Darshan Thoogudeepa: 100 ಕೋಟಿ ರೂಪಾಯಿಗೆ ಸಂಭಾವನೆ ಹೆಚ್ಚಿಸಿಕೊಂಡ ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಮತ್ತೆ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಹವಾ ಎಬ್ಬಿಸಿ ಬಾಕ್ಸ್ ಆಫಿಸ್ ಶೇಕ್ ಮಾಡಲು ಬರುತ್ತಿದ್ದಾರೆ. ಡಿ-ಬಾಸ್ ದರ್ಶನ್ ತೂಗುದೀಪ್‌ರ ಸಿನಿಮಾ ರಿಲೀಸ್ ಆಗಲು ಕೆಲವೇ ದಿನಗಳು ಬಾಕಿ ಉಳಿದಿವೆ, ಇದೇ ಕಾರಣಕ್ಕೆ 5 ಕೋಟಿಗೂ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಗೆದ್ದು ಬೀಗುವುದು ಗ್ಯಾರಂಟಿ ಅಂತಿದ್ದಾರೆ ಅವರ ಅಭಿಮಾನಿಗಳು. ಹೀಗಿದ್ದಾಗಲೇ, 100 ಕೋಟಿ ರೂಪಾಯಿಗೆ ಸಂಭಾವನೆ ಹೆಚ್ಚಿಸಿಕೊಂಡ ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ...
1000 ಕೋಟಿ ರೂಪಾಯಿ ಆಸ್ತಿಯನ್ನ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹೊಂದಿದ್ದಾರೆ ಅನ್ನೋ ಮಾತನ್ನ ಹೇಳಲಾಗುತ್ತದೆ, ಆದರೆ 1000 ಕೋಟಿ ರೂಪಾಯಿ ಆಸ್ತಿಯನ್ನ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಹೊಂದಿದ್ದಾರೆ ಎಂಬುದಕ್ಕೆ ಯಾವುದೇ ಅಧಿಕೃತ ಹೇಳಿಕೆಯು ಇಲ್ಲ. ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ 1000 ಕೋಟಿ ರೂಪಾಯಿ ಆಸ್ತಿ ಹೊಂದಿರುವ ಬಗ್ಗೆ ಅಧಿಕೃತವಾಗಿ ಮಾಹಿತಿ ನೀಡಿಲ್ಲ, ಹೀಗಾಗಿ ಇದು ವದಂತಿ ಎಂಬ ಬಗ್ಗೆ ಕೂಡ ಚರ್ಚೆ ಇದೆ. ಹೀಗಿದ್ದಾಗಲೇ, 100 ಕೋಟಿ ರೂಪಾಯಿಗೆ ಸಂಭಾವನೆ ಹೆಚ್ಚಿಸಿಕೊಂಡ ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ...

ಡಿ-ಬಾಸ್... ಡಿ-ಬಾಸ್... ಡಿ-ಬಾಸ್...
10 ಕೋಟಿ ರೂಪಾಯಿ... 100 ಕೋಟಿ ರೂಪಾಯಿ... 1000 ಕೋಟಿ ರೂಪಾಯಿ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಕೋಟಿ ಕೋಟಿ ರೂಪಾಯಿ ಲೆಕಕ್ಕೇ ಇಲ್ಲ ಬಿಡಿ. ಯಾಕಂದ್ರೆ 1,00,00,000 ಕೋಟಿ ರೂಪಾಯಿ ಹಣವನ್ನೂ ಮೀರಿಸುವಷ್ಟು ಪ್ರೀತಿಯ ಸ್ವತಃ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ನೀಡುತ್ತಾ ಬಂದಿದ್ದಾರೆ. ಈ ಮೂಲಕ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜೀವ ಕೂಡ ಕೊಡಲು ಸಜ್ಜಾಗಿದ್ದಾರೆ ಕೋಟಿ ಕೋಟಿ ಅಭಿಮಾನಿಗಳು. ಹೀಗಿದ್ದಾಗಲೇ, 100 ಕೋಟಿ ರೂಪಾಯಿಗೆ ಸಂಭಾವನೆ ಹೆಚ್ಚಿಸಿಕೊಂಡ ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ...
100 ಕೋಟಿ ರೂಪಾಯಿಗೆ ಸಂಭಾವನೆ...
ಹೌದು, ದರ್ಶನ್ ತೂಗುದೀಪ್ ಅವರು ಕನ್ನಡ ಸಿನಿಮಾ ರಂಗದ ಹೀರೋ ಮಾತ್ರವಲ್ಲ ಅವರು ಕೋಟ್ಯಂತರ ಜನರಿಗೆ ಸಹಾಯ ಮಾಡಿ ಮಾದರಿ ಕೂಡ ಆಗಿದ್ದಾರೆ ಅನ್ನೋ ಮಾತನ್ನು ಅವರ ಅಭಿಮಾನಿಗಳು ಹೇಳುತ್ತಾರೆ. ದರ್ಶನ್ ತೂಗುದೀಪ್ ಅವರು ಮತ್ತೆ ಕನ್ನಡ ಸಿನಿಮಾ ರಂಗದ ಸೂಪರ್ ಹೀರೋ ಆಗುತ್ತಾರೆ ಅಂತಾ ಅಭಿಮಾನಿಗಳು ಕಾಯುತ್ತಿದ್ದಾರೆ. ಇದಕ್ಕಾಗಿ ಬೇಕಾಗಿರುವ ತಯಾರಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕಡೆಯಿಂದ ಕೂಡ ನಡೆಯುತ್ತಿದೆ. ಹೀಗಾಗಿ ಎಲ್ಲಾ ಟಾರ್ಗೆಟ್ ಇಟ್ಟುಕೊಂಡೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಮುಂದಿನ ಸಿನಿಮಾ 'ಡೆವಿಲ್' ರಿಲೀಸ್‌ಗೆ ರೆಡಿಯಾಗುತ್ತಿದ್ದಾರೆ. ಹೀಗಿದ್ದಾಗಲೇ, ಡೆವಿಲ್ ರಿಲೀಸ್ ಆಗುವ ಮೊದಲೇ 100 ಕೋಟಿ ರೂಪಾಯಿಗೆ ತಮ್ಮ ಸಂಭಾವನೆ ಹೆಚ್ಚಿಸಿಕೊಂಡ ಡಿ-ಬಾಸ್ ದರ್ಶನ್ ತೂಗುದೀಪ್ ಅಂತಾ ಭಾರಿ ದೊಡ್ಡ ಚರ್ಚೆ ಶುರುವಾಗಿದೆ. ಆದರೆ ಈ ಬಗ್ಗೆ ಅಧಿಕೃತ ಹೇಳಿಕೆ ಇನ್ನೂ ಸಿಕ್ಕಿಲ್ಲ, ಹೀಗಾಗಿ ಕುತೂಹಲ ಡಬಲ್ ಆಗುತ್ತಿದೆ.












Click it and Unblock the Notifications