75,00,00,000 ರೂಪಾಯಿ ದುಡ್ಡು ಸುರಿದು ಡಿ-ಬಾಸ್ ಸಿನಿಮಾ ತೆಗೆದಿದ್ದ ನಿರ್ಮಾಪಕ ದಿಢೀರ್... Darshan Thoogudeepa

ಕನ್ನಡ ಸಿನಿಮಾ ರಂಗ ನಿಂತಿರುವುದೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಂದ ಅಂತಾರೆ ಫ್ಯಾನ್ಸ್... ಡಾ. ರಾಜ್‌ಕುಮಾರ್ ಅವರ ಜೊತೆ ವಿಲನ್ ಆಗಿ ಮಿಂಚಿದ್ದ ತೂಗುದೀಪ್ ಶ್ರೀನಿವಾಸ್ ಅವರ ಮಗ & ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಜೋರಾಗಿತ್ತು. ಕಲಿಯುಗದ ಕರ್ಣ.. ಕಲಿಯುಗದ ದಾನಶೂರ.. ಲಕ್ಷಾಂತರ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು ನೀಡುತ್ತಾ ಇರುವ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್.. ಹಿಂಗೆ ಕೋಟಿ ಕೋಟಿ ಅಭಿಮಾನಿಗಳು ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ಎದೆ ತಟ್ಟಿಕೊಂಡು ಹೆಮ್ಮೆಯಿಂದ ಹೇಳುತ್ತಾರೆ. ಹೀಗಿದ್ದಾಗಲೇ, 75,00,00,000 ರೂಪಾಯಿ ದುಡ್ಡು ಸುರಿದು ಡಿ-ಬಾಸ್ ಸಿನಿಮಾ ತೆಗೆದಿದ್ದ ನಿರ್ಮಾಪಕ ದಿಢೀರ್...

ಕನ್ನಡ ಸಿನಿಮಾ ರಂಗದ ಸೂಪರ್ ಸ್ಟಾರ್... ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್... ಕನ್ನಡ ಸಿನಿಮಾ ರಂಗ ಆಳಿದ ಸ್ಟಾರ್... ಕೋಟಿ, ಕೋಟಿ ಅಭಿಮಾನಿಗಳ ಪಾಲಿನ ಮುದ್ದಿನ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಪ್ರೀತಿಯಿಂದ ಜಯಘೋಷ ಹಾಕುತ್ತಾರೆ. ಅಲ್ಲದೆ ಅನ್ಯಾಯಕ್ಕೆ ಒಳಗಾದ ಯಾವುದೇ ಹೆಣ್ಣು ಮಗುವಿಗು ನ್ಯಾಯ ಕೊಡಿಸುವ ಏಕೈಕ ವ್ಯಕ್ತಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅನ್ನೋದು ಫ್ಯಾನ್ಸ್ ಹೇಳುವ ಮಾತು. ಹೀಗಿದ್ದಾಗಲೇ, 75,00,00,000 ರೂಪಾಯಿ ದುಡ್ಡು ಸುರಿದು ಡಿ-ಬಾಸ್ ಸಿನಿಮಾ ತೆಗೆದಿದ್ದ ನಿರ್ಮಾಪಕ ದಿಢೀರ್...

Darshan Thoogudeepa Movie Producer Did This And Social Media Trend Now

75,00,00,000 ರೂಪಾಯಿ ದುಡ್ಡು ಸುರಿದು...

ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮುಂದಿನ ಸಿನಿಮಾಗಳಿಗೆ ಅಂತಾನೇ ಕೋಟಿ ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಇದೀಗ ಓಡಾಡುತ್ತಿದೆ. ಅದರಲ್ಲೂ ಮುಂದಿನ ಕೆಲವು ಸಿನಿಮಾಗೆ ಅಂತಾನೇ ಸುಮಾರು 200 ಕೋಟಿ ರೂಪಾಯಿ ಹಣ ಸುರಿಯಲಾಗಿದೆ ಅನ್ನೋ ಮಾತು ಕೂಡ ಇದೀಗ ಒಡಾಡುತ್ತಿದೆ. ಆದರೆ ಹೀಗೆ 200 ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಮಾಡಿರುವ ಬಗ್ಗೆ ಯಾವುದೇ ಅಧಿಕೃತ ಹೇಳಿಕೆ ಇಲ್ಲದೇ ಇದ್ದರೂ ಸೋಷಿಯಲ್ ಮೀಡಿಯಾದಲ್ಲಿ ಈ ಬಗ್ಗೆ ದೊಡ್ಡ ಚರ್ಚೆ ಮಾತ್ರ ನಡೆಯುತ್ತಲೇ ಇದೆ. ಅದರಲ್ಲೂ ಡೆವಿಲ್ ಸಿನಿಮಾ ತುಂಬಾನೇ ಅದ್ಧೂರಿಯಾಗಿ ತೆಗೆದಿದ್ದು, ಇಂತಹ ಸಮಯದಲ್ಲೇ ಆಘಾತ ಒಂದು ಎದುರಾಗಿದೆ!

ಡೆವಿಲ್ ನಿರ್ಮಾಪಕರು ದಿಢೀರ್...

ಹೌದು, ಡೆವಿಲ್ ಸಿನಿಮಾಗೆ ಅಂತಾನೇ ಹಗಲು & ರಾತ್ರಿ ಕಷ್ಟಪಟ್ಟು ಅಭಿಮಾನಿಗಳ ಪಾಲಿನ ಡಿ-ಬಾಸ್ ದರ್ಶನ್ ತೂಗುದೀಪ್ ಶೂಟಿಂಗ್ ಮುಗಿಸಿದ್ದರು. ಹೀಗೆ ಶೂಟಿಂಗ್ ಮುಗಿಸಿದ ನಂತರ ಜಾಮೀನು ರದ್ದು ಆಗಿರುವ ಕಾರಣ ಮತ್ತೆ ಸೆಂಟ್ರಲ್ ಜೈಲು ಸೇರಿದ್ದಾರೆ. ಆದರೆ, ಇದೇ ಸಮಯದಲ್ಲಿ ಡೆವಿಲ್ ಸಿನಿಮಾ ನಿರ್ದೇಶಕ & ನಿರ್ಮಾಪಕ ಪ್ರಕಾಶ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡಿದ್ದಾರಂತೆ ಅನ್ನೋ ಸುದ್ದಿ ಈಗ ಹಬ್ಬಿದೆ. ಡೆವಿಲ್ ಸಿನಿಮಾಗೆ ಸುಮಾರು 75,00,00,000 ರೂಪಾಯಿ ದುಡ್ಡು ಸುರಿದು ಅದ್ಧೂರಿಯಾಗಿ ಸಿನಿಮಾ ಮಾಡಲಾಗಿದೆ ಎನ್ನಲಾಗಿದೆ. ಹೀಗಿದ್ದರೂ ಡೆವಿಲ್ ಸಿನಿಮಾಗೆ ಹಾಕಿದ ಬಜೆಟ್ 75,00,00,000 ರೂಪಾಯಿ ಅನ್ನೋ ಬಗ್ಗೆ ಎಲ್ಲೂ ಅಧಿಕೃತವಾಗಿ ಮಾಹಿತಿ ಇಲ್ಲ. ಹೀಗೆಲ್ಲಾ ಇದ್ದಾಗಲೇ ನಿರ್ದೇಶಕ & ನಿರ್ಮಾಪಕರ ನಂಬರ್ ಸ್ವಿಚ್ ಆಫ್ ಆಗಿರುವುದು ಆತಂಕ ಕೂಡ ಹೆಚ್ಚು ಮಾಡಿದೆ...

