Darshan Thoogudeepa: ರೇಣುಕಾಸ್ವಾಮಿ ಮರ್ಮಾಂಗಕ್ಕೆ ಎಗರಿಸಿ.. ಎಗರಿಸಿ ಒದ್ದು ದರ್ಶನ್ ತೂಗುದೀಪ್ ಹಿಂಸೆ...

ಬಳ್ಳಾರಿ ಜೈಲಿನಿಂದ ದರ್ಶನ್ ತೂಗುದೀಪ್ ಅವರು ರಿಲೀಸ್ ಆಗುವ ನಿರೀಕ್ಷೆ ಇಟ್ಟುಕೊಂಡು ಫ್ಯಾನ್ಸ್ ಈಗ ಕಾಯುತ್ತಿದ್ದಾರೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಅಭಿಮಾನಿಗಳ ಪಾಲಿನ 'ಡಿ-ಬಾಸ್' ದರ್ಶನ್ ತೂಗುದೀಪ್ ಸೇರಿದಂತೆ, ಅವರ ಜೊತೆ ಇದ್ದವರನ್ನೂ ಜೈಲಿಗೆ ಹಾಕಲಾಗಿದೆ. ಹೀಗಿದ್ದಾಗ, ಬಳ್ಳಾರಿ ಜೈಲಲ್ಲಿ ನರಳುತ್ತಿರುವ ದರ್ಶನ್ ತೂಗುದೀಪ್ ಅವರ ಪರ ಅಭಿಮಾನಿಗಳು ದೊಡ್ಡ ಹೋರಾಟಕ್ಕೆ ಸಿದ್ದತೆ ನಡೆಸಿರುವ ಸಮಯದಲ್ಲೇ, ರೇಣುಕಾಸ್ವಾಮಿ ಮರ್ಮಾಂಗಕ್ಕೆ ಎಗರಿಸಿ.. ಎಗರಿಸಿ ಒದ್ದು ದರ್ಶನ್ ತೂಗುದೀಪ್ ಹಿಂಸೆ...

ರೇಣುಕಾಸ್ವಾಮಿ ಕೊಲೆ ಆರೋಪಿಯಾಗಿ ಬಳ್ಳಾರಿ ಜೈಲಿನಲ್ಲಿ ನಟ ದರ್ಶನ್ ತೂಗುದೀಪ್ ಈ ಸಮಯದಲ್ಲಿ ಪರದಾಡುತ್ತಿದ್ದಾರೆ. ದರ್ಶನ್ ತೂಗುದೀಪ್ & ಗ್ಯಾಂಗ್ ಸೇರಿ ಕೊಲೆ ಮಾಡಿದೆ ಎಂಬ ಆರೋಪವನ್ನು ಪೊಲೀಸರು ಮಾಡಿದ್ದಾರೆ. ಅಲ್ಲದೆ ಈ ಬಗ್ಗೆ ಚಾರ್ಜ್ ಶೀಟ್ ಕೂಡ ದಾಖಲು ಮಾಡಿ, ಬಳ್ಳಾರಿ ಜೈಲಿಗೆ ದರ್ಶನ್ ತೂಗುದೀಪ್ ಅವರನ್ನ ಶಿಫ್ಟ್ ಮಾಡಲಾಗಿದೆ. ಮತ್ತೊಂದು ಕಡೆ ರೇಣುಕಾಸ್ವಾಮಿ ಕೊಲೆ ವಿಚಾರದಲ್ಲಿ ಒಂದೊಂದೇ ಸ್ಫೋಟಕ ಆರೋಪ ಕೇಳಿ ಬರುತ್ತಿದ್ದು, ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಎಗರಿಸಿ.. ಎಗರಿಸಿ ಒದ್ದು ದರ್ಶನ್ ತೂಗುದೀಪ್ ಹಿಂಸೆ...

Darshan Thoogudeepa May Not Get Bail For This Reason

ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಎಗರಿಸಿ..

