30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ... Darshan Thoogudeepa
ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಕೋಟಿ ಕೋಟಿ ಅಭಿಮಾನಿಗಳ ನೆಚ್ಚಿನ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದ ಬಾಕ್ಸ್ ಆಫಿಸ್ ಸುಲ್ತಾನ ಅಂತಾ ಹೆಸರು ಮಾಡಿ ಎಲ್ಲರ ಮನಸ್ಸು ಗೆದ್ದಿದ್ದಾರೆ ಅಂತಾ ಅಭಿಮಾನಿಗಳು ಎದೆ ಉಬ್ಬಿಸಿಕೊಂಡು ಹೆಮ್ಮೆಯಿಂದ ಹೇಳುತ್ತಾರೆ. ಹೀಗೆ 25 ವರ್ಷದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದಲ್ಲಿಯೇ ದೊಡ್ಡ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ ಅನ್ನೋ ಹೆಮ್ಮೆ ಕೂಡ ಕೋಟಿ ಕೋಟಿ ಅಭಿಮಾನಿಗಳಲ್ಲಿ ಇದೆ. ಹೀಗಿದ್ದಾಗಲೇ, 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ...
ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂದ್ರೆ ಅಭಿಮಾನಿಗಳಿಗೆ ಪ್ರಾಣ, ಅಷ್ಟೇ ಪ್ರೀತಿ ಕೊಡ್ತಾರೆ. ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ & ಕೋಟಿ ಕೋಟಿ ಅಭಿಮಾನಿಗಳ ಪಾಲಿನ ಪ್ರೀತಿಯ ಡಿ-ಬಾಸ್ ಅವರು ಇದೀಗ ತಮ್ಮ ಹೊಸ ಸಿನಿಮಾ ರಿಲೀಸ್‌ಗೆ ಸಿದ್ಧರಾಗಿದ್ದಾರೆ. ಡೆವಿಲ್ ಸಿನಿಮಾ 2025ಕ್ಕೆ ಭರ್ಜರಿಯಾಗಿ ರಿಲೀಸ್ ಆಗಲಿದೆ ಅಂತಾ ಕುತೂಹಲದಿಂದ ಎಲ್ಲರೂ ಕಾಯುತ್ತಿದ್ದಾರೆ. ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ಹಗಲು & ರಾತ್ರಿ ಲೆಕ್ಕ ಹಾಕದೇ, ಸಿನಿಮಾ ಶೂಟಿಂಗ್ ಮುಗಿಸಿ ಬಂದಿದ್ದಾರೆ. ಹೀಗಿದ್ದಾಗಲೇ, 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ...

30 ವರ್ಷಗಳ ಹಿಂದೆ ಧರ್ಮಸ್ಥಳದ...
ಕನ್ನಡ ಸಿನಿಮಾ ರಂಗದ ದೊಡ್ಡ ಸ್ಟಾರ್ ಆಗಿ ಬೆಳೆದಿರುವ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈ ನಮ್ಮ ಇಡೀ ಜಗತ್ತಿನಲ್ಲಿ ಒಂದು ಗತ್ತು ಇದೆ... ಹಾಗೇ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳ ಬೆಂಬಲ ಇದೆ.. ಹೀಗೆ ಸದಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಹೆಮ್ಮೆಯಿಂದ ಎದೆ ತಟ್ಟಿಕೊಂಡು ಹೇಳುತ್ತಾರೆ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮಹಾನ್ ದೈವ ಭಕ್ತರು ಕೂಡ. ಹೀಗಿದ್ದಾಗಲೇ, 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಜೀವನದ ಕಹಿ ಘಟನೆ ಒಂದನ್ನ ಕಣ್ಣೀರು ಹಾಕದೇ ಬಿಚ್ಚಿಟ್ಟಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಂದೆ ತೂಗುದೀಪ ಶ್ರೀನಿವಾಸ್ ಅವರು ಕೂಡ ಕನ್ನಡ ಸಿನಿಮಾ ರಂಗದ ದೊಡ್ಡ ನಟರಾಗಿದ್ದರು, ಆದರೆ 1995 ಅಂದ್ರೆ ಸುಮಾರು 30 ವರ್ಷಗಳ ಹಿಂದೆ ಕೋಟಿ ಕೋಟಿ ಕನ್ನಡಿಗರನ್ನು & ಅಭಿಮಾನಿಗಳನ್ನು ಹಿರಿಯ ನಟ ತೂಗುದೀಪ ಶ್ರೀನಿವಾಸ್ ಅವರು ಬಿಟ್ಟು ಹೋದರು. ಹೀಗೆ, ತೂಗುದೀಪ ಶ್ರೀನಿವಾಸ್ ಅವರ ಮರಣದ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬಕ್ಕೆ ದೊಡ್ಡ ದೊಡ್ಡ ಸಮಸ್ಯೆಗಳು ಎದುರಾಗಿಬಿಟ್ಟವಂತೆ....
