Darshan Thoogudeepa: ಬಳ್ಳಾರಿ ಜೈಲಿನಿಂದ ರಿಲೀಸ್, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ತೂಗುದೀಪ್ ಖುಲಾಸೆ...
ಬಳ್ಳಾರಿ ಜೈಲಿನಲ್ಲಿ ಪರದಾಡುತ್ತಿರುವ ನಟ ದರ್ಶನ್ ತೂಗುದೀಪ್‌ಗೆ ರಿಲೀಫ್ ಸಿಗುತ್ತದೆ, ಆ ನಂತರ ಭರ್ಜರಿಯಾಗಿ ದಸರಾ ಹಬ್ಬ ಆಚರಿಸಬಹುದು ಅಂತಾ ಕೋಟ್ಯಂತರ ಅಭಿಮಾನಿ ಬಳಗ ಕಾಯುತ್ತಿತ್ತು. ಆದರೂ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗುವ ದಿನಗಳು ಮತ್ತೆ ಮತ್ತೆ ಮುಂದಕ್ಕೆ ಹೋಗುತ್ತಿವೆ. ಇಂತಹ ಸಮಯದಲ್ಲೇ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದು ಇದೀಗ ಸಿಕ್ಕಿದ್ದು, ಬಳ್ಳಾರಿ ಜೈಲಿನಿಂದ ರಿಲೀಸ್, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ತೂಗುದೀಪ್ ಖುಲಾಸೆ...
ದರ್ಶನ್ ತೂಗುದೀಪ್ ಅವರದ್ದು ಕೊಲೆ ಮಾಡುವ ಮನಸ್ಸು ಅಲ್ಲ, ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಮಾಡಿಲ್ಲ. ಹಾಗೇ ರೇಣುಕಾಸ್ವಾಮಿ ಕೊಲೆಯಲ್ಲಿ ದರ್ಶನ್ ತೂಗುದೀಪ್ ಅವರ ಪಾತ್ರ ಇಲ್ಲವೇ ಇಲ್ಲ ಅಂತಾ ದರ್ಶನ್ ತೂಗುದೀಪ್ ಅವರ ಕೋಟ್ಯಂತರ ಅಭಿಮಾನಿಗಳು ವಾದ ಮಾಡುತ್ತಿದ್ದರು. ಇದೀಗ ಕೂಡ ಅದೇ ರೀತಿ ಆಗಿದ್ದು, ಬಳ್ಳಾರಿ ಜೈಲು ಕೋಣೆಯಿಂದ ದರ್ಶನ್ ತೂಗುದೀಪ್ ಅವರಿಗೆ ಮುಕ್ತಿ ಸಿಗಲಿದೆ ಎಂದು ವಾದ ಮಾಡುತ್ತಿದ್ದರು. ಹೀಗಿದ್ದಾಗಲೇ, ಬಳ್ಳಾರಿ ಜೈಲಿಂದ ದರ್ಶನ್ ಅವರು ರಿಲೀಸ್, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ತೂಗುದೀಪ್ ಖುಲಾಸೆ...

ದರ್ಶನ್ ತೂಗುದೀಪ್ ಖುಲಾಸೆ...
ಬಳ್ಳಾರಿ ಜೈಲಿನಿಂದ ಹೊರಗೆ ಬರಲಿರುವ ದರ್ಶನ್ ತೂಗುದೀಪ್ ಅವರನ್ನು ಅದ್ಧೂರಿಯಾಗಿ ಸ್ವಾಗತ ಮಾಡಲು ಇದೀಗ ಅಭಿಮಾನಿಗಳು ಸಿದ್ಧತೆ ನಡೆಸಿದ್ದಾರೆ. ಮತ್ತೊಂದು ಕಡೆ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆ ಸೋಮವಾರ ಇದ್ದು, ಅದೇ ದಿನ ನಟ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಗಲಿದೆ.
ಈ ಮೂಲಕ ಬಳ್ಳಾರಿ ಜೈಲಿನಿಂದ ನಟ ದರ್ಶನ್ ಅವರು ರಿಲೀಸ್ ಆಗಿ ಬರಲಿದ್ದಾರೆ. ಅಲ್ಲದೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ದರ್ಶನ್ ತೂಗುದೀಪ್ ಖುಲಾಸೆ ಆಗಲಿದ್ದಾರೆ ಅಂತಾ ಇದೀಗ ಅಭಿಮಾನಿಗಳು ಸೋಷಿಯಲ್ ಮೀಡಿಯಾ ಪೂರ್ತಿ ಚರ್ಚೆ ನಡೆಸುತ್ತಿದ್ದಾರೆ. ಹೀಗಾಗಿ ನಟ ದರ್ಶನ್ ತೂಗುದೀಪ್ ಅವರ ರಿಲೀಸ್ ವಿಚಾರ ಈಗ ಎಲ್ಲೆಲ್ಲೂ ಹವಾ ಎಬ್ಬಿಸಿದೆ.
ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ...
ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ ಅವರಿಗೆ ತುಂಬಾ ತೊಂದರೆ ಆಗುತ್ತಿದೆ, ಅದ್ರಲ್ಲೂ ದರ್ಶನ್ ತೂಗುದೀಪ್ ಇದೀಗ ಬಳ್ಳಾರಿ ಜೈಲಿನಲ್ಲಿ ನೆಮ್ಮದಿಯಾಗಿ ಕೂರುವುದಕ್ಕೆ ಕೂಡ ಭಾರಿ ಸಂಕಷ್ಟ ಎದುರಾಗುತ್ತಿದೆ. ಹೀಗಾಗಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿಗೆ ಶಿಫ್ಟ್ ಮಾಡಿ ಎಂಬ ಬೇಡಿಕೆ ಕೂಡ ಇದೆ. ಹೀಗಾಗಿ ಇದೀಗ ಮಾನ್ಯ ಕೋರ್ಟ್, ನಟ ದರ್ಶನ್ ತೂಗುದೀಪ್ ವಿಷಯದಲ್ಲಿ ಯಾವ ರೀತಿ ತೀರ್ಪು ನಿಡುತ್ತೆ? ಹಾಗೂ ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿಂದ ಯಾವಾಗ ರಿಲೀಸ್ ಆಗಲಿದ್ದಾರೆ? ಅನ್ನೋದನ್ನ ಕಾದು ನೋಡಬೇಕಿದೆ.
ಸಮಸ್ಯೆ ಸುಳಿಯಲ್ಲಿ ದರ್ಶನ್ ತೂಗುದೀಪ್?
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ದರ್ಶನ್ ತೂಗುದೀಪ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿಬಂದಿತ್ತು. ದರ್ಶನ್ ತೂಗುದೀಪ್ ಮತ್ತು ರೌಡಿಶೀಟರ್ ನಾಗ ಸೇರಿ, ಮತ್ತಿಬ್ಬರು ಪಾತಕಿಗಳು ಒಟ್ಟಾಗಿ ಕೂತು ಸಿಗರೇಟು ಸೇದುತ್ತಾ ಟೀ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು. ಆ ನಂತರ ದರ್ಶನ್ ತೂಗುದೀಪ್ ಅವರ ಜೊತೆಗೆ ಇನ್ನುಳಿದ ಆರೋಪಿ ಪಡೆಯನ್ನು ಬೇರೆ ಬೇರೆ ಜೈಲಿಗೆ ಎತ್ತಂಗಡಿ ಮಾಡಲಾಗಿತ್ತು. ಇದೀಗ ನೋಡಿದರೆ ದರ್ಶನ್ ತೂಗುದೀಪ್‌ಗೆ ಪರಪ್ಪನ ಅಗ್ರಹಾರದಲ್ಲಿ ಸಿಗರೇಟು ಸೇದಿರುವ ವಿಚಾರವೇ ದೊಡ್ಡ ಕಂಟಕ ತರುವ ಸಾಧ್ಯತೆ ದಟ್ಟವಾಗಿದ್ದು, ಜಾಮೀನು ಸಿಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.
ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ...
ದರ್ಶನ್ ತೂಗುದೀಪ್ ಅವರು ಇಂದು ರಿಲೀಸ್ ಆಗಿದ್ದೇ ತಡ ದೊಡ್ಡ ಮಟ್ಟದಲ್ಲಿ ಸಂಭ್ರಮ ಗ್ಯಾರಂಟಿ. ಮತ್ತೊಂದು ಕಡೆ ಬಳ್ಳಾರಿ ಜೈಲಿನ ಎದುರು ಲಕ್ಷಾಂತರ ಅಭಿಮಾನಿಗಳು ಸೇರಿ, ಅದ್ಧೂರಿ ಸ್ವಾಗತ ಪಕ್ಕಾ ಎನ್ನುತ್ತಿರುವಾಗಲೇ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಆತಂಕ ಶುರು ಆಗಿದೆ ಎಂಬ ಆರೋಪ ಕೇಳಿಬಂದಿದೆ. ಯಾಕಂದ್ರೆ, ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಸಿಕ್ಕು ರಿಲೀಸ್ ಆದ ನಂತರ ನಿಜವಾದ ಆಟ ಶುರುವಾಗಲಿದೆ.
ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಪಡೆದು ಜೈಲಿನಿಂದ ಹೊರಗಡೆ ಬಂದರೆ, ಸಾಕ್ಷಿಗಳ ಮೇಲೆ ಇದರಿಂದ ದೊಡ್ಡ ಪರಿಣಾಮ ಬೀರಲಿದೆ. ಹೀಗಾಗಿ, ದರ್ಶನ್ ತೂಗುದೀಪ್ ಬಳ್ಳಾರಿ ಜೈಲಿನಿಂದ ರಿಲೀಸ್ ಆಗಿ ಬಂದರೆ ಹೇಗೆ? ಎಂಬ ಚಿಂತೆಯು ಇದೀಗ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಶುರುವಾಗಿದೆ. ಅಲ್ಲದೆ ರೇಣುಕಾಸ್ವಾಮಿ ಹೆಂಡತಿ, ಅಪ್ಪ & ಅಮ್ಮನಿಗೆ ಭಯ ಕೂಡ ಕಾಡುತ್ತಿದೆ, ಎಂಬ ಆರೋಪ ಕೇಳಿಬಂದಿದೆ. ಈ ಬಗ್ಗೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಹರಡಲಾಗುತ್ತಿದೆ.












Click it and Unblock the Notifications