Darshan Thoogudeepa: ಪವಿತ್ರಾ ಗೌಡಗೆ 50 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...
ಕನ್ನಡ ಸಿನಿಮಾ ಇಂಡಸ್ಟ್ರಿಯ ಬಾಕ್ಸ್ ಅಫಿಸ್ ಸುಲ್ತಾನ ಅನ್ನೋ ಹೆಸರು ಪಡೆದಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ನೂರಾರು ಸಮಸ್ಯೆ ಎದುರಿಸುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ನೂರಾರು ಸಂಕಷ್ಟಕ್ಕೆ ದೂಡಿದೆ. ಕೋಟಿ ಕೋಟಿ ಅಭಿಮಾನಿಗಳು ಕೂಡ ಚಿಂತೆಯಲ್ಲಿ ಮುಳುಗಿದ್ದಾರೆ. ಹೀಗಿದ್ದಾಗಲೇ, ಪವಿತ್ರಾ ಗೌಡಗೆ 50 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ಸಾಕಷ್ಟು ಸಮಸ್ಯೆ ಎಗರಿ & ಎಗರಿ ಬರುತ್ತಿವೆ. ಅದರಲ್ಲೂ ಪರಪ್ಪನ ಅಗ್ರಹಾರ ಜೈಲಿನಿಂದ ಬಳ್ಳಾರಿ ಜೈಲಿಗೆ ಶಿಫ್ಟ್ ಆದ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಬೆನ್ನು ನೋವು ಹೆಚ್ಚಾಗಿ ನರಳಾಡಿದ್ದರು. ಹೀಗೆ ಶುರುವಾಗಿದ್ದ ಬೆನ್ನು ನೋವು ಕೊನೆಗೆ ಕಾಲಿಗು ಹರಡಿ ಆಪರೇಷನ್ ಅಂದ್ರೆ ಸರ್ಜರಿ ಮಾಡಿಸಬೇಕಾದ ಹಂತಕ್ಕೆ ಬಂದು ನಿಂತಿದೆ. ಹೀಗಿದ್ದಾಗಲೇ, ಪವಿತ್ರಾ ಗೌಡಗೆ 50 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...

ಪವಿತ್ರಾ ಗೌಡಗೆ 50 ಕೋಟಿ ರೂಪಾಯಿ....
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ಹೊರಗೆ ಬಂದ ನಂತರ ಪವಿತ್ರಾ ಗೌಡ ಅವರನ್ನು ಭೇಟಿ ಮಾಡುತ್ತಾರೆ ಅಂತಾ ಹೇಳಲಾಗಿತ್ತು. ಆದರೆ ಪವಿತ್ರಾ ಗೌಡ ವಿರುದ್ಧ ದರ್ಶನ್ ತೂಗುದೀಪ್ ಅವರು ರೊಚ್ಚಿಗೆದ್ದು ಕೋಪ ಹೊರ ಹಾಕುತ್ತಿದ್ದು, ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಅವರು ದೂರ ದೂರ ಆಗಿದ್ದಾರೆ ಎಂಬ ಮಾತು ಕೂಡ ಎಲ್ಲ ಕಡೆಗೆ ಕೂಡ ಹಬ್ಬಿದೆ.
ಹೀಗೆ, ಪವಿತ್ರಾ ಗೌಡ & ಡಿ-ಬಾಸ್ ದರ್ಶನ್ ತೂಗುದೀಪ್ ಅವರು ದೂರ ದೂರ ಆಗಿದ್ದಾರೆ ಎಂಬ ಮಾತುಗಳ ನಡುವೆ, ಪವಿತ್ರಾ ಗೌಡಗೆ 50 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮುಂದಾಗಿದ್ದಾರೆ ಎಂಬ ಸುದ್ದಿಯನ್ನು ಸೋಷಿಯಲ್ ಮೀಡಿಯಾ ಮೂಲಕ ಹಬ್ಬಿಸಲಾಗುತ್ತಿದೆ.
ಕೋಟಿ ಕೋಟಿ ಬೆಲೆ ಬಾಳುವ ಮನೆ....
ಯಾಕಂದ್ರೆ ಈ ಹಿಂದೆ ಕೂಡ ಪವಿತ್ರಾ ಗೌಡಗಾಗಿ ದರ್ಶನ್ ತೂಗುದೀಪ್ ಅವರು ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಮನೆ ಕೊಡಿಸಿದ್ರು ಮತ್ತು ಕೋಟಿ ಕೋಟಿ ರೂಪಾಯಿ ಬೆಲೆ ಬಾಳುವ ಐಷಾರಾಮಿ ಕಾರು ಕೂಡ ಕೊಡಿಸಿದ್ದರು ಎಂಬ ಸುದ್ದಿ ಹಬ್ಬಿತ್ತು. ಇದೇ ಆಧಾರದಲ್ಲಿ ಇದೀಗ ಕೆಲವರು, ಪವಿತ್ರಾ ಗೌಡಗೆ 50 ಕೋಟಿ ರೂಪಾಯಿ ಪರಿಹಾರ ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮುಂದಾಗಿದ್ದಾರೆ ಎಂಬ ಸುದ್ದಿ ಹಬ್ಬಿಸುತ್ತಿದ್ದಾರೆ.
10 ವರ್ಷಗಳ ಹಿಂದೆ ಪರಿಚಯ!
ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಪವಿತ್ರಾ ಗೌಡ ಪರಿಚಯ ಆಗಿ ಬರೋಬ್ಬರಿ 10 ವರ್ಷ ಕಳೆದಿದೆ. 2014 ರಲ್ಲಿ ದರ್ಶನ್ ತೂಗುದೀಪ್ ಅವರ ಸ್ನೇಹ ಮಾಡುವುದಕ್ಕೂ ಮೊದಲು ಪವಿತ್ರಾ ಗೌಡ ಮಾಜಿ ಗಂಡ ಅಂದ್ರೆ ಸಂಜಯ್ ಸಿಂಗ್ ಜೊತೆಗೆ ಮದುವೆ ಆಗಿದ್ದರು. ಆದರೆ ಸಂಸಾರದಲ್ಲಿ ಬಿರುಕು ಮೂಡಿದ್ದ ಕಾರಣ ಪವಿತ್ರಾ ಗೌಡ ಮತ್ತು ಸಂಜಯ್ ಸಿಂಗ್ ದೂರವಾಗಿದ್ದರು. ಹೀಗೆಲ್ಲ ಪವಿತ್ರಾ ಗೌಡ ತಮ್ಮ ಮೊದಲ ಗಂಡನಿಂದ ದೂರವಾದ ನಂತರ 2014ರ ಸಮಯದಲ್ಲಿ 'ಬುಲ್ ಬುಲ್' ಸಿನಿಮಾ ಶೂಟಿಂಗ್ ಸಮಯದಲ್ಲಿ ದರ್ಶನ್ ತೂಗುದೀಪ್ ಅವರಿಗೆ ಪರಿಚಯ ಆಗಿದ್ದು ಇದೀಗ ಇತಿಹಾಸ.
ಡಿ-ಬಾಸ್ ಅಭಿಮಾನಿಗಳ ಆಸೆ ಏನು?
ಒಟ್ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ನೂರಾರು ದಾಖಲೆ ಬರೆದು, ಇತಿಹಾಸ ಸೃಷ್ಟಿ ಮಾಡಿದ್ದಾರೆ. ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ಅವರ ಜರ್ನಿ 'ಮೆಜೆಸ್ಟಿಕ್' ಮೂಲಕ ಶುರುವಾಗಿತ್ತು. ನಂತರ ಕರಿಯ, ಕಲಾಸಿಪಾಳ್ಯ, ದತ್ತ ಹೀಗೆ ಸಾಲು ಸಾಲು ಹಿಟ್ ಸಿನಿಮಾ ನೀಡಿ ಮಿಂಚಿದರು. ಕಳೆದ ವರ್ಷ ಇದೇ ಸಮಯದಲ್ಲಿ ಬಂದ 'ಕಾಟೇರ' ಇಡೀ ಇಂಡಿಯನ್ ಸಿನಿಮಾ ಹಿಸ್ಟರಿಯಲ್ಲೇ ಹೊಸ ದಾಖಲೆಯನ್ನ ಬರದಿತ್ತು. ಹೀಗಿದ್ದಾಗಲೇ ಮತ್ತೆ ಅದೇ ರೀತಿ ತಮ್ಮ ನೆಚ್ಚಿನ ನಟ ಮಿಂಚಲಿ, ಅದ್ಧೂರಿ ಸಿನಿಮಾಗಳನ್ನ ನೀಡಲಿ ಅನ್ನೋದೆ ಅಭಿಮಾನಿಗಳ ಆಸೆಯಾಗಿದೆ.
ಪವಿತ್ರಾ ಗೌಡಗೆ ಪರದಾಡುವ ಸ್ಥಿತಿ?
ಒಟ್ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಇದೀಗ ಮತ್ತೊಂದು ಸಮಸ್ಯೆ ಸುಳಿಗೆ ಸಿಲುಕಿ ಪರದಾಡುವ ಸ್ಥಿತಿ ನಿರ್ಮಾಣ ಆಗಿದೆ. ಮತ್ತೊಂದು ಕಡೆ ಸುಪ್ರೀಕೋರ್ಟ್‌ಗೆ ಕರ್ನಾಟಕ ಪೊಲೀಸರು ಅರ್ಜಿ ಹಾಕಿದ್ದು, ದರ್ಶನ್ ತೂಗುದೀಪ್ ಅವರು & ಪವಿತ್ರಾ ಗೌಡ ಅವರ ಜಾಮೀನು ಅರ್ಜಿ ವಜಾ ಮಾಡಲು ಮನವಿ ಮಾಡಿದ್ದಾರೆ. ಈ ಹಿನ್ನೆಲೆ ಭಾರಿ ಗಮನ ಸೆಳೆದಿದೆ ರೇಣುಕಾಸ್ವಾಮಿ ಕೊಲೆ ಕೇಸ್. ಪವಿತ್ರಾ ಗೌಡ ಕನ್ನಡ ಸಿನಿಮಾ ರಂಗದಲ್ಲಿ ಸಾಲುಸಾಲು ಸೋಲು ಕಂಡಿದ್ದರು. ಹೀಗಿದ್ದಾಗಲೇ 2014ರ ಬುಲ್ ಬುಲ್ ಸಿನಿಮಾದಲ್ಲಿ ತನಗೆ ಹೀರೋಯಿನ್ ಆಗಿ ನಟಿಸಲು ಚಾನ್ಸ್ ಕೊಡಿ ಅಂತ ಪವಿತ್ರಾ ಗೌಡ, ಡಿ-ಬಾಸ್ ದರ್ಶನ್ ತೂಗುದೀಪ್‌ರ ಎದುರು ಮನವಿ ಮಾಡಿದ್ದರಂತೆ. ಹೀಗೆ ಶುರುವಾಗಿತ್ತು ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಸ್ನೇಹ.












Click it and Unblock the Notifications