Darshan Thoogudeepa: ಬಳ್ಳಾರಿ ಜೈಲಿನಿಂದ ಕೊನೆಗೂ ದರ್ಶನ್ ತೂಗುದೀಪ್ ರಿಲೀಸ್...

ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಅವರಿಗೆ ದೀಪಾವಳಿ ಹಬ್ಬ ಹತ್ತಿರ ಬಂದಿದೆ. ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದ ಸಮಯ ಈಗ ಬಂದೇ ಬಿಟ್ಟಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಮ್ಮ ಡಿ-ಬಾಸ್ ತಪ್ಪು ಮಾಡದೇ ಇದ್ದರು ಕೂಡ ಅವರನ್ನು ಅರೆಸ್ಟ್ ಮಾಡಿ ಜೈಲಿಗೆ ಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪ ಮಾಡಿ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ನಿಂತಿದ್ದಾರೆ. ಇಂತಹ ಸಮಯದಲ್ಲೇ, ಬಳ್ಳಾರಿ ಜೈಲಿನಿಂದ ಕೊನೆಗೂ ದರ್ಶನ್ ತೂಗುದೀಪ್ ರಿಲೀಸ್...

ದರ್ಶನ್ ತೂಗುದೀಪ್ ಅವರಿಗೆ ಬಳ್ಳಾರಿ ಜೈಲಿನಲ್ಲಿ ನಿಲ್ಲೋದಕ್ಕೂ ಆಗದೆ, ಕೂರುವುದಕ್ಕೆ ಕೂಡ ಆಗದೆ, ಓಡಾಡುವುದಕ್ಕೂ ಆಗದೆ, ಮಲಗುವುದಕ್ಕೂ ಆಗದೆ ಬೆನ್ನು ನೋವಿನಿಂದ ಒದ್ದಾಡ್ತಿದ್ದಾರೆ. ಇದು ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳಿಗೆ ನೋವು ತಂದಿದ್ದು, ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಜೈಲಿನಿಂದ ರಿಲೀಸ್ ಮಾಡಿ ಅಂತಾ ಅಭಿಮಾನಿಗಳು ಈಗ ಒತ್ತಾಯ ಮಾಡುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದಾಗಲೇ, ಬಳ್ಳಾರಿ ಜೈಲಿನಿಂದ ಕೊನೆಗೂ ದರ್ಶನ್ ತೂಗುದೀಪ್ ರಿಲೀಸ್...

Darshan Thoogudeepa May Be Come Out From The Ballari

ಬಳ್ಳಾರಿ ಜೈಲಿನಿಂದ ಕೊನೆಗೂ ದರ್ಶನ್...

ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲು ಸೇರಿ ಈಗಾಗಲೇ 100 ದಿನ ಕಳೆದು ಹೋಗಿದೆ. ಇದು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಗೆ ತುಂಬಾ ನೋವು ಕೂಡ ನೀಡಿದೆ. ನಮ್ಮ ಡಿ-ಬಾಸ್ ಆರೋಗ್ಯ ಕಥೆ ಏನು? ಮುಂದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಏನಾದ್ರೂ ಹೆಚ್ಚು ಕಮ್ಮಿ ಆಗೋದರೆ ಪರಿಸ್ಥಿತಿ ಏನು? ಅನ್ನೋ ಪ್ರಶ್ನೆಯನ್ನ ಮುಂದೆ ಇಟ್ಟು ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಚರ್ಚೆ ಮಾಡ್ತಾ ಇದ್ದಾರೆ. ಇಂತಹ ಸಮಯದಲ್ಲೇ ಏನಾಗ್ತಿದೆ ಗೊತ್ತಾ? ಮುಂದೆ ಓದಿ.

ಹೌದು, ಬಳ್ಳಾರಿ ಜೈಲಿನಿಂದ ಕೊನೆಗೂ ದರ್ಶನ್ ತೂಗುದೀಪ್ ರಿಲೀಸ್ ಆಗುತ್ತಾರಾ? ಎಂಬ ಪ್ರಶ್ನೆ ಮೂಡಿರುವ ಸಮಯದಲ್ಲೇ ಇಂದು ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆ ಆರಂಭ ಆಗಿದೆ. ಅಲ್ಲದೆ ದರ್ಶನ್ ತೂಗುದೀಪ್ ಅವರ ಆರೋಗ್ಯ ಸಮಸ್ಯೆ ಮುಂದೆ ಇಟ್ಟು ಈಗ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಕೊಡಿಸಿ ಬಳ್ಳಾರಿ ಜೈಲಿನಿಂದ ರಿಲೀಸ್ ಮಾಡಿಕೊಂಡು ಬರಬೇಕು ಎಂದು ಕಾಯುತ್ತಿದ್ದಾರೆ.

ಡಿ-ಬಾಸ್ & ಬಾಕ್ಸ್ ಆಫಿಸ್ ಸುಲ್ತಾನ!

