Darshan Thoogudeepa: ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ದೀಪಾವಳಿ ಹಬ್ಬದ ದಿನ ರಿಲೀಸ್...

ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಭರ್ಜರಿ ಸಿಹಿಸುದ್ದಿ ಸಿಗುತ್ತಿದೆ, ಡಿ-ಬಾಸ್ ದರ್ಶನ್ ತೂಗುದೀಪ್ ಫ್ಯಾನ್ಸ್ ಕಾಯುತ್ತಿದ್ದ ಆ ಘಳಿಗೆ ಇನ್ನಷ್ಟು ಹತ್ತಿರವಾಗುತ್ತಿದೆ. ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗಬಾರದು ಎಂಬ ವಿರೋಧಿಗಳ & ಶತ್ರುಗಳ ಕುತಂತ್ರ ಈಗ ಕೊನೆಯಾಗುತ್ತಿದೆ. ಅಂದಹಾಗೆ ಇದೆಲ್ಲಕ್ಕಿಂತ ಹೆಚ್ಚಾಗಿ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗಲು ಇದೀಗ ಕ್ಷಣಗಣನೆ ಆರಂಭವಾಗಿದೆ. ಅಷ್ಟಕ್ಕೂ, ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಅವರು ದೀಪಾವಳಿ ಹಬ್ಬದ ದಿನ ರಿಲೀಸ್...

ದರ್ಶನ್ ತೂಗುದೀಪ್ ಅವರನ್ನು ಕೋಟಿ ಕೋಟಿ ಅಭಿಮಾನಿಗಳು ಮಾತ್ರವಲ್ಲ, ಕನ್ನಡ ಸಿನಿಮಾ ಇಂಡಸ್ಟ್ರಿಯ ಸೆಲೆಬ್ರಿಟಿಗಳು ಕೂಡ ಫಾಲೋ ಮಾಡ್ತಿದ್ದಾರೆ. ಇದೇ ಕಾರಣಕ್ಕೆ ಕೋಟ್ಯಂತರ ಜನ ಇದೀಗ ದರ್ಶನ್ ತೂಗುದೀಪ್ ಅವರು ಯಾವಾಗ ರಿಲೀಸ್ ಆಗುತ್ತಾರೆ? ಎಂಬ ಪ್ರಶ್ನೆ ಕೇಳ್ತಾ ಇದ್ದಾರೆ. ಅಲ್ಲದೆ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗುವುದು ಯಾವಾಗ? ಎಂಬ ಪ್ರಶ್ನೆ ಸೋಷಿಯಲ್ ಮೀಡಿಯಾ ತುಂಬಾ ಓಡಾಡುತ್ತಿದೆ ಮತ್ತು ವೈರಲ್ ಕೂಡ ಆಗುತ್ತಿದೆ. ಹೀಗಿದ್ದಾಗಲೇ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಭರ್ಜರಿ ಸುದ್ದಿಯೊಂದು ಸಿಕ್ಕಿದ್ದು, ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ದೀಪಾವಳಿ ಹಬ್ಬದ ದಿನ ರಿಲೀಸ್...

Darshan Thoogudeepa May Be Released On Deepawali 2024 Festival Day

ದೀಪಾವಳಿ ಹಬ್ಬದ ದಿನ ದರ್ಶನ್ ರಿಲೀಸ್...

ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಇದ್ದು, 'ಡಿ-ಬಾಸ್' ಅಂದ್ರೆ ಬಾಕ್ಸ್ ಆಫಿಸ್ ಸುಲ್ತಾನ್ & 'ಡಿ-ಬಾಸ್' ಹೆಸರು ಕೇಳಿದ್ರೆ ಸಿನಿಮಾ ಇಂಡಸ್ಟ್ರಿಯೇ ನಡುಗಿ ಹೋಗುತ್ತೆ ಎಂಬ ಮಾತನ್ನು ಫ್ಯಾನ್ಸ್ ಹೇಳುತ್ತಾರೆ. ದರ್ಶನ್ ತೂಗುದೀಪ್ ಅವರಿಗೆ ಕನ್ನಡ ಸಿನಿಮಾ ಇಂಡಸ್ಟ್ರಿ ಮಾತ್ರ ಅಲ್ಲ, ಭಾರತೀಯ ಸಿನಿಮಾ ಇಂಡಸ್ಟ್ರಿಯಲ್ಲೇ ದೊಡ್ಡ ಹೆಸರು ಇದೆ. ಹೀಗಾಗಿ ಆದಷ್ಟು ಬೇಗ ದರ್ಶನ್ ತೂಗುದೀಪ್ ಅವರು ಬಳ್ಳಾರಿಯ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬರಬೇಕು.

