Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ಕೆಲವೇ ಕ್ಷಣಗಳಲ್ಲಿ...

ಡಿ-ಬಾಸ್ ದರ್ಶನ್ ತೂಗುದೀಪ್‌ ಕನ್ನಡ ಸಿನಿಮಾ ರಂಗದ ಕಿಂಗ್ ಅಂತಾ ದರ್ಶನ್ ತೂಗುದೀಪ್‌ ಅವರ ಅಭಿಮಾನಿಗಳು ಹೇಳುತ್ತಾರೆ. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನರಳಿರುವ ಡಿ-ಬಾಸ್ ದರ್ಶನ್ ತೂಗುದೀಪ್‌ & ಗ್ಯಾಂಗ್ ಇದೀಗ ಮತ್ತೆ ಜೈಲಿಗೆ ಹೋಗುವ ಭಯದಲ್ಲಿದೆ. ಪರಿಸ್ಥಿತಿ ಕ್ಷಣಕ್ಷಣಕ್ಕೂ ಕೈಮೀರಿ ಹೋಗುತ್ತಿದೆ. ಇನ್ನೊಂದ್ಕಡೆ ದರ್ಶನ್ ತೂಗುದೀಪ್‌ ಆರೋಗ್ಯ ಗಂಭೀರವಾಗಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್‌ಗೆ ಕೆಲವೇ ಕ್ಷಣಗಳಲ್ಲಿ...

ಪಟ್ಟಣಗೆರೆ ಶೆಡ್‌ಗೆ ರೇಣುಕಾಸ್ವಾಮಿ ಎಂಬ ವ್ಯಕ್ತಿಯನ್ನ ಕರೆದುಕೊಂಡು ಬಂದು, ಮನಸ್ಸಿಗೆ ಬಂದ ರೀತಿ ಹಲ್ಲೆ ಮಾಡಿ ಕೊಲೆ ಮಾಡಿರುವ ಆರೋಪ ಡಿ-ಬಾಸ್ ದರ್ಶನ್ ತೂಗುದೀಪ್ & ಅವರ ಗ್ಯಾಂಗ್ ವಿರುದ್ಧ ಕೇಳಿ ಬಂದಿತ್ತು. ಆದರೆ ರೇಣುಕಾಸ್ವಾಮಿ ಸಾಯುವ ಸಮಯದಲ್ಲಿ ಅತ್ತ ರೇಣುಕಾಸ್ವಾಮಿ ಹೆಂಡತಿ ಗರ್ಭಿಣಿ ಆಗಿದ್ದರು. ಇದೇ ವಿಚಾರ ದೊಡ್ಡ ಮಟ್ಟಕ್ಕೆ ಸದ್ದು ಕೂಡ ಮಾಡಿತ್ತು. ಮತ್ತೊಂದು ಕಡೆ ಬೆನ್ನು ನೋವಿನಿಂದ ನರಳುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೆಲವೇ ಕ್ಷಣಗಳಲ್ಲಿ...

Darshan Thoogudeepa Is Waiting To Go Under The Back Pain Surgery In Bengaluru

ಡಿ-ಬಾಸ್ ದರ್ಶನ್‌ಗೆ ಕೆಲವೇ ಕ್ಷಣಗಳಲ್ಲಿ...

ಕನ್ನಡ ಸಿನಿಮಾ ರಂಗದಲ್ಲಿ ದೊಡ್ಡ ಸ್ಟಾರ್ ಆಗಿ ಮೆರೆಯುವ ಸಮಯದಲ್ಲಿಯೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಆಘಾತ ಎದುರಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್ ಈಗ ಭಾರಿ ದೊಡ್ಡ ಸಂಚಲನ ಸೃಷ್ಟಿ ಮಾಡಿದ್ದು, ಎಲ್ಲೆಲ್ಲೂ ಇದರ ಬಗ್ಗೆ ಚರ್ಚೆ ಶುರುವಾಗಿದೆ. ಅಲ್ಲದೆ ಮತ್ತೊಂದು ಕಡೆ, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೊಮ್ಮೆ ಬಳ್ಳಾರಿ ಜೈಲಿಗೆ ಹೋಗುತ್ತಾರಾ? ಎಂಬ ಅನುಮಾನ ಮೂಡಿದೆ.

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಪರಿಸ್ಥಿತಿ ಹೀಗೆ ಇದ್ದಾಗಲೇ ಬೆಂಗಳೂರಿನಲ್ಲಿ ಇರುವ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಸರ್ಜರಿ ಮಾಡಲು ಸಿದ್ಧತೆ ಸಾಗಿದೆ. ಅದ್ರಲ್ಲೂ ಇಂದು ಕೆಲವೇ ನಿಮಿಷಗಳಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ಆಪರೇಷನ್ ಮಾಡಲು ವೈದ್ಯರು ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಟೆನ್ಷನ್... ಟೆನ್ಷನ್...

ಆಸ್ಪತ್ರೆಯಲ್ಲೇ ಇರುವ ದರ್ಶನ್ ಕುಟುಂಬ

ಒಟ್ನಲ್ಲಿ ಇದೆಲ್ಲಾ ಏನೇ ಇರಲಿ, ಆದಷ್ಟು ಬೇಗ ತಮ್ಮ ನೆಚ್ಚಿನ ಹೀರೋ ಡಿ-ಬಾಸ್ ದರ್ಶನ್ ತೂಗುದೀಪ್ ಹುಷಾರಾಗಿ ಆಸ್ಪತ್ರೆಯಿಂದ ಹೊರಗೆ ಬರಲಿ ಅನ್ನೋದೆ ಅಭಿಮಾನಿಗಳ ಆಸೆ. ಹೀಗಿದ್ದಾಗಲೇ ಸರ್ಜರಿ ಮಾಡಲು ಕೂಡ ವೈದ್ಯರು ಕೊನೆಯ ಹಂತದ ಸಿದ್ಧತೆಗಳನ್ನ ಇದೀಗ ನಡೆಸಿದ್ದು, ದರ್ಶನ್ ತೂಗುದೀಪ್ ಅವರ ಕುಟುಂಬ ಸದಸ್ಯರು ಇದೀಗ ಆಸ್ಪತ್ರೆಯಲ್ಲೇ ಇದ್ದು ಎಲ್ಲಾ ರೀತಿಯ ಸಹಾಯ ಮಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+