Darshan Thoogudeepa: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾ...

ಅದೊಂದು ಕೊಲೆ ಕೇಸ್ ಇಡೀ ಇಂಡಿಯಾ ಪೂರ್ತಿ ಅಲ್ಲಾಡಿ ಹೋಗುವಂತೆ ಮಾಡಿತ್ತು, ಈ ಕೊಲೆ ಕೇಸ್‌ನಲ್ಲಿ ವ್ಯಕ್ತಿಯೊಬ್ಬನ ಹೆಣ ನಾಯಿಗಳು ಎಳೆದಾಡುವಾಗ ಸಿಕ್ಕಿಬಿದ್ದಿತ್ತು. ನೋಡ ನೋಡುತ್ತಲೇ ಕನ್ನಡದ ಬಹುದೊಡ್ಡ ಸೂಪರ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಕೂಡ ಈ ಕೊಲೆ ಕೇಸ್‌ನ ಪ್ರಮುಖ ಆರೋಪಿಯಾಗಿ ಸೆಂಟ್ರಲ್ ಜೈಲಿನಲ್ಲಿ ಒದ್ದಾಡಿ ಹೋಗಿದ್ದರು. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾ...

ಡಿ-ಬಾಸ್ ದರ್ಶನ್ ತೂಗುದೀಪ್ ಸಿನಿಮಾಗಳು ಅಂದರೆ ನ್ಯಾಷನಲ್ ಅಲ್ಲ ಇಂಟರ್‌ ನ್ಯಾಷನಲ್ ಲೆವೆಲ್ ಅನ್ನೋದು ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮನದ ಮಾತು. ಕನ್ನಡ ಸಿನಿ ಇಂಡಸ್ಟ್ರಿಯ ಅಖಾಡದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರದ್ದೇ ಹವಾ. ಹೀಗಿದ್ದಾಗಲೇ ನಾನಾ ರೀತಿ ಸಮಸ್ಯೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಕಾಡುತ್ತಿವೆ. ಇದೆಲ್ಲವನ್ನೂ ಮೀರಿ, ಹೊಸ ಸಿನಿಮಾ ಶುರು ಮಾಡಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು. ಈ ಖುಷಿಯ ನಡುವೆಯೇ ಈಗ ಮತ್ತೊಂದು ಬಹುದೊಡ್ಡ ಖುಷಿ ಸಮಾಚಾರ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಭರ್ಜರಿಯಾಗಿ ಸಿಕ್ಕಿದೆ!

Darshan Thoogudeepa May Get Big Relief In Renukaswamy Matter

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ-ಬಾಸ್...

ಹೌದು ರೇಣುಕಾಸ್ವಾಮಿ ಕೊಲೆ ಕೇಸ್ ಇಂಡಿಯಾ ಪೂರ್ತಿ ಸಂಚಲನ ಸೃಷ್ಟಿ ಮಾಡಿ, ಈಗಾಗಲೇ ಡಿ-ಬಾಸ್ ದರ್ಶನ್ ತೂಗುದೀಪ್ & ಪವಿತ್ರಾ ಗೌಡ ಬಳ್ಳಾರಿಯ ಜೈಲು & ಪರಪ್ಪನ ಅಗ್ರಹಾರದ ಜೈಲು ಸೇರಿ ರಿಲೀಸ್ ಆಗಿ ಹೊರಗಡೆ ಬಂದಿದ್ದಾರೆ. ಇಷ್ಟೆಲ್ಲದರ ನಡುವೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿ ಕುಣಿದಾಡುತ್ತಿದ್ದಾರೆ. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾ...

ದರ್ಶನ್ ತೂಗುದೀಪ್ ಅವರು ಖುಲಾಸೆ?

ಡಿ-ಬಾಸ್ ದರ್ಶನ್ ತೂಗುದೀಪ್ ವಿರುದ್ಧ ಎಲ್ಲಾ ಸಾಕ್ಷ್ಯಗಳ ಸಂಗ್ರಹ ಆಗಿದೆ, ಇನ್ನೇನು ಈ ಕೇಸ್‌ನಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಶಿಕ್ಷೆ ಗ್ಯಾರಂಟಿ ಅಂತೆಲ್ಲಾ ಮಾತು ಕೇಳಿ ಬಂದಿದ್ದವು. ಆದರೆ ಇದೀಗ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಬೇರೆಯದ್ದೇ ಸುದ್ದಿ ಹಬ್ಬಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಖುಷಿ ಖುಷಿಯಾಗಿದೆ.

ಅದು ಏನಂದ್ರೆ ಈಗಿನ ಪರಿಸ್ಥಿತಿ ನೋಡುತ್ತಿದ್ದರೆ, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಖುಲಾಸೆ ಆಗುವುದು ಗ್ಯಾರಂಟಿ ಎಂಬ ಸುದ್ದಿಯು ಎಲ್ಲೆಲ್ಲೂ ಹಬ್ಬುತ್ತಿದೆ. ಹಾಗೇ ಮತ್ತೊಂದು ಕಡೆ ರೇಣುಕಾಸ್ವಾಮಿ ಕೊಲೆ ಕೇಸ್ ದಿನಕ್ಕೊಂದು ಹೊಸ ಹೊಸ ತಿರುವು ಪಡೆಯುತ್ತಿದೆ. ಹೀಗಾಗಿ ರೇಣುಕಾಸ್ವಾಮಿ ಕೊಲೆ ಕೇಸ್ ಸದ್ಯಕ್ಕೆ ಕುತೂಹಲದ ಘಟ್ಟ ತಲುಪಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+