ದರ್ಶನ್ ತೂಗುದೀಪ್ ಅವರು ಬಳ್ಳಾರಿಯ ಜೈಲಿನಿಂದ ರಿಲೀಸ್ ಆಗಿ ಹೊರಗೆ ಬಂದರೆ ಮಾತ್ರ ಕನ್ನಡ ಸಿನಿಮಾ ಇಂಡಸ್ಟ್ರಿ ಉಳಿಯಲು ಸಾಧ್ಯ, ಯಾಕಂದ್ರೆ ದರ್ಶನ್ ತೂಗುದೀಪ್ ಅವರ ಸಿನಿಮಾಗಳನ್ನ ನಂಬಿಕೊಂಡು ಸಾವಿರಾರು ಜನ ಹೊಟ್ಟೆ ಪಾಡಿಗಾಗಿ ಕಾಯುತ್ತಿದ್ದಾರೆ ಎಂಬುದು ಅಭಿಮಾನಿಗಳ ವಾದ. ಹೀಗಿದ್ದಾಗಲೇ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ದೀಪಾವಳಿ ಹಬ್ಬದ ದಿನ ರಿಲೀಸ್ ಆಗಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಅವರನ್ನು ದೀಪಾವಳಿ ಹಬ್ಬದ ದಿನ ರಿಲೀಸ್ ಮಾಡಿಸಿಕೊಂಡು ಬರೋದಕ್ಕೆ ಇದೀಗ, ದರ್ಶನ್ ತೂಗುದೀಪ್ ಅವರ ಹೆಂಡತಿ ವಿಜಯಲಕ್ಷ್ಮೀ ಅವರು ಪ್ರಯತ್ನ ಮಾಡುತ್ತಿದ್ದಾರೆ ಎನ್ನಲಾಗಿದೆ. ಆದರೆ ಅಧಿಕೃತ ಹೇಳಿಕೆ ಇನ್ನು ಸಿಗಬೇಕಿದೆ.

ಬಳ್ಳಾರಿ ಜೈಲಿನಲ್ಲಿ ಜಾರಿ ಬಿದ್ದರಾ ದರ್ಶನ್?

ಭಾರತದ ಮೂಲೆ ಮೂಲೆಯಲ್ಲಿ ಕೂಡ ದರ್ಶನ್ ಅವರ ಸಿನಿಮಾಗಳನ್ನ ನೋಡುತ್ತಾರೆ ಅಭಿಮಾನಿಗಳು. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬಳ್ಳಾರಿ ಜೈಲು ಸೇರಿರುವ ದರ್ಶನ್ ತೂಗುದೀಪ್ ಅವರು ಬಾತ್‌ರೂಂನಲ್ಲಿ ಜಾರಿ ಬಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂಬ ಸುದ್ದಿ ಹಬ್ಬಿದೆ. ಹೀಗೆ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನ ಬಾತ್‌ರೂಂನಲ್ಲಿ ಜಾರಿ ಬಿದ್ದು, ತಲೆಗೆ ಗಂಭೀರವಾದ ಏಟು ಬೀಳಲು ರೇಣುಕಾಸ್ವಾಮಿ ದೆವ್ವ ಕಾರಣ ಎಂಬ ಆರೋಪವನ್ನ ಕೆಲವರು ಈಗ ಮಾಡುತ್ತಿದ್ದಾರೆ. ಸೋಷಿಯಲ್ ಮೀಡಿಯಾದಲ್ಲಿ ಈ ರೀತಿ ಸುದ್ದಿ ಹಬ್ಬಿದೆ.