ಧರ್ಮಸ್ಥಳದ ಮಂಜುನಾಥ ಸ್ವಾಮಿ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬಕ್ಕೆ ದೊಡ್ಡ ದೊಡ್ಡ ಸಮಸ್ಯೆಗಳು ಎದುರಾಗಿ ಸಮಸ್ಯೆಗಳ ಸುಳಿಯಲ್ಲಿ ಒದ್ದಾಡುವಾಗ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಾಯಿ ಮೀನಮ್ಮ ಅವರು ಒಂದು ಭಾರಿ ಘೋರ ನಿರ್ಧಾರಕ್ಕೆ ಬಂದಿದ್ದರಂತೆ. ಆ ಸಮಯದಲ್ಲಿ ಒಮ್ಮೆ ಧರ್ಮಸ್ಥಳದ ಶ್ರೀ ಮಂಜುನಾಥ ಸ್ವಾಮಿ ದರ್ಶನ ಮಾಡಿಕೊಂಡು ಬರಲು ನಟ ದರ್ಶನ್ ತೂಗುದೀಪ್ ಅವರ ಜೊತೆಗೆ ಅವರ ಸಹೋದರಿ ಅಂದರೆ ಅಕ್ಕ ಅವರು ಮತ್ತು ತಮ್ಮ ದಿನಕರ್ ತೂಗುದೀಪ್ ಜೊತೆಗೆ ಹೋಗಿದ್ದರಂತೆ. ಆ ನಂತರ ಒಂದು ಘೋರ ನಿರ್ಧಾರ ಕೈಗೊಳ್ಳಲು ತೀರ್ಮಾನ ಮಾಡಿದ್ದರಂತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ತಾಯಿ ಅವರಾದ ಮೀನಮ್ಮ ಅವರು. ಆದರೆ ಇಂತಹ ಕಠಿಣ & ಘೋರ ಸಮಯದಲ್ಲಿ ಒಬ್ಬರು ನೆರವಿಗೆ ಬಂದಿದ್ದರಂತೆ...
ಹೌದು, ಸುಮಾರು 30 ವರ್ಷಗಳ ಹಿಂದೆ ಈ ರೀತಿಯಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕುಟುಂಬ ದೊಡ್ಡ ಸಂಕಷ್ಟಕ್ಕೆ ಸಿಲುಕಿದ್ದಾಗ ಆತ್ಮಸ್ಥೈರ್ಯ ತುಂಬಿ ಸಹಾಯ ಮಾಡಿದ್ದೇ ಧರ್ಮಸ್ಥಳ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರಂತೆ. ಅಂದಹಾಗೆ 30 ವರ್ಷಗಳ ಹಿಂದೆ ಧರ್ಮಸ್ಥಳ ವೀರೇಂದ್ರ ಹೆಗ್ಗಡೆ ಅವರೇ ಡಿ-ಬಾಸ್ ದರ್ಶನ್ ತೂಗುದೀಪ್ ಜೀವ ಉಳಿಸಿದ್ದು ಅನ್ನೋ ಚರ್ಚೆ ಕೂಡ ಶುರುವಾಗಿದೆ. ಯಾಕಂದ್ರೆ ಈ ಬಗ್ಗೆ ಖುದ್ದು ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ವೀರೇಂದ್ರ ಹೆಗ್ಗಡೆ ಅವರ ಬಗ್ಗೆ ಮಾತನಾಡಿರುವ ವಿಡಿಯೋ ಇದೀಗ ಮತ್ತೆ ವೈರಲ್ ಆಗುತ್ತಿದೆ. ಸೋಷಿಯಲ್ ಮೀಡಿಯಾದಲ್ಲಿ ಈ ಹಳೆಯ ವಿಡಿಯೋ ಇದೀಗ ಭಾರಿ ದೊಡ್ಡ ಮಟ್ಟಿಗೆ ಸಂಚಲನ ಕೂಡ ಸೃಷ್ಟಿ ಮಾಡಿದೆ... ಹಾಗೇ ಧರ್ಮಸ್ಥಳದ ಭಕ್ತರು ಈ ವಿಡಿಯೋ ಶೇರ್ ಮಾಡಿಕೊಂಡು ಅಭಿಪ್ರಾಯ ತಿಳಿಸುತ್ತಿದ್ದಾರೆ...












Click it and Unblock the Notifications