Darshan Thoogudeepa: ರೇಣುಕಾಸ್ವಾಮಿ ಹೆಂಡತಿ ಶಾಪವೇ ದರ್ಶನ್ ತೂಗುದೀಪ್ ಜೀವ....

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿ ನರಳಾಡಿದ್ದ 'ಡಿ-ಬಾಸ್' ದರ್ಶನ್ ತೂಗುದೀಪ್ ಅವರು ಇದೀಗ ರಿಲೀಸ್ ಆಗಿದ್ದಾರೆ. ದರ್ಶನ್ ತೂಗುದೀಪ್ ಅವರು ಆರೋಗ್ಯ ಸಮಸ್ಯೆ ಕಾರಣಕ್ಕೆ ಬಳ್ಳಾರಿ ಜೈಲಿನಲ್ಲಿ ವಿಲವಿಲ ಒದ್ದಾಡುತ್ತಿದ್ದ ಕಾರಣಕ್ಕೆ, ಜಾಮೀನು ಪಡೆದು ಆಸ್ಪತ್ರೆಗೆ ಕೂಡ ಸೇರಿಸಲಾಗಿದೆ. ಬಿಜಿಎಸ್ ಆಸ್ಪತ್ರೆಯಲ್ಲಿ ದರ್ಶನ್ ತೂಗುದೀಪ್ ಅವರು ಈಗ ಸಾವು & ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದಾರೆ. ಇಂತಹ ನೋವಿನ ಸಂದರ್ಭದಲ್ಲೇ, ರೇಣುಕಾಸ್ವಾಮಿ ಹೆಂಡತಿ ಶಾಪವೇ ದರ್ಶನ್ ತೂಗುದೀಪ್ ಜೀವ....

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಯಾವುದೇ ರೀತಿ ತಪ್ಪು ಮಾಡಿಲ್ಲ. ಆದರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಪೊಲೀಸರು ಲಾಕ್ ಮಾಡಿ ಜೈಲಿಗೆ ಕಳುಹಿಸಿದ್ದಾರೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿ ಬಳಗ ಆರೋಪ ಮಾಡುತ್ತಿದೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಅವರ ಈಗಿನ ಪರಿಸ್ಥಿತಿಗೆ ಏನು ಕಾರಣ? ಹೀಗೆ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಲ್ಲಿ ನರಳಿ ನರಳಿ ಒದ್ದಾಡಲು ಕಾರಣ ಏನು? ಕೊಲೆ ಆಗಿರುವ ರೇಣುಕಾಸ್ವಾಮಿಯ ಹೆಂಡತಿ ಶಾಪವೇ ದರ್ಶನ್ ತೂಗುದೀಪ್ ಜೀವಕ್ಕೆ...

Darshan Thoogudeepa Health Issues And Renukaswamy Wife Pain

ರೇಣುಕಾಸ್ವಾಮಿ ಹೆಂಡತಿ ಶಾಪವೇ ಡಿ-ಬಾಸ್...

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರು ಈಗ ಪರದಾಡುತ್ತಿದ್ದಾರೆ. ಡಿ-ಬಾಸ್ ದರ್ಶನ್ ಅವರಿಗೆ ಒಂದಾದ ನಂತರ ಒಂದೊಂದು ಸಮಸ್ಯೆ ಎದುರಾಗ್ತಿವೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಒಂದ್ಕಡೆ ದೊಡ್ಡ ಆರೋಗ್ಯ ಸಮಸ್ಯೆ ಎದುರಾಗಿ ನರಳುತ್ತಿದ್ದು, ದಿನದಿಂದ ದಿನಕ್ಕೆ ಬೇರೆ ಬೇರೆ ಸಮಸ್ಯೆ ಕೂಡ ಹೆಚ್ಚಾಗುತ್ತಿದೆ. ಇದೇ ಸಮಯದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಈಗಿನ ಪರಿಸ್ಥಿತಿಗೆ, ರೇಣುಕಾಸ್ವಾಮಿ ಹೆಂಡತಿ ಶಾಪವೇ ದರ್ಶನ್ ತೂಗುದೀಪ್ ಜೀವಕ್ಕೆ ಕಂಟಕ ತಂದಿದೆ ಎಂಬ ಆರೋಪವನ್ನ ಸೋಷಿಯಲ್ ಮೀಡಿಯಾದಲ್ಲಿ ಈಗ ಮಾಡಲಾಗುತ್ತಿದೆ.

ಶಾಂತಿ ಹೋಮಕ್ಕೆ ದರ್ಶನ್ ಕುಟುಂಬ...

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರ ತಪ್ಪೇ ಇಲ್ಲ ಅಂತಾ ಈಗ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಹೇಳಿದ್ದಾರೆ. ಆದರೂ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರ ಪಾತ್ರ ಇದೆ ಅನ್ನೋದು ಈಗ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ ಎಂಬ ಆರೋಪ ಇದೆ. ಹೀಗಿದ್ದಾಗ ಬರ್ಬರವಾಗಿ ಕೊಲೆ ಆಗಿರುವ ರೇಣುಕಾಸ್ವಾಮಿ ಕೊಲೆ ಪಾಪದ ಶಾಂತಿ ಹೋಮಕ್ಕೆ ಚಿಂತನೆ ನಡೆದಿದೆ ಎಂಬ ಮಾತು ಗಾಂಧಿನಗರದಲ್ಲಿ ಗಲ್ಲಿ ಗಲ್ಲಿಗಳಲ್ಲಿ ಓಡಾಡುತ್ತಿವೆ.

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಚಕ್ರವ್ಯೂಹದ ಒಳಗೆ ಸಿಲುಕಿದ್ದಾರೆ. ಹೀಗೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ವಿಲವಿಲ ಒದ್ದಾಡ್ತಿದ್ದು, ಜೀವ ಉಳಿಸಿಕೊಳ್ಳುವುದು ಕೂಡ ಕಷ್ಟವಾಗಿದೆ. ಹೀಗಿದ್ದಾಗ ಮುಂದಿನ ದಿನಗಳಲ್ಲಿ ಏನಾಗುತ್ತೆ? ದರ್ಶನ್ ತೂಗುದೀಪ್ ಆರೋಗ್ಯ ಸರಿಯಾಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+