Darshan Thoogudeepa: ಡಿ-ಬಾಸ್ ದರ್ಶನ್ ತೂಗುದೀಪ್ ಬಾಳಲ್ಲಿ ಮತ್ತೆ ಬಿರುಗಾಳಿ?

ಡಿ-ಬಾಸ್ ದರ್ಶನ್ ತೂಗುದೀಪ್ ರೇಣುಕಾಸ್ವಾಮಿ ಕೊಲೆ ಕೇಸ್‌ನಿಂದ ಮುಕ್ತಿ ಪಡೆದು, ಈಗ ತಾನೆ ಜಾಮೀನು ಪಡೆದು ಮೈಸೂರಿನ ಫಾರ್ಮ್ ಹೌಸ್‌ನಲ್ಲಿ ಹಾಯಾಗಿ ದಿನ ಕಳೆಯುತ್ತಾ ಇದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಮತ್ತೆ ಸಿನಿಮಾ ಮಾಡುತ್ತಾರೆ ಅನ್ನೋ ಆಸೆಯಲ್ಲಿ ಅಭಿಮಾನಿಗಳು ಕೂಡ ಕಾಯ್ತಿದ್ದಾರೆ. ಇಂಥ ಸಮಯದಲ್ಲೇ, ಡಿ-ಬಾಸ್ ದರ್ಶನ್ ತೂಗುದೀಪ್ ಬಾಳಲ್ಲಿ ಮತ್ತೆ ಬಿರುಗಾಳಿ?

ಡಿ-ಬಾಸ್ ದರ್ಶನ್ ತೂಗುದೀಪ್ ಆಸ್ತಿಯೇ 100 ಕೋಟಿ ರೂಪಾಯಿಗೂ ಹೆಚ್ಚು ಅಂತಾರೆ ಕೆಲವರು, ಇನ್ನೂ ಕೆಲವರು ಡಿ-ಬಾಸ್ ದರ್ಶನ್ ತೂಗುದೀಪ್ ಆಸ್ತಿ 1,000 ಕೋಟಿ ರೂಪಾಯಿ ಮೀರಿದೆ ಅಂತಾನೂ ಹೇಳುತ್ತಾರೆ. ಆದರೆ ಎಲ್ಲಿಯೂ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಆಸ್ತಿ ಎಷ್ಟು ಕೋಟಿ ರೂಪಾಯಿ ಅನ್ನೋ ಬಗ್ಗೆ ಬಾಯಿ ಬಿಟ್ಟಿಲ್ಲ.

Darshan Thoogudeepa May Face This Situation With Pavithra Gowda

ಡಿ-ಬಾಸ್ ದರ್ಶನ್ ಅವರ ಬಾಳಲ್ಲಿ....

ಇಂತಹ ಸಮಯದಲ್ಲಿ ರೇಣುಕಾಸ್ವಾಮಿ ಭೀಕರ ಕೊಲೆ ಕೇಸ್‌ನ ಪ್ರಮುಖ ಆರೋಪಿ ಆಗಿ ಇದೀಗ ಮುಕ್ತಿ ಪಡೆದು ಹೊರಗೆ ಬಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಪವಿತ್ರಾ ಗೌಡ ಕಾರಣಕ್ಕೆ ಮತ್ತೆ ಬಿರುಗಾಳಿ ಎದ್ದಿದೆಯಾ? ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಮೊದಲ ಅಂದ್ರೆ ಆರೋಪಿ ನಂಬರ್ 1 ಆಗಿರುವ ಪವಿತ್ರಾ ಗೌಡ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೊತೆಗೆ ಕಿರಿಕ್ ಮಾಡ್ತಿದ್ದಾರಾ? ಏನಿದು ಆರೋಪ? ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ಏನಿದು ಹೊಸ ಸಂಚಲನ?

ಪವಿತ್ರಾ ಗೌಡ & ದರ್ಶನ್ ತೂಗುದೀಪ್ ದೂರ....

ಹೌದು, ಪವಿತ್ರಾ ಗೌಡ ಜೈಲಿಂದ ರಿಲೀಸ್ ಆಗಿದ್ದೇ ತಡ ಹೊಸ ಹೊಸ ಭಯ ಅಭಿಮಾನಿಗಳ ಎದೆಯಲ್ಲಿ ಕಾಡ ತೊಡಗಿದೆ. ಯಾಕಂದ್ರೆ ಪವಿತ್ರಾ ಗೌಡ & ದರ್ಶನ್ ತೂಗುದೀಪ್ ದೂರವಾಗಿ ನೆಮ್ಮದಿಯಾಗಿ ಇರಲಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ನೆಮ್ಮದಿಯಾಗಿ ತಮ್ಮ ಧರ್ಮಪತ್ನಿ ಅಂದ್ರೆ ಹೆಂಡಿತಿ & ಮಗನ ಜೊತೆಗೆ ಸುಖ ಸಂಸಾರ ನಡೆಸಲಿದ್ದಾರೆ ಎನ್ನಲಾಗಿತ್ತು. ಆದರೆ ಇದೀಗ ಹೊಸ ಬಿರುಗಾಳಿಯೇ ಏಳುವ ಮುನ್ಸೂಚನೆ ಸಿಕ್ಕಿದೆಯಾ? ಮುಂದೆ ಓದಿ.