ಬಳ್ಳಾರಿ ಜೈಲು ಸೇರಿರುವ ನಟ ದರ್ಶನ್ ತೂಗುದೀಪ್ ಅವರು ಬಾತ್‌ರೂಂನಲ್ಲಿ ಜಾರಿ ಬಿದ್ದು, ತಲೆಗೆ ಗಂಭೀರ ಗಾಯವಾಗಿದೆ ಎಂಬ ಸುದ್ದಿ ಹಬ್ಬಿದೆ ನಿಜ. ಆದರೆ ಈವರೆಗೂ ದರ್ಶನ್ ತೂಗುದೀಪ್ ಅವರು ಬಾತ್‌ರೂಂನಲ್ಲಿ ಜಾರಿ ಬಿದ್ದು ತಲೆಗೆ ಪೆಟ್ಟು ಮಾಡಿಕೊಂಡ ಬಗ್ಗೆ ಬಳ್ಳಾರಿ ಜೈಲಿನಿಂದ ಅಧಿಕೃತವಾಗಿ ಮಾಹಿತಿ ಸಿಕ್ಕಿಲ್ಲ. ಹೀಗಾಗಿ ಅಭಿಮಾನಿಗಳಿಗೆ ಕೂಡ ಹೊರಗೆ ಆತಂಕ ಶುರುವಾಗಿದೆ. ಅದರಲ್ಲೂ ಈ ಪರಿಸ್ಥಿತಿಯಲ್ಲಿ ರೇಣುಕಾಸ್ವಾಮಿ ದೆವ್ವದ ಬಗ್ಗೆ ಭಯ ಕೂಡ ಹೆಚ್ಚಾಗಿದೆ. ಆದರೆ ದರ್ಶನ್ ತೂಗುದೀಪ್ ಅವರ ಕೆಲವು ಅಭಿಮಾನಿಗಳು, ರೇಣುಕಾಸ್ವಾಮಿ ದೆವ್ವದ ಕಥೆಯೇ ಸುಳ್ಳು ಅಂತಿದ್ದಾರೆ.

ಎಸಿಪಿ ಚಂದನ್ ಬಗ್ಗೆ ಡಿ-ಬಾಸ್ ಫ್ಯಾನ್ಸ್...

ಬಳ್ಳಾರಿ ಜೈಲಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್ ಅವರು ಜಾಮೀನು ಪಡೆದು, ಅದ್ಧೂರಿಯಾಗಿ ಜೈಲಿನಿಂದ ರಿಲೀಸ್ ಆಗಿ ಬರಲಿದ್ದಾರೆ. ಈ ಮೂಲಕ ಬಳ್ಳಾರಿ ಜೈಲಿಂದ ಬೆಂಗಳೂರು ತನಕ ಹೆಲಿಕಾಪ್ಟರ್ ಮೂಲಕ ದರ್ಶನ್ ತೂಗುದೀಪ್ ಅವ್ರನ್ನ ಕರೆಸಿಕೊಳ್ಳಬೇಕು ಎಂಬ ಆಸೆಯಲ್ಲಿ ಅಭಿಮಾನಿಗಳು ಇದ್ದರು. ಹೀಗಿದ್ದಾಗಲೇ ನಟ ದರ್ಶನ್ ಅವರ ಜಾಮೀನು ಅಂದ್ರೆ ಬೇಲ್ ಅರ್ಜಿ ರಿಜೆಕ್ಟ್ ಆಗಿ ಭಾರಿ ದೊಡ್ಡ ಆಘಾತ ಎದುರಾಗಿತ್ತು. ಇದೇ ಸಮಯದಲ್ಲಿ ಎಸಿಪಿ ಚಂದನ್ ಅವರ ಬಗ್ಗೆ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಆಕ್ರೋಶ ಹೊರ ಹಾಕುತ್ತಿದ್ದು, ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ವಿಡಿಯೋಗಳು ಓಡಾಡ್ತಿವೆ. ಅಲ್ಲದೆ ಬಾಸ್ ಹೊರಗೆ ಬಂದ ಮೇಲೆ ನಾವೇ ನಂಬರ್ 1 ಅಂತಿದ್ದಾರೆ ಫ್ಯಾನ್ಸ್.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+