ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳೇ ಮಿಸ್ ಮಾಡದೆ ಇದನ್ನು ಓದಿ... Darshan Thoogudeepa
ಕನ್ನಡ
ಸಿನಿಮಾ ಇಂಡಸ್ಟ್ರಿ ತುಂಬಾ ಡಿ-ಬಾಸ್... ಡಿ-ಬಾಸ್... ಡಿ-ಬಾಸ್... ಹವಾ ಜೋರು ಜೋರಾಗುತ್ತಿದೆ... ಅಭಿಮಾನಿಗಳ ಪಾಲಿನ ಪ್ರೀತಿಯ ದಾಸ ಡಿ-ಬಾಸ್ ನಟ ದರ್ಶನ್ ತೂಗುದೀಪ್ ಅವರು ತಮ್ಮ ಡೆವಿಲ್ ಸಿನಿಮಾ ಮೂಲಕ ಹೊಸ ಇತಿಹಾಸ ನಿರ್ಮಾಣ ಮಾಡಿದ್ದಾರೆ. ಇಷ್ಟೆಲ್ಲಾ ಸಂಭ್ರಮದ ನಡುವೆ ಡೆವಿಲ್ ಸಿನಿಮಾ ಕೋಟಿ ಕೋಟಿ ರೂಪಾಯಿ ಸಂಪಾದನೆ ಮಾಡಿದ್ದು, ಈಗ ಮತ್ತಷ್ಟು ಕೋಟಿ ರೂಪಾಯಿ ಗಳಿಸಿ ಬಾಕ್ಸ್ ಆಫಿಸ್ ಸುಲ್ತಾನ ಅನ್ನೋದನ್ನ ಮತ್ತೊಮ್ಮೆ ಪ್ರೂವ್ ಮಾಡೇ ಮಾಡುತ್ತಾರೆ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂತಾ ಕೋಟಿ ಕೋಟಿ ಅಭಿಮಾನಿಗಳು ಚಾಲೆಂಜ್ ಮಾಡಿದ್ದಾರೆ. ಇಂತಹ ಸಮಯದಲ್ಲೇ.... id="toptextpromo"> id='are-slot-1' class='oiad oi-axt oiadv'> id='top-searched-articles'>ಕನ್ನಡ
ಸಿನಿಮಾ ಇತಿಹಾಸದಲ್ಲೇ ಡಿ-ಬಾಸ್ ಅನ್ನೋ ಬಿರುದು ಒಬ್ಬರಿಗೆ ಮಾತ್ರ, ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಬಿಟ್ಟು ಬೇರೆ ಯಾರಿಗೂ ಈ ಬಿರುದು ಹೋಗಲ್ಲ ಅಂತಾ ಘೋಷಣೆಯನ್ನೇ ಇದೀಗ ಹೊರಡಿಸಿದ್ದಾರೆ ಕೋಟಿ & ಕೋಟಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಡೆವಿಲ್ ಸಿನಿಮಾ ಸಂಭ್ರಮದ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಈಗ ಹೊಸ ಸಂಚಲನ ಸೃಷ್ಟಿ ಮಾಡಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಹೀಗಿದ್ದಾಗಲೇ, ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳೇ ಮಿಸ್ ಮಾಡದೆ ಇದನ್ನು ಓದಿ... id='are-slot-2' class='oiad oi-axt oiadv'>












Click it and Unblock the Notifications