ಸಾಲು ಸಾಲು ಬರೀ ನೋವಿನ ಸುದ್ದಿಗಳೇ...

ಕನ್ನಡ ಭಾಷೆಗೆ 2,500 ವರ್ಷಗಳ ಇತಿಹಾಸ ಇರುವುದು ಮಾತ್ರವಲ್ಲ, ಹತ್ತಾರು ಸಾವಿರ ವರ್ಷಗಳಿಂದ ಕನ್ನಡ ಭಾಷೆಯನ್ನ ನಮ್ಮ ಕನ್ನಡಿಗರು ಬಳಸುತ್ತಾ ಬಂದಿದ್ದಾರೆ ಅನ್ನೋದು ಭಾಷಾ ತಜ್ಞರ ವಾದ. ಅದರಲ್ಲೂ ಈ ಆಧುನಿಕ ಕಾಲಘಟ್ಟದಲ್ಲಿ ಕನ್ನಡ ಭಾಷೆ ಮತ್ತಷ್ಟು ಬೆಳೆಯಲು ಸಿನಿಮಾ ರಂಗ ಕೂಡ ಬೇಕು, ಕನ್ನಡಿಗರ ಸಿನಿಮಾ ಇಂಡಸ್ಟ್ರಿ ಮೂಲಕ ಕನ್ನಡ ಭಾಷೆಯನ್ನ ಮತ್ತಷ್ಟು ಎತ್ತರಕ್ಕೆ ತೆಗೆದುಕೊಂಡು ಹೋಗಬಹುದು ಎಂಬ ಕನಸು ಕೂಡ ಚಿಗುರೊಡೆದಿತ್ತು. ಆದರೆ ಈಗ ಕನ್ನಡ ಸಿನಿಮಾ ಇಂಡಸ್ಟ್ರಿಯ ತುಂಬಾ ಬರೀ ಸಾವು, ಕೊಲೆ, ಡಿವೋರ್ಸ್... ಹೀಗೆ ಸಾಲು ಸಾಲು ಬರೀ ನೋವಿನ ಸುದ್ದಿಗಳೇ ಬರ್ತಾ ಇವೆ. ಹೀಗಿದ್ದಾಗ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕೂಡ ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆಯಲ್ಲಿ ಇದೀಗ ಜೈಲಿಗೆ ಹೋಗಿರುವುದು ಅಭಿಮಾನಿಗಳನ್ನ ಕಂಗಾಲಾಗುವಂತೆ ಮಾಡಿದೆ...

ಡಿ-ಬಾಸ್ ಅಭಿಮಾನಿಗಳ ಒತ್ತಾಯ ಏನು?

ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮೀರಿಸುವ ಮತ್ತೊಬ್ಬ ನಟ ಇಲ್ಲ ಅನ್ನೋದು ಅವರ ಅಭಿಮಾನಿಗಳ ಮಾತು. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಮುಂದೆ ಬಾಲಿವುಡ್ ಸಿನಿಮಾಗಳೇ ಸೋತು ಹೋಗುತ್ತವೆ ಅಂತಾ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಹೇಳುತ್ತಾರೆ. ಅದರಲ್ಲೂ ಕನ್ನಡ ಸಿನಿಮಾ ರಂಗದಲ್ಲಿ ಇದೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಚಾಲೆಂಜಿಂಗ್ ಸ್ಟಾರ್ ಅಂತಾ ಕೂಡ ಬಿರುದು ಪಡೆದಿದ್ದಾರೆ. ಈ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆದಷ್ಟು ಬೇಗ ರಿಲೀಸ್ ಆಗಿ ಬಂದು ಮತ್ತೊಮ್ಮೆ ಕನ್ನಡ ಸಿನಿಮಾ ರಂಗದಲ್ಲಿ ಮತ್ತೆ ಮಿಂಚಲಿ ಅಂತಾ ಕಾಯುತ್ತಿದ್ದಾರೆ....

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+