Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಅಂತಾ...
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಸಾಕಷ್ಟು ಶತ್ರು ಪಡೆಯನ್ನೇ ಎದುರು ಹಾಕಿಕೊಂಡು, ದೊಡ್ಡ ದೊಡ್ಡ ಸಿನಿಮಾ ನೀಡಿದ್ದರು. ಇದೇ ಕಾರಣಕ್ಕೆ ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಇವರೆಲ್ಲಾ ಸೇರಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ, ಮಸಲತ್ತು ಮಾಡುತ್ತಿದ್ದಾರೆ ಎಂಬ ಆರೋಪವನ್ನ ಈಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಮಾಡ್ತಿದ್ದಾರೆ. ಇಂತಹ ಸಂಕಷ್ಟದ ಸಮಯದಲ್ಲೇ....
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಈಗ ದೊಡ್ಡ ಸಂಕಷ್ಟ ಎದುರಾಗಿಬಿಟ್ಟಿದೆ. ಕರ್ನಾಟಕ ಪೊಲೀಸರು ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ಅವರ ಬೇಲ್ ಅಂದ್ರೆ ಜಾಮೀನು ವಜಾ ಮಾಡುವಂತೆ ಮನವಿ ಮಾಡಿ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ್ದಾರೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಕೋಪ ಬಂದಿದೆ. ಹೀಗಿದ್ದಾಗಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಅಂತಾ...

ಡಿ-ಬಾಸ್ ದರ್ಶನ್ ಅವರು ಮತ್ತೆ ಬಳ್ಳಾರಿ...
ಅಂದಹಾಗ ಈಗ ಕರ್ನಾಟಕ ಪೊಲೀಸರು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ಪ್ರಶ್ನೆ ಮಾಡಿ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ಅವರಿಗೆ ನೀಡಿದ ಬೇಲ್ ಅಂದ್ರೆ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ ನಂತರ ಸಂಚಲನ ಸೃಷ್ಟಿಯಾಗಿದೆ. ಇದೇ ಸಮಯದಲ್ಲಿ ಮತ್ತೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರೋಧಿಗಳು & ಶತ್ರುಗಳು ಏನು ಹೇಳ್ತಿದ್ದಾರೆ ಗೊತ್ತಾ?
ಹೌದು, ಇದೀಗ ಕರ್ನಾಟಕ ಪೊಲೀಸರು ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ಅವರಿಗೆ ನೀಡಿದ ಜಾಮೀನು ರದ್ದು ಮಾಡುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲು ಏರಿದ ನಂತರ ಮತ್ತೆ ಸೋಷಿಯಲ್ ಮೀಡಿಯಾದಲ್ಲಿ ಫೈಟ್ ಶುರುವಾಗಿದೆ. ಅದು ಏನಂದ್ರೆ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಶತ್ರುಗಳು, ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಬಳ್ಳಾರಿ ಜೈಲಿಗೆ ಶಿಫ್ಟ್ ಅಂತಾ ಪೋಸ್ಟ್ & ಕಮೆಂಟ್ ಹಾಕುತ್ತಿದ್ದಾರೆ.
ಶತ್ರುಗಳಿಗೆ ಉತ್ತರ ಕೊಟ್ಟ ಡಿ-ಬಾಸ್ ಫ್ಯಾನ್ಸ್!
ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಶತ್ರುಗಳ ಈ ರೀತಿಯ ಪೋಸ್ಟ್ & ಕಮೆಂಟ್‌ಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಖಡಕ್ ತಿರುಗೇಟು ನೀಡಿ ಬಾಯಿ ಮುಚ್ಚಿಸುತ್ತಿದ್ದಾರೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಈಗ ದೊಡ್ಡ ಚರ್ಚೆ ಶುರುವಾಗಿದೆ. ಅಲ್ಲದೆ ಪರ & ವಿರೋಧದ ಮಾತುಗಳೂ ಕೇಳಿ ಬರುತ್ತಿವೆ.












Click it and Unblock the Notifications