ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದಿಢೀರ್ ಆಘಾತ... Darshan Thoogudeepa

ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಸ್ಯಾಂಡಲ್‌ವುಡ್ ಚಿತ್ರರಂಗದ ಡಿ-ಬಾಸ್ ಅಂತಾನೇ ಬಿರುದು ಪಡೆದಿರುವ ನಟ ದರ್ಶನ್ ತೂಗುದೀಪ್ ಅವರ ಸಿನಿಮಾಗಳು ಇದೀಗ, ಭರ್ಜರಿ 1,000 ಕೋಟಿ ರೂಪಾಯಿ ಗಳಿಸುವ ಟಾರ್ಗೆಟ್ ಇಟ್ಟುಕೊಂಡು ಮುಂದೆ ನುಗ್ಗುತ್ತಿವೆ. ಅದರಲ್ಲೂ ಡೆವಿಲ್ ಸಿನಿಮಾ ಶೂಟಿಂಗ್ ವಿಚಾರದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ವಿದೇಶಕ್ಕೆ ಹಾರಿದ್ದು, ಸಿಕ್ಕಾಪಟ್ಟೆ ಬ್ಯುಸಿ ಆಗಿದ್ದಾರೆ. ಕೋಟಿ ಕೋಟಿ ಫ್ಯಾನ್ಸ್ ಕೂಡ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದಿಢೀರ್ ಆಘಾತ...

ಹೌದು, ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರದಲ್ಲಿ ಮಾಧ್ಯಮಗಳು ಹಗಲು & ರಾತ್ರಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ತೋರಿಸಿದ್ದವು. ಆದರೆ ನಂತರ ಸೈಲೆಂಟ್ ಆಗಿದ್ದವು, ಇದೇ ಕಾರಣ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದೊಡ್ಡ ಅನ್ಯಾಯ ಆಗಿದೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟ್ಯಂತರ ಅಭಿಮಾನಿಗಳು ಆರೋಪ ಮಾಡ್ತಿದ್ದಾರೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರದಲ್ಲಿ ತಪ್ಪೇ ಮಾಡಿಲ್ಲ ಅಂತಾ ವಾದ ಮಾಡುತ್ತಿದ್ದಾರೆ. ಮತ್ತೊಂದು ಕಡೆ ಡೆವಿಲ್ ಸಿನಿಮಾ ಶೂಟಿಂಗ್ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಫಾರಿನ್ ಅಂದ್ರೆ ವಿದೇಶಕ್ಕೆ ಹೋಗಿದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದಿಢೀರ್ ಆಘಾತ...

Darshan Thoogudeepa Is Facing Another Issue About Renukaswamy

ಡಿ-ಬಾಸ್ ಅವರಿಗೆ ದಿಢೀರ್ ಆಘಾತ...

ಕನ್ನಡ ಸಿನಿಮಾ ರಂಗದಲ್ಲಿ ಇದೀಗ ದೊಡ್ಡ ದೊಡ್ಡ ಅನಾಹುತ ನಡೆದು ಹೋಗುತ್ತಿದೆ, ಅದ್ರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡ ಅವರಿಗೆ ಕೆಟ್ಟ ಕೆಟ್ಟದಾಗಿ ಅಶ್ಲೀಲ ಸಂದೇಶಗಳ ಕಳುಹಿಸಿದ್ದ ಅನ್ನೋ ಆರೋಪ ಹಿನ್ನೆಲೆ ಭೀಕರ ಘಟನೆ ನಡೆದಿತ್ತು. ಸುಮಾರು 1 ವರ್ಷಗಳ ಹಿಂದೆ ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬಾತ ಬೆಂಗಳೂರಲ್ಲಿ ಹೆಣವಾಗಿ ಸಿಕ್ಕಿದ್ದ. ಈ ಕೊಲೆ ಕೇಸ್ ಇಂಡಿಯಾ ಮಾತ್ರವಲ್ಲ ಇಡೀ ಪ್ರಪಂಚದಲ್ಲಿ ಸದ್ದು ಮಾಡಿದೆ. ಆದರೆ ಕೊನೆಗೆ ಜಾಮೀನು ಪಡೆದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿನಿಂದ ರಿಲೀಸ್ ಆಗಿ ಬಂದಿದ್ದರು. ಆದರೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ದಿಢೀರ್ ಆಘಾತ ಎದುರಾಗಿದೆ...

ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು...

ಹೌದು, ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಒಬ್ಬ ಕಾಮುಕ & ಆತನಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸರಿಯಾಗಿ ಪಾಠ ಕಲಿಸಿದ್ದಾರೆ ಅನ್ನೋ ವಾದ ಮಾಡುತ್ತಿದ್ದಾರೆ ಅಭಿಮಾನಿಗಳು. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೂ & ರೇಣುಕಾಸ್ವಾಮಿ ಕೊಲೆ ಕೇಸ್ ವಿಚಾರಕ್ಕೂ ಸಂಬಂಧ ಇಲ್ಲ, ಅನ್ನೋ ವಾದ ಕೂಡ ಮಾಡಲಾಗುತ್ತಿದೆ. ಹೀಗಿದ್ದಾಗಲೇ, ರೇಣುಕಸ್ವಾಮಿ ಮರ್ಡರ್ ಕೇಸ್ ವಿಚಾರದಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರೂ ಸೇರಿದಂತೆ ಇತರೆ ಆರೋಪಿಗಳಿಗೆ ಜಾಮೀನು ಅಂದ್ರೆ ಬೇಲ್ ಮಂಜೂರು ಮಾಡಿರುವ ಕರ್ನಾಟಕದ ಹೈಕೋರ್ಟ್ ತೀರ್ಪಿನ ಬಗ್ಗೆ ಇದೀಗ ಸುಪ್ರೀಂ ಕೋರ್ಟ್ ಆಕ್ಷೇಪವನ್ನ ವ್ಯಕ್ತಪಡಿಸಿದೆ. ಈ ಮೂಲಕ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬಂಧನ ಅಂದ್ರೆ ಅರೆಸ್ಟ್ ಆಗಿ ಜೈಲಿಗೆ ಹೋಗುತ್ತಾರಾ? ಅನ್ನೋ ಆಘಾತ ಅಭಿಮಾನಿಗಳ ಎದೆಯಲ್ಲಿ ಮೂಡಿದೆ.

ಅಷ್ಟಕ್ಕೂ ಜಾಮೀನು ಆದೇಶ ಪ್ರಶ್ನಿಸಿ ಬೆಂಗಳೂರು ನಗರ ಪೊಲೀಸರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮಾನ್ಯ ನ್ಯಾಯಮೂರ್ತಿಗಳಾದ ಜೆ.ಬಿ. ಪಾರ್ದೀವಾಲಾ ಮತ್ತು ಆರ್. ಮಹಾದೇವನ್ ಅವರ ಪೀಠ, ಇದೀಗ 'ಹೈಕೋರ್ಟ್ ತನ್ನ ವಿವೇಚನೆ ಚಲಾಯಿಸಿದ ರೀತಿ ಕಾಣುತ್ತಿಲ್ಲ' ಎಂದು ತಿಳಿಸಲಾಗಿದೆ. ಇಷ್ಟೆಲ್ಲಾ ವಿಚಾರಣೆ ನಂತರ ವಿಚಾರಣೆಯನ್ನು ಜುಲೈ 22ಕ್ಕೆ ಮುಂದೂಡಿಕೆ ಮಾಡಲಾಗಿದ್ದು, ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ & ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ಭೀಕರ ಆಘಾತವೇ ಎದುರಾಗಿದೆ. ಆದರೆ ಈ ವಿಚಾರದಲ್ಲಿ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿಗೆ ಹೋಗುವ ಸ್ಥಿತಿ ಬರುತ್ತಾ? ಅಂತಾ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಚರ್ಚೆ ಕೂಡ ಭಾರಿ ಜೋರಾಗಿ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+