿ ಅಂತಾ ಕೋಟಿ ಕೋಟಿ ಅಭಿಮಾನಿಗಳು ಬೇಡುತ್ತಾ ಪ್ರಾರ್ಥನೆ ಮಾಡುತ್ತಿದ್ದಾರೆ. ಆದರೆ ಸದ್ಯಕ್ಕೆ ದರ್ಶನ್ ಅವರು ಹೊರಗೆ ಬರುವುದು ಅನುಮಾನ ಅನ್ನೋ ಮಾತನ್ನು ಇದೀಗ ಕಾನೂನು ತಜ್ಞರು ಹೇಳುತ್ತಿದ್ದಾರೆ. ಹೀಗಾಗಿ ಈ ವಿಚಾರ ದೊಡ್ಡ ಮಟ್ಟದಲ್ಲಿ ಚರ್ಚೆಗೆ ಕೂಡ ವೇದಿಕೆ ಒದಗಿಸಿದೆ.












Click it and Unblock the Notifications