Darshan Thoogudeepa: ಆಸ್ಪತ್ರೆಯಲ್ಲಿ ದರ್ಶನ್ ತೂಗುದೀಪ್ ಪರಿಸ್ಥಿತಿ ಗಂಭೀರ? ವಿಡಿಯೋ ನೋಡಿ
ಬಳ್ಳಾರಿ ಜೈಲಿನಲ್ಲಿ ಕಷ್ಟದ ದಿನಗಳನ್ನು ಅನುಭವಿಸಿ, ಆರೋಗ್ಯ ಸಮಸ್ಯೆ ಕಾರಣ ಹೇಳಿದ್ದ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗಿದ್ದಾರೆ. ಹೀಗೆ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬಂದಿದ್ದರೂ ದರ್ಶನ್ ತೂಗುದೀಪ್ ಅವರ ಜೀವನ ಮತ್ತಷ್ಟು ಸಂಕಷ್ಟಕ್ಕೆ ಇದೀಗ ಸಿಲುಕಿದೆ. ಯಾಕಂದ್ರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಆರೋಗ್ಯ ಸಮಸ್ಯೆ ಹೆಚ್ಚಾಗಿ ವಿಲವಿಲ ಒದ್ದಾಡುತ್ತಿದ್ದಾರೆ. ಇದೇ ಕಾರಣಕ್ಕೆ, ಆಸ್ಪತ್ರೆಯಲ್ಲಿ ದರ್ಶನ್ ತೂಗುದೀಪ್ ಪರಿಸ್ಥಿತಿ ಗಂಭೀರ? ವಿಡಿಯೋ ನೋಡಿ
ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾತ್ರ ತಮ್ಮ ನೆಚ್ಚಿನ ನಟನ ಬಿಟ್ಟು ಕೊಡಲ್ಲ ಎಂಬುದು ಮತ್ತೆ ಮತ್ತೆ ಸಾಬೀತು ಆಗುತ್ತಿದೆ. ಯಾಕಂದ್ರೆ ಅಭಿಮಾನಿಗಳಿಗೆ ಡಿ-ಬಾಸ್ ಮೇಲೆ ಪ್ರೀತಿ. ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್.. ಹೀಗೆ ಕರ್ನಾಟಕದ ಮೂಲೆ ಮೂಲೆಯಲ್ಲೂ ಇದೀಗ ಅಭಿಮಾನಿಗಳು ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್.. ಅಂತ ಜೈಕಾರ ಹಾಕುತ್ತಿದ್ದಾರೆ. ಈ ರೀತಿ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆದ ನಂತರ ಹೊಸ ಶಕ್ತಿ ರೂಪುಗೊಂಡಂತೆ ಆಗಿದೆ. ಆದರೆ ಇದೇ ಸಮಯದಲ್ಲಿ, ಡಿ-ಬಾಸ್ ಆಸ್ಪತ್ರೆಯಲ್ಲಿ ದರ್ಶನ್ ತೂಗುದೀಪ್ ಪರಿಸ್ಥಿತಿ ಗಂಭೀರ? ವಿಡಿಯೋ ನೋಡಲು ಮುಂದೆ ಓದಿ.

11 ವರ್ಷಗಳ ಹಿಂದೆ ಭೀಕರ ಘಟನೆ
2013ರ ಸಮಯದಲ್ಲಿ ಸಿನಿಮಾ ಶೂಟಿಂಗ್ ಒಂದು ನಡೆಯುವ ಸಮಯದಲ್ಲಿ ನಟ ದರ್ಶನ್ ತೂಗುದೀಪ್ ಕುದುರೆ ಮೇಲಿಂದ ಬಿದ್ದಿದ್ದರು. ಬೃಂದಾವನ ಸಿನಿಮಾ ಶೂಟಿಂಗ್ ಸಮಯದಲ್ಲಿ ಘಟನೆ ನಡೆದಿತ್ತು. ಸುಮಾರು 11 ವರ್ಷ ಹಿಂದೆ ಬಿದ್ದು ನೋವು ಕೂಡ ಮಾಡಿಕೊಂಡಿದ್ದರು ದರ್ಶನ್ ತೂಗುದೀಪ್ ಅವರು. ಅದೇ ನೋವು ಈಗ ಕಾಡುತ್ತಿದ್ದು, ಇದೇ ಕಾರಣಕ್ಕೆ ಇದೀಗ ಆಸ್ಪತ್ರೆ ಸೇರುವ ಪರಿಸ್ಥಿತಿ ಬಂದಿದೆ ಎಂಬ ಆರೋಪ ಕೇಳ ಬಂದಿದೆ. ಮತ್ತೊಂದು ಕಡೆಯಲ್ಲಿ ದರ್ಶನ್ ತೂಗುದೀಪ್ ಅವರ ಆರೋಗ್ಯ ಕೈಕೊಟ್ಟ ಕಾರಣ ನರಳುವ ಪರಿಸ್ಥಿತಿ ಬಂದಿದೆ.
