Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ಮತ್ತೆ ಬಂಧನ ಭೀತಿ?
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾಲು ಸಾಲು ಸಂಕಷ್ಟ ಎದುರಿಸುತ್ತಿದ್ದು, ಅವರ ಅಭಿಮಾನಿಗಳು ಕೂಡ ಇದನ್ನು ನೋಡಿ ಆತಂಕಕ್ಕೆ ಒಳಗಾಗಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಭಾರಿ ದೊಡ್ಡ ಸಮಸ್ಯೆ ಸುಳಿಯಲ್ಲಿ ನರಳಿದ್ದಾರೆ. ಇಂತಹ ಸಮಯಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ಮತ್ತೆ ಬಂಧನ ಭೀತಿ?
ಅಭಿಮಾನಿಗಳ ಪಾಲಿನ ಪ್ರೀತಿಯ ಡಿ-ಬಾಸ್ ಆಗಿರುವ ದರ್ಶನ್ ತೂಗುದೀಪ್ ಅವರನ್ನ ಫ್ಯಾನ್ಸ್ ಯಾವ ಸ್ಥಿತಿಯಲ್ಲೂ ಬಿಟ್ಟು ಕೊಡುವುದೇ ಇಲ್ಲ, ಅನ್ನೋದು ಮತ್ತೆ ಮತ್ತೆ ಸಾಬೀತಾಗಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಪ್ಪು ಮಾಡಿಲ್ಲ, ಸಮಾಜದಲ್ಲಿದ್ದ ಒಬ್ಬ ಕಾಮುಕ ಕ್ರಿಮಿಯನ್ನ ತೊಲಗಿಸಿದ್ದಾರೆ ಅಷ್ಟೇ.... ಅಂದಹಾಗೆ ಈ ರೀತಿ ರೇಣುಕಾಸ್ವಾಮಿ ಭೀಕರ ಕೊಲೆ ಬಗ್ಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸಮರ್ಥನೆ ಮಾಡ್ಕೊಂಡಿದ್ದಾರೆ. ರೇಣುಕಾಸ್ವಾಮಿ ಒಬ್ಬ ವಿಕೃತ ಕಾಮುಕ ಎಂಬ ಪಟ್ಟವನ್ನೂ ಕೊಟ್ಟಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು.

ಡಿ-ಬಾಸ್‌ಗೆ ಮತ್ತೆ ಬಂಧನ ಭೀತಿ?
ರೇಣುಕಾಸ್ವಾಮಿ ಕೊಲೆಯ ಕೇಸ್ ಹಳ್ಳಿಯಿಂದ ದಿಲ್ಲಿ ತನಕ ದೊಡ್ಡ ಸೌಂಡ್ ಮಾಡಿತ್ತು, ಹಾಗೇ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಕೊಲೆ ಕೇಸ್‌ನಲ್ಲಿ ಭಾಗಿ ಆಗಿದ್ದ ಆರೋಪದ ಬಗ್ಗೆ ಇಡೀ ಜಗತ್ತಿಗೇ ಗೊತ್ತಾಗಿ ಸಂಚಲನ ಸೃಷ್ಟಿ ಆಗಿತ್ತು. ಕನ್ನಡ ಸಿನಿಮಾ ರಂಗದ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈ ಘಟನೆಯಿಂದ ನೊಂದು & ಬೆಂದು, ರೇಣುಕಾಸ್ವಾಮಿಗೆ ಹಿಡಿಶಾಪ ಹಾಕಿದ್ದರು. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ಮತ್ತೆ ಬಂಧನ ಭೀತಿ?












Click it and Unblock the Notifications