Darshan Thoogudeepa: ಬಳ್ಳಾರಿ ಜೈಲಿನ ಕಡೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಕೆಲವೇ ಗಂಟೆಗಳಲ್ಲಿ....
ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ ಇದೀಗ, ತೀವ್ರ ಆಘಾತ ಎದುರಾಗಿದ್ದು. ಈ ವಿಚಾರ ಕೇಳಿ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ಮಾನಸಿಕವಾಗಿ ಕುಸಿದು ಬಿದ್ದಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ಆಸ್ಪತ್ರೆಯಲ್ಲಿ ಬೆನ್ನು ನೋವಿಗೆ ಚಿಕಿತ್ಸೆ ನೀಡಲಾಗುತ್ತಿದೆ, ಆದರೆ ಇದೇ ಸಮಯದಲ್ಲಿ ಡಿ-ಬಾಸ್ ದರ್ಶನ್ ಅವರಿಗೆ ತೀವ್ರ ಆಘಾತ ಸಿಕ್ಕಿದೆ. ಯಾಕಂದ್ರೆ, ಬಳ್ಳಾರಿ ಜೈಲಿನ ಕಡೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಕೆಲವೇ ಗಂಟೆಗಳಲ್ಲಿ....
'ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಏನು ಪಾಪ ಮಾಡಿದ್ದಾರೆ? ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸುತ್ತಿದ್ದ, ಕಾಮುಕ ರೇಣುಕಾಸ್ವಾಮಿ ಮರ್ಮಾಂಗಕ್ಕೆ ಹೊಡೆದಿದ್ದೇ ತಪ್ಪಾ? ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಏನು ಪಾಪ ಮಾಡಿದ್ದಾರೆ? ಕಾಮುಕ ರೇಣುಕಾಸ್ವಾಮಿ ಮಾಡಿದ ತಪ್ಪಿಗೆ ಬುದ್ಧಿ ಕಲಿಸಿದ್ದೇ ತಪ್ಪಾ?' ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಪ್ರಶ್ನೆ ಕೇಳ್ತಿದ್ದಾರೆ. ಹೀಗಿದ್ದಾಗಲೇ, ಬಳ್ಳಾರಿ ಜೈಲಿನ ಕಡೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಕೆಲವೇ ಗಂಟೆಗಳಲ್ಲಿ....

ಬಳ್ಳಾರಿ ಜೈಲಿನ ಕಡೆಗೆ ಡಿ-ಬಾಸ್...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಈಗ ದೊಡ್ಡ ತಪ್ಪು ಮಾಡಿದ್ದಾರೆ, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ ಹೋಗಬೇಕು ಎಂಬ ಒತ್ತಾಯ ಕೇಳಿ ಬಂದಿದೆ. ಯಾಕಂದ್ರೆ, ರೇಣುಕಾಸ್ವಾಮಿ ಮರ್ಮಾಂಗಕ್ಕೆ ಒದ್ದು ಭೀಕರವಾಗಿ ಕೊಲೆ ಮಾಡಿದ ಆರೋಪ ಹಿನ್ನೆಲೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಬಳ್ಳಾರಿ ಜೈಲಿಗೆ ಕಳುಹಿಸಲಾಗಿತ್ತು.
ಬೆನ್ನು ನೋವು ಕಾರಣ ನೀಡಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿದ್ದಾರೆ. ಹೀಗಿದ್ದಾಗಲೇ, ಜಾಮೀನು ದುರ್ಬಳಕೆ ಆರೋಪ ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಕೇಳಿ ಬಂದಿದ್ದು, ಇದೀಗ ಪೊಲೀಸರ ಪರ ವಕೀಲರು ಹೀಗೆ ದರ್ಶನ್ ತೂಗುದೀಪ್ ಮಧ್ಯಂತರ ಜಾಮೀನು ಪಡೆದು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂಬ ಆರೋಪ ಮಾಡಿದ್ದಾರೆ.
ಪ್ರಾಸಿಕ್ಯೂಷನ್ ಪರ ವಕೀಲರಾದ ಪ್ರಸನ್ನ ಕುಮಾರ್ ಅವರು ಈಗ ಮಂಡಿಸಿದ ವಾದದ ಪ್ರಕಾರ, ಬೆನ್ನುಮೂಳೆ ಶಸ್ತ್ರಚಿಕಿತ್ಸೆಗೆ ಒಳಗಾಗಲು ದರ್ಶನ್ ಅವರಿಗೆ 06 ವಾರ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿತ್ತು. ಆದರೆ ಅದನ್ನು ಡಿ-ಬಾಸ್ ದರ್ಶನ್ ತೂಗುದೀಪ್ ಪೂರೈಸಿಲ್ಲ, ಎಂದು ಆರೋಪಿಸಲಾಗಿದೆ. ಅಲ್ಲದೆ ಕೂಡಲೇ ಶರಣಾಗುವಂತೆ ಕೂಡ ಮಾನ್ಯ ನ್ಯಾಯಾಲಯಕ್ಕೆ ಇದೀಗ ಮನವಿ ಮಾಡಲಾಗಿದೆಯಂತೆ.
ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳಿಗೆ...
ಹೀಗಿದ್ದಾಗ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮಧ್ಯಂತರ ಜಾಮೀನು ಕ್ಯಾನ್ಸಲ್ ಆಗುವ ಆತಂಕ ಆವರಿಸಿದೆ. ಮತ್ತೊಂದು ಕಡೆ ಬಳ್ಳಾರಿ ಜೈಲಿನ ಕಡೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಕೆಲವೇ ಗಂಟೆಗಳಲ್ಲಿ ಮತ್ತೊಮ್ಮೆ ಪ್ರಯಾಣ ಮಾಡುತ್ತಾರಾ? ಬಳ್ಳಾರಿ ಜೈಲಿಗೆ ತೆರಳಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಶರಣಾಗುತ್ತಾರಾ? ಎಂಬ ಬಗ್ಗೆ ಸೋಷಿಯಲ್ ಮೀಡಿಯಾದ ಜನರು ಚರ್ಚೆ ಮಾಡುತ್ತಿದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಭಯ ಶುರುವಾಗಿದೆ.












Click it and Unblock the Notifications