Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಜೊತೆಗೆ ಫೋಟೋ ತೆಗೆಸಿಕೊಳ್ಳಲು ಅವಕಾಶ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕಷ್ಟಗಳು ದೂರವಾಗುತ್ತಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು ಫುಲ್ ಖುಷಿ ಖುಷಿಯಾಗಿದ್ದಾರೆ. ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಹೆಸರು ಸಂಪಾದಿಸಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ನೋಡಿದ ಅಭಿಮಾನಿಗಳು ಖುಷಿಯಾಗಿದ್ದರು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಎಲ್ಲವೂ ಬದಲಾಗಿ ಹೋಗಿತ್ತು, ಆದರೆ ಇದೀಗ ಮತ್ತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್‌ಗೆ ಭರ್ಜರಿ ಸುದ್ದಿ ಸಿಗುತ್ತಿದೆ!
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು ಇದೀಗ ಅವರ ಹೊಸ ಸಿನಿಮಾ ನೋಡಲು ಕಾಯುತ್ತಿದ್ದಾರೆ. 'ಡೆವಿಲ್' ಸಿನಿಮಾದ ಶೂಟಿಂಗ್ ಕೂಡ ಮುಗಿದಿದ್ದು, ಇನ್ನೂ ಕೆಲವೇ ತಿಂಗಳಲ್ಲಿ ಸಿನಿಮಾ ರಿಲೀಸ್ ಮಾಡಲು ಅಂತಿಮ ಹಂತದ ಸಿದ್ಧತೆ ನಡೆಸಲಾಗುತ್ತಿದೆ. ಇಷ್ಟೆಲ್ಲದರ ನಡುವೆ ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜೊತೆಗೆ ಸಮಯ ಕಳೆಯಲು ಬಯಸುತ್ತಿದ್ದಾರೆ. ಆದರೆ ಡಿ-ಬಾಸ್ ದರ್ಶನ್ ತೂಗುದೀಪ್ ತಮ್ಮ ಹುಟ್ಟುಹಬ್ಬ ಆಚರಣೆ ಕೂಡ ಕ್ಯಾನ್ಸಲ್ ಮಾಡಿದ್ದರು. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಜೊತೆಗೆ ಫೋಟೋ ತೆಗೆಸಿಕೊಳ್ಳಲು ಅವಕಾಶ...

ಡಿ-ಬಾಸ್ ಜೊತೆಗೆ ಫೋಟೋ ತೆಗೆಸಿಕೊಳ್ಳಲು...
ಅಂದಹಾಗೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್‌ರ ಸಿನಿಮಾಗಳು ಅಂದ್ರೆ ಒಂದು ದೊಡ್ಡ ಕ್ರೇಜ್ ಇರುತ್ತೆ. ಕೋಟಿ ಕೋಟಿ ಅಭಿಮಾನಿಗಳನ್ನು ಹೊಂದಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ನೋಡಲು ವರ್ಷಗಟ್ಟಲೇ ಕಾಯ್ತಾರೆ ಫ್ಯಾನ್ಸ್ ಕೂಡ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಜೊತೆಗೆ ಫೋಟೋ ತೆಗೆಸಿಕೊಳ್ಳಲು ಅವಕಾಶ...
ಭರ್ಜರಿ 9 ತಿಂಗಳ ನಂತರ ಭೇಟಿ
ಹೌದು, ಏಪ್ರಿಲ್ 10ಕ್ಕೆ ಧನ್ವೀರ್ ಅಭಿನಯದ ವಾಮನ ಸಿನಿಮಾ ಬಿಡುಗಡೆ ಆಗಲಿದೆ. ಸದ್ಯ ಪ್ರಚಾರಕ್ಕೆ ಚಿತ್ರತಂಡ ಚಾಲನೆ ನೀಡಿದ್ದು ಟ್ರೈಲರ್ ಲಾಂಚ್ ಕಾರ್ಯಕ್ರಮವನ್ನು ಮಾರ್ಚ್ 27 ರಂದು ನಡೆಸಲು ತೀರ್ಮಾನಿಸಲಾಗಿದೆ. ಇನ್ನು ಇದೇ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಬರಲಿದ್ದಾರಂತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಇದರೊಂದಿಗೆ ಭರ್ಜರಿ 9 ತಿಂಗಳ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಭಿಮಾನಿಗಳ ಎದುರಲ್ಲಿ ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ.
ಹಾಗೇ ಈ ಸಮಯದಲ್ಲಿ ಅಭಿಮಾನಿಗಳನ್ನ ಕೂಡ ಭೇಟಿ ಮಾಡೋಕೆ ವ್ಯವಸ್ಥೆ ಮಾಡಲಾಗಿದೆ, ಎಂಬ ಸುದ್ದಿ ಇದೀಗ ಹಬ್ಬಿದೆ. ಅಲ್ಲದೆ ಫೋಟೋ ತೆಗೆಸಿಕೊಳ್ಳೋದಕ್ಕೆ ಕೂಡ ಅವಕಾಶವು ಸಿಗಲಿದೆ. ಹೀಗಾಗಿ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಫುಲ್ ಖುಷ್ ಆಗಿದ್ದಾರೆ. ಈ ಸಿನಿಮಾದಲ್ಲಿ ಧನ್ವೀರ್‌ಗೆ ನಟಿ ರೀಶ್ಮಾ ನಾಣಯ್ಯ ಜೋಡಿಯಾಗಿದ್ದಾರೆ.












Click it and Unblock the Notifications