ಬಾಸ್ 😣🥺🫰#DBoss | #DevilTheHero |#BossOfSandalwood | @dasadarshan pic.twitter.com/tbepR34DjM
— 𝐃𝐈𝐋𝐖𝐀𝐋 🤍🌸 (@Dilwal7999) November 3, 2024
ಪೊಲೀಸ್ ಪಡೆಯಿಂದ ಹದ್ದಿನ ಕಣ್ಣು
ಬಳ್ಳಾರಿ ಜೈಲಿಂದ ದರ್ಶನ್ ತೂಗುದೀಪ್ ಅವರನ್ನ ರಿಲೀಸ್ ಮಾಡುವಾಗ ಮಾನ್ಯ ಹೈಕೋರ್ಟ್ ಹಲವು ಷರತ್ತು ವಿಧಿಸಿದೆ. ಅದರಲ್ಲೂ ಪ್ರಮುಖವಾಗಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ, ಸಾಕ್ಷಿಗಳಿಗೆ ಯಾವುದೇ ರೀತಿ ಬೆದರಿಕೆ ಹಾಕದಂತೆ ಖಡಕ್ ವಾರ್ನಿಂಗ್ ಕೂಡ ಕೊಡಲಾಗಿದೆ. ಈಗ ಇದೇ ಆದೇಶದ ಹಿನ್ನೆಲೆ ದರ್ಶನ್ ತೂಗುದೀಪ್ ಅವರ ಮೇಲೆ ಪೊಲೀಸ್ ಪಡೆಯಿಂದ ಹದ್ದಿನ ಕಣ್ಣು ಇಡಲಾಗಿದೆ.
ಪೊಲೀಸರಿಗೆ ಸಿಕ್ಕಿದೆಯಾ ಮಹತ್ವದ ಮಾಹಿತಿ?
1972ರ ನವೆಂಬರ್ 2ರಂದು ರಾಮನಗರ ಜಿಲ್ಲೆಯ ಕನಕಪುರದಲ್ಲಿ ಗುರು ಪ್ರಸಾದ್ ಜನಿಸಿದ್ದರು. ಸಾಕಷ್ಟು ಕಷ್ಟದ ನಡುವೆಯೇ ಗೆದ್ದು ಬೆಳೆದು ಬಂದ ಪ್ರತಿಭೆ ಮಠ ಗುರುಪ್ರಸಾದ್ ಅವರು. ಮಠ ಗುರುಪ್ರಸಾದ್ ಹೀಗೆ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಯಾರಿಗೂ ನಂಬಲು ಆಗ್ತಿಲ್ಲ. ನಟ ಜಗ್ಗೇಶ್, ತಬಲ ನಾಣಿ ಸಮೇತ ದೊಡ್ಡ ದೊಡ್ಡ ನಟರು & ಸಿನಿಮಾ ಸೆಲೆಬ್ರಿಟಿಗಳೆಲ್ಲ ಮಠ ಗುರುಪ್ರಸಾದ್ ಅವರ ಸಾವಿನ ಬಗ್ಗೆ ಭಾರಿ ಆಘಾತ ವ್ಯಕ್ತಪಡಿಸಿದ್ದಾರೆ. ಹಾಗಾದ್ರೆ ಹೀಗೆ ಮಠ ಗುರುಪ್ರಸಾದ್ ಸಾಯುವ ನಿರ್ಧಾರ ಕೈಗೊಳ್ಳಲು ಕಾರಣ ಏನು? ಎಂಬ ಪ್ರಶ್ನೆಗೆ ನಿಖರ ಉತ್ತರ ಹುಡುಕಲು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.












Click it and Unblock the Notifications