ಚಾಲೆಂಜಿಂಗ್ ಸ್ಟಾರ್‌ಗೆ 14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ... Darshan Thoogudeepa

ಕನ್ನಡ ನಾಡಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಕಡಿಮೆ ಮಾಡಲು ಯಾರ ಕೈಯಲ್ಲೂ ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಚಾಲೆಂಜ್ ಹಾಕುತ್ತಿದ್ದರು. ಡಿ-ಬಾಸ್ ದರ್ಶನ್ ಪರವಾಗಿ ಕೋಟಿ ಕೋಟಿ ಅಭಿಮಾನಿಗಳು ಬೆಂಬಲಕ್ಕೆ ನಿಂತು ಬೆನ್ನೆಲುಬಾಗಿ ಸಪೋರ್ಟ್ ಮಾಡುತ್ತಿದ್ದರು. ಹೀಗೆ ಇದ್ದಾಗ ಸಾಲು ಸಾಲು ಸೂಪರ್ ಹಿಟ್ ಸಿನಿಮಾ & ಬ್ಲಾಕ್ ಬಸ್ಟರ್ ಸಿನಿಮಾಗಳನ್ನ ನೀಡುತ್ತಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಇಡೀ ಜಗತ್ತಿನಾದ್ಯಂತ ದೊಡ್ಡ ಹೆಸರು ಮಾಡಿದ್ದರು. ಹೀಗಿದ್ದಾಗಲೇ, ಚಾಲೆಂಜಿಂಗ್ ಸ್ಟಾರ್‌ಗೆ 14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ...

ಕನ್ನಡ ಸಿನಿಮಾ ರಂಗದಲ್ಲಿ ನಿರ್ಮಾಪಕರು ಅನ್ನದಾತರು, ನಿರ್ಮಾಪಕರು ಇಲ್ಲದೇ ಹೋಗಿದ್ದರೆ ಯಾವ ಹೀರೋ ಅಥವಾ ಹೀರೋಯಿನ್ ಕೂಡ ಬದುಕಿ ಇರಲು ಆಗಲ್ಲ ಅನ್ನೋ ಮಾತು ಇದೆ. ಅದರಲ್ಲೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ನಿರ್ಮಾಪಕರಿಗೆ ಭರ್ಜರಿ ಗೌರವ ಕೊಡುತ್ತಿದ್ದರು, ನಿರ್ಮಾಪಕರನ್ನ ಕಂಡರೆ ಎದ್ದು ನಿಂತು ಗೌರವ ಕೊಡುತ್ತಾರೆ ಅನ್ನೋದು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೊಟಿ ಅಭಿಮಾನಿಗಳ ಮಾತು. ಹೀಗಿದ್ದಾಗಲೇ, ಚಾಲೆಂಜಿಂಗ್ ಸ್ಟಾರ್‌ಗೆ 14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ...

Darshan Thoogudeepa Is On Trend And Pavithra Gowda Name Also Trend On Social Media

14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ...

ಡಾ. ರಾಜ್‌ಕುಮಾರ್ ಅವರ ಜೊತೆ ವಿಲನ್ ಆಗಿ ಮಿಂಚಿದ್ದ ತೂಗುದೀಪ್ ಶ್ರೀನಿವಾಸ್ ಅವರ ಮಗ & ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಜೋರಾಗಿತ್ತು. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಅತಿದೊಡ್ಡ ಅಭಿಮಾನ ಅಭಿಮಾನಿಗಳ ಎದೆಯಲ್ಲಿ ಇದೆ. ಕಲಿಯುಗದ ಕರ್ಣ.. ಕಲಿಯುಗದ ದಾನಶೂರ.. ಲಕ್ಷಾಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾ ಇರುವ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್.. ಹಿಂಗೆ ಕೋಟಿ ಕೋಟಿ ಅಭಿಮಾನಿಗಳು ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಎದೆ ತಟ್ಟಿಕೊಂಡು ಹೆಮ್ಮೆಯಿಂದ ಹೇಳುತ್ತಾರೆ. ಹೀಗಿದ್ದಾಗಲೇ, ಚಾಲೆಂಜಿಂಗ್ ಸ್ಟಾರ್‌ಗೆ 14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ...

ಕನ್ನಡ ಸಿನಿಮಾ ರಂಗದ ಸೂಪರ್ ಸ್ಟಾರ್... ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್... ಕನ್ನಡ ಸಿನಿಮಾ ರಂಗ ಆಳಿದ ಸ್ಟಾರ್... ಕೋಟಿ, ಕೋಟಿ ಅಭಿಮಾನಿಗಳ ಪಾಲಿನ ಮುದ್ದಿನ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಪ್ರೀತಿಯಿಂದ ಜಯಘೋಷ ಹಾಕುತ್ತಾರೆ. ಅಲ್ಲದೆ ಅನ್ಯಾಯಕ್ಕೆ ಒಳಗಾದ ಯಾವುದೇ ಹೆಣ್ಣು ಮಗುವಿಗು ನ್ಯಾಯ ಕೊಡಿಸುವ ಏಕೈಕ ವ್ಯಕ್ತಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅನ್ನೋದು ಫ್ಯಾನ್ಸ್ ಹೇಳುವ ಮಾತು. ಹೀಗಿದ್ದಾಗಲೇ, ಚಾಲೆಂಜಿಂಗ್ ಸ್ಟಾರ್‌ಗೆ 14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ...