ಹೌದು, 'ಡಿ-ಬಾಸ್' ದರ್ಶನ್ ತೂಗುದೀಪ್ ನೇರವಾಗಿ ರೇಣುಕಾಸ್ವಾಮಿಯ ಮರ್ಮಾಂಗಕ್ಕೆ ಒದ್ದು ರೇಣುಕಾಸ್ವಾಮಿ ಮರ್ಮಾಂಗ ತುಳಿದಿದ್ದರು ಎಂಬ ಆರೋಪ ಕೇಳಿಬಂದಿತ್ತು. ಆದ್ರೆ ಇದೀಗ ಬೇರೆಯದ್ದೇ ಮತ್ತೊಂದು ಗಂಭೀರ ಆರೋಪ ಇದೀಗ ಕೇಳಿಬಂದಿದೆ. ರೇಣುಕಾಸ್ವಾಮಿ ಮರ್ಮಾಂಗಕ್ಕೆ ಎಗರಿಸಿ.. ಎಗರಿಸಿ ಒದ್ದು ದರ್ಶನ್ ತೂಗುದೀಪ್ ಹಿಂಸೆ ನೀಡಿದ್ದರು. ಇದೇ ಕಾರಣಕ್ಕೆ ರೇಣುಕಾಸ್ವಾಮಿ ಮೃತಪಟ್ಟ ಎಂಬ ಆರೋಪವನ್ನ ಸೋಷಿಯಲ್ ಮೀಡಿಯಾದಲ್ಲಿ ಫೋಟೋ ಮೂಲಕ ಹಬ್ಬಿಸಲಾಗುತ್ತಿದೆ. ಈ ಆರೋಪ ಈಗ ದೊಡ್ಡ ಸದ್ದು ಮಾಡುತ್ತಿದ್ದು, 'ಡಿ-ಬಾಸ್' ದರ್ಶನ್ ತೂಗುದೀಪ್ ಅಭಿಮಾನಿಗಳು ಇದು ಸುಳ್ಳು ಅಂತಿದ್ದಾರೆ.

'ಡಿ-ಬಾಸ್' ದರ್ಶನ್ ತೂಗುದೀಪ್...

ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಮರ್ಮಾಂಗ ತುಳಿದಿದ್ದರು ಎಂಬ ಆರೋಪ ಸುಳ್ಳು, ಆದರೆ ದರ್ಶನ್ ತೂಗುದೀಪ್ ಅವರ ವಿರುದ್ಧ ಬೇಕು ಅಂತಲೇ ಈ ರೀತಿ ಆರೋಪ ಹೊರಿಸಲಾಗುತ್ತಿದೆ. ಈ ಮೂಲಕ 'ಡಿ-ಬಾಸ್' ದರ್ಶನ್ ತೂಗುದೀಪ್ ಅವರ ವಿರುದ್ಧವಾಗಿ ಅವರ ವಿರೋಧಿಗಳು ಕುತಂತ್ರ ಮಾಡುತ್ತಿದ್ದಾರೆ ಅಂತಾ, 'ಡಿ-ಬಾಸ್' ದರ್ಶನ್ ತೂಗುದೀಪ್ ಅಭಿಮಾನಿಗಳು ಆರೋಪ ಮಾಡುತ್ತಾ ಆಕ್ರೋಶ ಹೊರ ಹಾಕುತ್ತಿದ್ದಾರೆ. ಹೀಗಾಗಿ ಸೋಷಿಯಲ್ ಮೀಡಿಯಾದಲ್ಲಿ ಇದೀಗ ಈ ಕುರಿತು ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದೆ.

ಸಮಸ್ಯೆ ಸುಳಿಯಲ್ಲಿ ದರ್ಶನ್ ತೂಗುದೀಪ್?

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ದರ್ಶನ್ ತೂಗುದೀಪ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿಬಂದಿತ್ತು. ದರ್ಶನ್ ತೂಗುದೀಪ್ ಮತ್ತು ರೌಡಿಶೀಟರ್ ನಾಗ ಸೇರಿ, ಮತ್ತಿಬ್ಬರು ಪಾತಕಿಗಳು ಒಟ್ಟಾಗಿ ಕೂತು ಸಿಗರೇಟು ಸೇದುತ್ತಾ ಟೀ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು. ಆ ನಂತರ ದರ್ಶನ್ ತೂಗುದೀಪ್ ಅವರ ಜೊತೆಗೆ ಇನ್ನುಳಿದ ಆರೋಪಿ ಪಡೆಯನ್ನು ಬೇರೆ ಬೇರೆ ಜೈಲಿಗೆ ಎತ್ತಂಗಡಿ ಮಾಡಲಾಗಿತ್ತು. ಇದೀಗ ನೋಡಿದರೆ ದರ್ಶನ್ ತೂಗುದೀಪ್‌ಗೆ ಪರಪ್ಪನ ಅಗ್ರಹಾರದಲ್ಲಿ ಸಿಗರೇಟು ಸೇದಿರುವ ವಿಚಾರವೇ ದೊಡ್ಡ ಕಂಟಕ ತರುವ ಸಾಧ್ಯತೆ ದಟ್ಟವಾಗಿದ್ದು, ಜಾಮೀನು ಸಿಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+