Darshan Thoogudeepa: ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಪಟ್ಟಣಗೆರೆ ಶೆಡ್‌ಗೆ ಶಿಫ್ಟ್...
ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಲ್ಲಿ ಇರುವಾಗ ಹೊರಗಡೆ ಶತ್ರುಗಳು ಬಾಯಿಗೆ ಬಂದ ರೀತಿ ಮಾತನಾಡುತ್ತಿದ್ದಾರೆ. ದರ್ಶನ್ ತೂಗುದೀಪ್ ಬಗ್ಗೆ ಇಲ್ಲ ಸಲ್ಲದ ಸುದ್ದಿ ಹಬ್ಬಿಸುತ್ತಿದ್ದಾರೆ. ಇದನ್ನೆಲ್ಲಾ ನೋಡಿ, ನೋಡಿ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆಕ್ರೋಶ ಹೊರಗೆ ಹಾಕುತ್ತಿದ್ದಾರೆ. ಹಾಗೇ ಮತ್ತೊಂದು ಕಡೆ ದರ್ಶನ್ ತೂಗುದೀಪ್ ಅವರ ಶತ್ರುಗಳಿಗೆ ಈಗ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ವಾರ್ನಿಂಗ್ ಕೊಡುತ್ತಿದ್ದಾರೆ. ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಪಟ್ಟಣಗೆರೆ ಶೆಡ್‌ಗೆ ಶಿಫ್ಟ್...
ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಲ್ಲಿ ತೀವ್ರವಾಗಿ ಒದ್ದಾಡುತ್ತಿದ್ದು, ಆದಷ್ಟು ಬೇಗನೇ ಹೊರಗೆ ಬಂದು ಮತ್ತೆ ಮೊದಲಿನ ರೀತಿ ಸಿನಿಮಾ ಮಾಡಬೇಕು & ಅಭಿಮಾನಿಗಳ ಜೊತೆ ಇರಬೇಕು ಎಂಬ ಆಸೆಯಲ್ಲಿ ಇದ್ದಾರೆ. ಹೀಗಿದ್ದಾಗ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿ ಬಳಗ ಕೂಡ ದರ್ಶನ್ ತೂಗುದೀಪ್ ಅವರನ್ನು ಬೆಂಬಲಿಸುತ್ತಾ, ದರ್ಶನ್ ತೂಗುದೀಪ್ ಪರವಾಗಿ ಮಾತನಾಡುತ್ತಿದ್ದಾರೆ. ಹೀಗಿದ್ದಾಗಲೇ ದರ್ಶನ್ ತೂಗುದೀಪ್ ಅವರ ಶತ್ರುಗಳ ಉಪಟಳ ಜಾಸ್ತಿ ಆಗ್ತಾ ಇದ್ದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಪಟ್ಟಣಗೆರೆ ಶೆಡ್‌ಗೆ ಶಿಫ್ಟ್...

ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ...
ಬಳ್ಳಾರಿ ಜೈಲಿಂದ ಹೊರಗೆ ಬರುತ್ತಿದ್ದಂತೆ ದರ್ಶನ್ ತೂಗುದೀಪ್ ಅವರ ಶತ್ರುಗಳಿಗೆ ತಕ್ಕ ಶಾಸ್ತಿ ಇದೆ, ನಮ್ಮ ಬಾಸ್ ಬಗ್ಗೆ ಮಾತನಾಡಿರುವ ನಿಮಗೆ ಶಾಸ್ತಿ ಕಾದಿದೆ ಅಂತಾ ಇದೀಗ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಉತ್ತರ ಕೊಡುತ್ತಿದ್ದಾರೆ. ಈ ರೀತಿ ವಾದ & ಪ್ರತಿವಾದ ಸೋಷಿಯಲ್ ಮೀಡಿಯಾದಲ್ಲಿ ಜೋರಾಗಿದೆ. ಹಾಗೇ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಪಟ್ಟಣಗೆರೆ ಶೆಡ್‌ಗೆ ಶಿಫ್ಟ್ ಆಗಲಿದ್ದಾರೆ, ಈ ಮೂಲಕ ಶತ್ರುಗಳಿಗೆ ಒಂದು ಗತಿಯನ್ನ ಕಾಣಿಸುತ್ತಾರೆ ಅಂತ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ವಾರ್ನಿಂಗ್ ಕೊಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ನಾಳೆಯೇ ದರ್ಶನ್ ಅವರು ರಿಲೀಸ್?
ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಅವರಿಗೆ ದೀಪಾವಳಿ ಹಬ್ಬ ಹತ್ತಿರ ಬಂದಿದೆ. ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಉಸಿರು ಬಿಗಿಹಿಡಿದು ಕಾಯುತ್ತಿದ್ದ ಸಮಯ ಈಗ ಬಂದೇ ಬಿಟ್ಟಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಮ್ಮ ಡಿ-ಬಾಸ್ ತಪ್ಪು ಮಾಡದೇ ಇದ್ದರು ಕೂಡ ಅವರನ್ನು ಅರೆಸ್ಟ್ ಮಾಡಿ ಜೈಲಿಗೆ ಹಾಕಿದ್ದಾರೆ ಎಂದು ಅಭಿಮಾನಿಗಳು ಆರೋಪ ಮಾಡಿ ದರ್ಶನ್ ತೂಗುದೀಪ್ ಅವರ ಬೆನ್ನಿಗೆ ನಿಂತಿದ್ದಾರೆ. ಇಂತಹ ಸಮಯದಲ್ಲೇ, ಬಳ್ಳಾರಿ ಜೈಲಿನಿಂದ ಕೊನೆಗೂ ದರ್ಶನ್ ತೂಗುದೀಪ್ ರಿಲೀಸ್ ಆಗ್ತಾರೆ ಅಂತಾ ಅಭಿಮಾನಿಗಳು ಕಾಯುತ್ತಿದ್ದರು. ನಾಳೆ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿಯ ಆದೇಶ ಹೊರ ಬೀಳಲಿದೆ.
ಕೋಟಿ ಕೋಟಿ ರೂಪಾಯಿ ದಾನ?
ದರ್ಶನ್ ತೂಗುದೀಪ್ ಅವರು ನೂರಾರು ಕೋಟಿ ರೂಪಾಯಿ ಆಸ್ತಿ ಇಟ್ಟುಕೊಂಡಿದ್ದಾರೆ, ತಮ್ಮ ಮನೆ ಮುಂದೆ ಬರುವ ಜನರಿಗೆ ದರ್ಶನ್ ತೂಗುದೀಪ್ ಕೋಟಿ ಕೋಟಿ ರೂಪಾಯಿ ಸಹಾಯ ಕೂಡ ಮಾಡುತ್ತಾರೆ ಎಂಬುದು ಅಭಿಮಾನಿಗಳ ಮಾತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಲ್ಲಿ ನರಳುವಂತಹ ಸ್ಥಿತಿ ಎದುರಾಗಿದ್ದು, ಅಭಿಮಾನಿಗಳು ಕೂಡ ನೋವು ತಿನ್ನುತ್ತಿದ್ದಾರೆ. ಹೀಗಿದ್ದಾಗ ನಾಳೆಯೇ ದರ್ಶನ್ ಅವರು ರಿಲೀಸ್ ಆಗುವ ಭಾರಿ ದೊಡ್ಡ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದಾರೆ.












Click it and Unblock the Notifications