ಕರಿಯ, ಕಲಾಸಿಪಾಳ್ಯ, ಗಜ, ಸಂಗೊಳ್ಳಿ ರಾಯಣ್ಣ, ರಾಬರ್ಟ್, ಕಾಟೇರ.. ಹೀಗೆ ನಟ ದರ್ಶನ್ ತೂಗುದೀಪ್ ಅವರು ಕೋಟ್ಯಂತರ ಅಭಿಮಾನಿಗಳಿಗೆ ಸಿನಿಮಾಗಳ ಹಬ್ಬವನ್ನೇ ಮುಂದಿಟ್ಟು, ತಮ್ಮ ನಟನಾ ತಾಕತ್ತು ತೋರಿಸಿದ್ದಾರೆ. ಸಾಲು ಸಾಲು ಹಿಟ್ ಸಿನಿಮಾ ನೀಡಿದ್ದ ದರ್ಶನ್ ತೂಗುದೀಪ್‌ರ ಅಭಿಮಾನಿಗಳು ತಮ್ಮ ನೆಚ್ಚಿನ ನಟನಿಗೆ ಡಿ-ಬಾಸ್, ಬಾಕ್ಸ್ ಆಫಿಸ್ ಸುಲ್ತಾನ, ದಾಸ, ಕಾಟೇರ, ಹೀಗೆ ಪ್ರೀತಿಯಿಂದ ನೂರಾರು ಬಿರುದು ನೀಡಿದ್ದಾರೆ. ಹೀಗಾಗಿ ದರ್ಶನ್ ತೂಗುದೀಪ್ ಅವರು ಈಗ ಬಳ್ಳಾರಿ ಜೈಲಿನಿಂದ ರಿಲೀಸ್ ಆಗುವ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದಾರೆ.

ದರ್ಶನ್ ತೂಗುದೀಪ್ ನಾಳೆಯೇ ರಿಲೀಸ್?

ರೇಣುಕಾಸ್ವಾಮಿ ಒಬ್ಬ ಕಾಮುಕ, ಹೀಗಾಗಿಯೇ ದರ್ಶನ್ ತೂಗುದೀಪ್ ಮಾಡಿದ್ದು ಸರಿ ಅಂತಾ ಇಷ್ಟು ದಿನಗಳ ಕಾಲ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸಮರ್ಥನೆ ಮಾಡಿಕೊಳ್ತಾ ಇದ್ದರು. ಹೀಗಿದ್ದಾಗ ದಿಢೀರ್ ದರ್ಶನ್ ತೂಗುದೀಪ್ ಕೊಲೆ ಮಾಡಿಲ್ಲ ಮೋಸ ಆಗುತ್ತಿದೆ ಎಂಬ ಮಾತನ್ನೂ ದರ್ಶನ್ ತೂಗುದೀಪ್ ಅಭಿಮಾನಿಗಳು ಹೇಳುತ್ತಿದ್ದಾರೆ. ಹೀಗಿದ್ದಾಗಲೇ ಇಂದು ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕರೆ ನಾಳೆಯೇ ರಿಲೀಸ್ ಆಗುತ್ತಾರಾ? ಎನ್ನುವ ಕುತೂಹಲ ಡಬಲ್ ಆಗುತ್ತಿದೆ.

ಬಳ್ಳಾರಿ ಜೈಲಿನಿಂದ ರಿಲೀಸ್ ಆದ ತಕ್ಷಣ...

ದರ್ಶನ್ ತೂಗುದೀಪ್ ಅವರ ಜೀವಕ್ಕೆ ಕಂಟಕ ಎದುರಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಈ ಬಗ್ಗೆ ಖುದ್ದು ವೈದ್ಯರೇ ಸ್ಫೋಟಕ ಮಾಹಿತಿ ಕೂಡ ನೀಡಿದ್ದಾರೆ. ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಅಂತಾ ಅಭಿಮಾನಿಗಳಿಂದ ಬಿರುದು ಪಡೆದಿರುವ ದರ್ಶನ್ ತೂಗುದೀಪ್ ಅವರು ಈಗ ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಆರೋಗ್ಯ ಕೈಕೊಟ್ಟಿದ್ದು, ಜೀವಕ್ಕೆ ಕೂಡ ಕಂಟಕ ಎದುರಾಗುತ್ತಿದೆ ಎಂಬ ಆರೋಪ ಓಡಾಡುತ್ತಿದೆ. ಈ ಕಾರಣಕ್ಕೆ ಇಂದು ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕರೆ ನಾಳೆಯೇ ರಿಲೀಸ್ ಆಗೋದು ಬಹುತೇಕ ಗ್ಯಾರಂಟಿ ಎಂಬ ಮಾತುಗಳು ಓಡಾಡುತ್ತಿವೆ. ಮತ್ತೊಂದು ಕಡೆ ಕರ್ನಾಟಕ ಬಂದ್ ಕೂಡ ಮಾಡ್ತಾರಾ ಅಭಿಮಾನಿಗಳು ಎಂಬ ಪ್ರಶ್ನೆ ಮೂಡಿದೆ. ಯಾಕಂದ್ರೆ ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾತನಾಡುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+