14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ...

ಹೌದು, ಕಾನೂನು ತಜ್ಞರು ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಭವಿಷ್ಯದ ಬಗ್ಗೆ ನೀಡಿರುವ ಹೇಳಿಕೆ ಸುನಾಮಿ ಜೊತೆಗೆ ಬಿರುಗಾಳಿ & ಸುಂಟರ ಗಾಳಿಯನ್ನೇ ಎಬ್ಬಿಸಿದೆ. ಅದು ಹೇಗೆ ಅಂದ್ರೆ, ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ದೊಡ್ಡ ಕಂಟಕಕ್ಕೆ ಸಿಲುಕಿದ್ದಾರೆ ಅನ್ನೋ ಗಂಭೀರ ಆರೋಪ ಕೇಳಿಬಂದಿದೆ. ಅದ್ರಲ್ಲೂ ಈಗಿರುವ ಸ್ಥಿತಿಯಲ್ಲಿ ಚಾಲೆಂಜಿಂಗ್ ಸ್ಟಾರ್‌ಗೆ 14 ವರ್ಷ ಜೈಲು ಶಿಕ್ಷೆ ಗ್ಯಾರಂಟಿ ಅಂತಾ ಹೇಳುತ್ತಿದ್ದಾರೆ ಕಾನೂನು ತಜ್ಞರು. ಹೀಗೆ ವಕೀಲರು ನೀಡುತ್ತಿರುವ ಹೇಳಿಕೆ ವೈರಲ್ ಆಗುತ್ತಾ ಇದ್ದು, ಹೀಗಿದ್ದಾಗ ಅಧಿಕೃತವಾಗಿ ಶಿಕ್ಷೆ ಪ್ರಮಾಣ ತಿಳಿಯಲು ಇನ್ನಷ್ಟು ತಿಂಗಳು ಕಾದು ನೋಡಬೇಕಿದೆ.

200 ಕೋಟಿ ರೂಪಾಯಿ ಹೂಡಿಕೆ?

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾಗಳಿಗೆ ಅಂತಾನೇ ಕೋಟಿ ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಇದೀಗ ಓಡಾಡುತ್ತಿದೆ. ಅದರಲ್ಲೂ ಮುಂದಿನ ಕೆಲವು ಸಿನಿಮಾಗೆ ಅಂತಾನೇ ಸುಮಾರು 200 ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಕೂಡ ಇದೀಗ ಒಡಾಡುತ್ತಿದೆ. ಆದರೆ ಹೀಗೆ 200 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲದೇ ಇದ್ದರೂ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಮಾತ್ರ ನಡೆಯುತ್ತಲೇ ಇದೆ. ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕಂಟಕ ಮುಕ್ತರಾಗಿ ಶೀಘ್ರದಲ್ಲೇ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಲಿ ಅಂತಾ ಹರಕೆ ಹೊತ್ತು ಬೇಡಿಕೊಳ್ಳುತ್ತಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು...

ಸಾಲು ಸಾಲು ಬರೀ ನೋವಿನ ಸುದ್ದಿಗಳೇ...

ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಇರುವುದು ಮಾತ್ರವಲ್ಲ, ಹತ್ತಾರು ಸಾವಿರ ವರ್ಷಗಳಿಂದ ಕನ್ನಡ ಭಾಷೆಯನ್ನ ನಮ್ಮ ಕನ್ನಡಿಗರು ಬಳಸುತ್ತಾ ಬಂದಿದ್ದಾರೆ ಅನ್ನೋದು ಭಾಷಾ ತಜ್ಞರ ವಾದ. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಮತ್ತಷ್ಟು ಬೆಳೆಯಲು ಸಿನಿಮಾ ರಂಗ ಕೂಡ ಬೇಕು, ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಮೂಲಕ ಕನ್ನಡ ಭಾಷೆಯನ್ನ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಎಂಬ ಕನಸು ಕೂಡ ಚಿಗುರೊಡೆದಿತ್ತು. ಆದರೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ತುಂಬಾ ಬರೀ ಸಾವು, ಕೊಲೆ, ಡಿವೋರ್ಸ್... ಹೀಗೆ ಸಾಲು ಸಾಲು ಬರೀ ನೋವಿನ ಸುದ್ದಿಗಳೇ ಬರ್ತಾ ಇವೆ. ಹೀಗಿದ್ದಾಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಇದೀಗ ಜೈಲಿಗೆ ಹೋಗಿರುವುದು ಅಭಿಮಾನಿಗಳನ್ನ ಕಂಗಾಲಾಗುವಂತೆ ಮಾಡಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+