Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೆ ಪವಿತ್ರಾ ಗೌಡ ಭರ್ಜರಿ...

ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಅತ್ಯುತ್ತಮ ಸ್ನೇಹವಿತ್ತು. ಹೀಗೆ ಇಬ್ಬರೂ ಅನ್ಯೂನ್ಯವಾಗಿ ಇದ್ದಾಗಲೇ, ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಎಂಬ ವ್ಯಕ್ತಿ ಅಡ್ಡ ಬಂದು ಕೊಲೆ ಆಗಿದ್ದಾನೆ ಎಂಬ ಆರೋಪವಿದೆ. ನಂತರ ಡಿ-ಬಾಸ್ ದರ್ಶನ್ ತೂಗುದೀಪ್ ಅವರು & ಪವಿತ್ರಾ ಗೌಡ ಸೆಂಟ್ರಲ್ ಜೈಲಿಗೂ ಹೋಗಿ ಜಾಮೀನು ಪಡೆದು ಹೋರಗೆ ಬಂದು ಇದೀಗ ನೆಮ್ಮದಿಯಾಗೂ ಇದ್ದಾರೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೆ ಪವಿತ್ರಾ ಗೌಡ ಭರ್ಜರಿ...

2014ರಲ್ಲಿ ದರ್ಶನ್ ತೂಗುದೀಪ್ ಅವರ ಸ್ನೇಹ ಮಾಡುವುದಕ್ಕೂ ಮೊದಲು, ಪವಿತ್ರಾ ಗೌಡರಿಗೆ ಮಾಜಿ ಗಂಡ ಅಂದ್ರೆ ಸಂಜಯ್ ಸಿಂಗ್ ಜೊತೆ ಮದುವೆ ಆಗಿತ್ತು. ಆದರೆ ಸಂಸಾರದಲ್ಲಿ ಬಿರುಕು ಮೂಡಿದ ಕಾರಣಕ್ಕೆ ಪವಿತ್ರಾ ಗೌಡ & ಸಂಜಯ್ ಸಿಂಗ್ ದೂರವಾಗಿದ್ದರು ಎಂಬ ಆರೋಪವೂ ಇದೆ. ಹೀಗಿದ್ದಾಗ ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ದ್ವೇಷ ಬೆಳೆದಿದೆ ಎಂಬ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು!

Darshan Thoogudeepa May Be Get A Very Big Gift From Pavithra Gowda

ಡಿ-ಬಾಸ್ ಹುಟ್ಟುಹಬ್ಬಕ್ಕೆ ಪವಿತ್ರಾ ಗೌಡ ಭರ್ಜರಿ...

ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಊರು ತುಂಬಾ ಶತ್ರುಗಳು ಇದ್ದಾರೆ. ಈ ಶತ್ರುಗಳೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ಆಟ ಆಡುತ್ತಿದ್ದಾರೆ ಎಂಬ ಆರೋಪ ಮಾಡುತ್ತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅಭಿಮಾನಿಗಳು. ಅದೇ ರೀತಿಯಾಗಿ ಪವಿತ್ರಾ ಗೌಡ ಮತ್ತು ಡಿ-ಬಾಸ್ ವಿಚಾರದಲ್ಲೂ ಸುಳ್ಳು ಸುದ್ದಿ ಹಬ್ಬಿಸಲಾಗಿತ್ತು ಎನ್ನುವ ಆರೋಪದ ನಡುವೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೆ ಪವಿತ್ರಾ ಗೌಡ ಭರ್ಜರಿ...

ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೆ ಸಿಕ್ಕಾಪಟ್ಟೆ ತಯಾರಿ ಮಾಡಿಕೊಳ್ಳುತ್ತಿದ್ದಾರೆ ಎಂಬ ಸುದ್ದಿ ಸೋಷಿಯಲ್ ಮೀಡಿಯಾದಲ್ಲಿ ಹರಿದಾಡ್ತಿದೆ. ಇನ್ನೂ ಕೆಲವರು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹುಟ್ಟುಹಬ್ಬಕ್ಕೆ ಪವಿತ್ರಾ ಗೌಡ ಅವರಿಂದ ಭರ್ಜರಿ ಉಡುಗೊರೆ ಗ್ಯಾರಂಟಿ ಅಂತಾ ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಹೇಳುತ್ತಿದ್ದಾರೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್‌ರ ಹುಟ್ಟುಹಬ್ಬಕ್ಕೂ ಮೊದಲೇ ಸಖತ್ ಕುತೂಹಲ ಮೂಡಿದೆ.

ಅಭಿಮಾನಿಗಳಿಂದ ಕೂಡ ಸಕಲ ಸಿದ್ಧತೆ

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕೂಡ ಮತ್ತೊಂದು ಕಡೆ ಸಿಕ್ಕಾಪಟ್ಟೆ ಸಿದ್ಧತೆ ನಡೆಸಿದ್ದಾರೆ. ಅತ್ಯಂತ ಅದ್ಧೂರಿಯಾಗಿ ಹುಟ್ಟುಹಬ್ಬದ ಆಚರಣೆ ಮಾಡಲು ಇದೀಗ ಫ್ಯಾನ್ಸ್ ಸನ್ನದ್ಧರಾಗಿದ್ದು, ಸಿನಿಮಾ ಇಂಡಸ್ಟ್ರಿಗೆ ಈ ಮೂಲಕ ಮೆಸೇಜ್ ಕೊಡುತ್ತೀವಿ ಅಂತಾ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳ ಮೂಲಕ ಹೇಳುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+