Darshan Thoogudeepa: ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ ದರ್ಶನ್ ತೂಗುದೀಪ್...
ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ದೊಡ್ಡ ಸುನಾಮಿಯೇ ಸೃಷ್ಟಿಯಾಗಿ ಹೋಗಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರು ಕೇಳಿದ್ರೆ ಬಾಲಿವುಡ್ ಕೂಡ ಒಂದು ಕ್ಷಣ ನಡುಗುತ್ತೆ, ಅಂತಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಆದರೂ, ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಸಿಲುಕಿ ನಲುಗಿ ಹೋಗಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಇದೀಗ ಮತ್ತೊಂದು ಆಘಾತ ಕಾದಿದೆ. ಅಂದಹಾಗೆ, ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ ದರ್ಶನ್ ತೂಗುದೀಪ್...
ಡಿ-ಬಾಸ್... ಡಿ-ಬಾಸ್... ಇದು ಕೋಟಿ ಕೋಟಿ ಅಭಿಮಾನಿಗಳು ಕೊಟ್ಟಿರುವ ಬಿರುದು. ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ ಅಭಿಮಾನಿಗಳಿಂದ ಕರೆಸಿಕೊಳ್ಳುವ ಕನ್ನಡ ಸಿನಿಮಾ ರಂಗದ ದೊಡ್ಡ ನಟ, ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಬಿರುಗಾಳಿ ಎದ್ದಿದೆ. ಅಷ್ಟಕ್ಕೂ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನರಳುತ್ತಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ, ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇಂತಹ ಸಮಯದಲ್ಲೇ ಹೊರಗಡೆಯು ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು & ವಿರೋಧಿಗಳ ನಡುವೆ ಭಾರಿ ದೊಡ್ಡ ವಾರ್ ನಡೆಯುತ್ತಿದೆ. ಹೀಗಿದ್ದಾಗ, ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ ಡಿ-ಬಾಸ್ ದರ್ಶನ್ ತೂಗುದೀಪ್....

ಡಿ-ಬಾಸ್ ದರ್ಶನ್ ತೂಗುದೀಪ್ ಬಳ್ಳಾರಿ...
ಬಳ್ಳಾರಿ ಜೈಲಲ್ಲಿ ಬೆನ್ನು ನೋವಿನಿಂದ ನರಳುತ್ತಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋರ್ಟ್ ಹಲವು ಷರತ್ತು ಅಂದ್ರೆ ರೂಲ್ಸ್ ಹಾಕಿ ಜಾಮೀನು ಅರ್ಥಾತ್ ಬೇಲ್ ನೀಡಿದೆ. ಹೀಗೆ ಮಾನ್ಯ ನ್ಯಾಯಾಲಯ ದರ್ಶನ್ ತೂಗುದೀಪ್ ಅವರಿಗೆ ಹಾಕಿರುವ ಒಂದೇ ಒಂದು ರೂಲ್ಸ್ ಮೀರಿದರೂ, ಅಂದರೆ ನಿಯಮ ಮೀರಿ ದರ್ಶನ್ ತೂಗುದೀಪ್ ಅವರು ನಡೆದುಕೊಂಡರೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಸಮಸ್ಯೆ ಗ್ಯಾರಂಟಿ ಎನ್ನಲಾಗಿತ್ತು. ಹೀಗಿದ್ದಾಗಲೇ...
131 ದಿನಗಳ ಜೈಲು ವಾಸದ ನಂತರ...
ಹೌದು, ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಸೆಂಟ್ರಲ್ ಜೈಲು ಸೇರಿದ್ದ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ 131 ದಿನಗಳ ಜೈಲು ವಾಸದ ನಂತರ ರಿಲೀಫ್ ಸಿಕ್ಕಿದೆ. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಜೈಲಿನಿಂದ ರಿಲೀಸ್ ಆಗಿ 1 ವಾರಕ್ಕೂ ಹೆಚ್ಚು ಕಾಲ ಆಗಿದೆ. ಆದರೆ ಕೋರ್ಟ್ ದರ್ಶನ್ ತೂಗುದೀಪ್ ಅವರ ಚಿಕಿತ್ಸೆಗೆ 6 ವಾರಗಳ ಕಾಲ ಷರತ್ತು ಬದ್ಧ ಮಧ್ಯಂತರ ಜಾಮೀನು ನೀಡಿದೆ.
ಹೀಗಿದ್ದಾಗ ಡಿ-ಬಾಸ್ ಶಸ್ತ್ರ ಚಿಕಿತ್ಸೆ ಕುರಿತು ಇನ್ನೂ ಯಾವುದೇ ಸ್ಪಷ್ಟನೆ ಸಿಗುತ್ತಿಲ್ಲ. ಹೀಗಿದ್ದಾಗ ಸೋಷಿಯಲ್ ಮೀಡಿಯಾದಲ್ಲಿ, ರಾತ್ರೋರಾತ್ರಿ ಬಳ್ಳಾರಿ ಜೈಲಿಗೆ ದರ್ಶನ್ ತೂಗುದೀಪ್ ಶಿಫ್ಟ್ ಆಗಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸಲಾಗಿದೆ ಎಂಬ ಆರೋಪ ಕೇಳಿ ಬಂದಿದೆ. ಆದರೆ, ಈ ಸುಳ್ಳು ಸುದ್ದಿ ಹಬ್ಬಿಸುತ್ತಿರುವ ಜನರಿಗೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕೂಡ ಖಡಕ್ ಉತ್ತರ ನೀಡುತ್ತಿದ್ದಾರೆ. ಮತ್ತೊಂದು ಕಡೆ ದರ್ಶನ್ ತೂಗುದೀಪ್ ಅವರ ಫ್ಯಾನ್ಸ್ ಕೂಡ ಬೇರೆಯವರ ಬಗ್ಗೆ ಕೆಟ್ಟದಾಗಿ ಟ್ರೋಲ್ ಮಾಡುತ್ತಿರುವ ಆರೋಪವು ಕೂಡ ಕೇಳಿ ಬರುತ್ತಿದ್ದು, ಎಸಿಪಿ ಚಂದನ್ ಸೇರಿದಂತೆ ಬೆಂಗಳೂರು ಪೊಲೀಸರಿಗೆ ಆವಾಜ್ ಹಾಕುತ್ತಿರುವ ಆರೋಪ ಕೇಳಿಬರುತ್ತಿದೆ.












Click it and Unblock the Notifications