ಪವಿತ್ರಾ ಗೌಡ ಅವರು ಜೈಲಿಂದ ರಿಲೀಸ್ ಆದ ದಿನವೇ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಸರಲ್ಲಿ ದೇವಸ್ಥಾನದಲ್ಲಿ ಅರ್ಚನೆ ಮಾಡಿಸಿದ್ದಾರೆ. ಹೀಗಾಗಿ ಮತ್ತೊಮ್ಮೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಾಳಲ್ಲಿ ಬಿರುಗಾಳಿ ಏಳುತ್ತಾ? ಎಂಬ ಭಯ ಅಭಿಮಾನಿಗಳನ್ನ ಇದೀಗ ಕಾಡ್ತಿದೆ! ಪವಿತ್ರಾ ಗೌಡ ಅವರು ದರ್ಶನ್ ತೂಗುದೀಪ್ ಅವರನ್ನ ಇನ್ನೂ ಮರೆತಿಲ್ಲ ಹಾಗೂ ದರ್ಶನ್ ತೂಗುದೀಪ್ ಅವರು ಮತ್ತೆ ಪವಿತ್ರಾ ಗೌಡ ಅವರ ಜೊತೆ ಸ್ನೇಹ ಇಟ್ಟುಕೊಳ್ತಾರಾ? ಎಂಬ ಚರ್ಚೆ ಜೋರಾಗಿದೆ.

ಈ ಬಗ್ಗೆ ಇದೀಗ ಸೋಷಿಯಲ್ ಮೀಡಿಯಾದಲ್ಲಿ ದೊಡ್ಡ ಚರ್ಚೆ ಆರಂಭ ಆಗಿದೆ. ಹೀಗಾಗಿ, ಡಿ-ಬಾಸ್ ದರ್ಶನ್ ತೂಗುದೀಪರ ಬಾಳಲ್ಲಿ ಮತ್ತೆ ದೊಡ್ಡ ಬಿರುಗಾಳಿ ಏಳುತ್ತಾ? ಅನ್ನೋ ಬಗ್ಗೆ ಅಭಿಮಾನಿಗಳು & ಕನ್ನಡಿಗರು ಗಂಭೀರ ಚರ್ಚೆ ಮಾಡುತ್ತಿದ್ದಾರೆ. ಈ ಎಲ್ಲಾ ಪ್ರಶ್ನೆಗೆ ಉತ್ತರ ಹುಡುಕಲು ಇನ್ನಷ್ಟು ದಿನ ಕಾದು ನೋಡಬೇಕಿದೆ.

ದರ್ಶನ್ ತೂಗುದೀಪ್ ಅವರ ಸಿನಿಮಾ ಯಾವಾಗ?

ಇಡೀ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಅತಿಹೆಚ್ಚು ಬ್ಯುಸಿಯಾಗಿ ಇರುತ್ತಿದ್ದ ನಟ ಅಂದ್ರೆ ಅದು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅನ್ನೋದು ದರ್ಶನ್ ಅವರ ಅಭಿಮಾನಿಗಳ ಮಾತು. ಯಾಕಂದ್ರೆ ಸಾಲು ಸಾಲು ಸಿನಿಮಾಗಳನ್ನ ಒಪ್ಪಿಕೊಂಡು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೆಲಸ ಮಾಡುತ್ತಿದ್ದರು. ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗಾಗಿ ನಿರ್ಮಾಪರು ಕೋಟಿ ಕೋಟಿ ರೂಪಾಯಿ ಖರ್ಚು ಮಾಡುತ್ತಿದ್ದರು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜೈಲಿಗೆ ಹೋಗಿ ಇದೀಗ ತಾನೆ ಹೊರಗೆ ಬಂದಿರುವ ನಟ ದರ್ಶನ್ ಅವರು ಮತ್ತೆ ಸಿನಿಮಾ ಮಾಡೋದು ಯಾವಾಗ? ಅನ್ನೋ ಪ್ರಶ್ನೆ ಅವರ ಅಭಿಮಾನಿಗಳನ್ನ ಕಾಡ್ತಿದೆ.

ಸಿನಿಮಾ ಶೂಟಿಂಗ್ ಶುರುವಾಗುವುದು ಯಾವಾಗ?

ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಸಿನಿಮಾ ಶೂಟಿಂಗ್ ಶುರು ಮಾಡುವುದು ಯಾವಾಗ? ಅನ್ನೋ ಚರ್ಚೆ ಜೋರಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನ ಎದುರಿಸಿ, ಇದೀಗ ಫ್ರೀ ಬರ್ಡ್ ಆಗಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮುಂದಿನ ಸಿನಿಮಾ ಶೂಟಿಂಗ್ ಶುರು ಮಾಡ್ತಾರೆ... ಶುರು ಮಾಡ್ತಾರೆ... ಅಂತಾ ಇದೀಗ ಕೋಟ್ಯಂತರ ಅಭಿಮಾನಿಗಳು ಕಾಯುತ್ತಿದ್ದಾರೆ. ಹೀಗಾಗಿ ಅತಿ ಶೀಘ್ರದಲ್ಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಚಿತ್ರೀಕರಣ ಶುರುವಾಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+