ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ... Darshan Thoogudeepa
ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲೇ ಹೊಸ ಇತಿಹಾಸ ನಿರ್ಮಾಣ ಮಾಡಿ, 1,000 ಕೋಟಿ ರೂಪಾಯಿ ಸಂಪಾದನೆ ಮಾಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಬರ್ತಿದೆ.. ಅಭಿಮಾನಿಗಳು ನಮ್ಮ ಬಾಸ್ ಸಿನಿಮಾ ಗೆಲ್ಲಿಸಿಯೇ ಗೆಲ್ಲಿಸುತ್ತೇವೆ... ಹೀಗಂತಾ ನಟ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ತೊಡೆತಟ್ಟಿ ಚಾಲೆಂಜ್ ಹಾಕಿ ಅಖಾಡಕ್ಕೆ ಇಳಿದಿದ್ದಾರೆ. ಈ ಮೂಲಕ ನಟ ದರ್ಶನ್ ತೂಗುದೀಪ್ ಅವರ ಸಿನಿಮಾ ಭಾರಿ ದೊಡ್ಡ ಮಟ್ಟದಲ್ಲಿ ಹೈಪ್ ಕ್ರಿಯೇಟ್ ಮಾಡಿ ಸಂಚಲನ ಸೃಷ್ಟಿ ಮಾಡುತ್ತಿದೆ. ಹೀಗಿದ್ದಾಗಲೇ, ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ...
ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್... ಹೀಗೆ ಎಲ್ಲೆಲ್ಲೂ ಡಿ-ಬಾಸ್.. ಘೋಷಣೆ ಮೊಳಗುತ್ತಿದೆ. ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಯಜಮಾನ ಇದ್ದಂತೆ, ಹೀಗೆ ಕನ್ನಡ ಸಿನಿಮಾ ರಂಗದ ಬಾಕ್ಸ್ ಆಫಿಸ್ ಸುಲ್ತಾನ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರೇ ಆಗಿದ್ದಾರೆ ಅನ್ನೋದು ಕೋಟಿ ಕೋಟಿ ಅಭಿಮಾನಿಗಳ ಮಾತು. ಹೀಗೆ ಕೋಟಿ ಕೋಟಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ನಟ ದರ್ಶನ್ ತೂಗುದೀಪ್ ಅವರ ಬಗ್ಗೆ ಹೊಗಳುತ್ತ, ತಮ್ಮ ಅಭಿಮಾನ ತೋರಿಸುತ್ತಾರೆ. ಅದರಲ್ಲೂ ನಟ ದರ್ಶನ್ ತೂಗುದೀಪ್ ಅವರನ್ನು ಪೂಜಿಸುವ ಅಭಿಮಾನಿಗಳು ಕೂಡ ಕನ್ನಡ ನಾಡಲ್ಲಿ ಇದ್ದಾರೆ. ಇಂತಹ ಸಮಯದಲ್ಲೇ ದಿಢೀರ್, ಕರ್ನಾಟಕ ಸರ್ಕಾರದಿಂದ...

ದಿಢೀರ್ ಕರ್ನಾಟಕ ಸರ್ಕಾರದಿಂದ...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಭರ್ಜರಿಯಾಗಿ ಅಬ್ಬರಿಸುತ್ತಾ ತಾಕತ್ ತೋರಿಸುತ್ತಾ ಇದೆ. ಚಾಲೆಂಜಿಂಗ್ ಸ್ಟಾರ್ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಬಿಡುಗಡೆಗೆ ಮೊದಲೇ ಭರ್ಜರಿ 30,00,00,000 ರೂಪಾಯಿ ಕಲೆಕ್ಷನ್ ಮಾಡಿದೆ ಅಂತಾ ಈಗ ಅಭಿಮಾನಿಗಳು ಹೇಳುತ್ತಿದ್ದಾರೆ. ಆದ್ರೆ ಡೆವಿಲ್ ಸಿನಿಮಾ ಬಿಡುಗಡೆಗೆ ಮೊದಲೇ 30,00,00,000 ರೂಪಾಯಿ ಕಲೆಕ್ಷನ್ ಮಾಡಿರುವ ಬಗ್ಗೆ ಸಿನಿಮಾ ತಂಡ ಅಥವಾ ಅಧಿಕೃತ ವ್ಯಕ್ತಿಗಳು ಅಧಿಕೃತವಾಗಿ ಮಾಹಿತಿ ನೀಡಿಲ್ಲ. ಹೀಗಿದ್ದಾಗಲೇ ದಿಢೀರ್, ಜೈಲಲ್ಲಿರುವ ನಟ ದರ್ಶನ್ ತೂಗುದೀಪ್ ಸಿನಿಮಾಗೆ ಕರ್ನಾಟಕ ಸರ್ಕಾರದಿಂದ...
ದಿಢೀರ್ ಕರ್ನಾಟಕ ಸರ್ಕಾರದಿಂದ ಬೆಂಬಲ?
ಹೌದು, ಇದು ಎಐ ಜಮಾನ ಹೀಗಾಗಿ ಇಲ್ಲಿ ಏನು ಬೇಕಾದರೂ ನಡೆಯುತ್ತದೆ. ಹೀಗಿದ್ದಾಗ ಕೆಲ ಜನರು ಎಐ ಅಂದ್ರೆ ಆರ್ಟಿಫಿಷಿಯಲ್ ಇಂಟಲಿಜೆನ್ಸ್ ತಂತ್ರಜ್ಞಾನ ಬಳಕೆ ಮಾಡಿಕೊಂಡು ಏನೇನೋ ಮಾಡುತ್ತಾರೆ. ಇದೇ ವಿಚಾರವಾಗಿ ದೊಡ್ಡ ಚರ್ಚೆ ನಡೆಯುತ್ತಿರುವ ಸಮಯದಲ್ಲೇ ದಿಢೀರ್ ಈಗ ನಟ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ವಿಚಾರದಲ್ಲಿ ಕೂಡ ಎಐ ವಿಡಿಯೋ ಈಗ ಸಂಚಲನ ಸೃಷ್ಟಿ ಮಾಡಿದೆ.
ಅಂದಹಾಗೆ ಸಿಎಂ ಹಾಗೂ ಡಿಸಿಎಂ ಸಹಿತ ಕರ್ನಾಟಕ ಸರ್ಕಾರದಿಂದ ಡೆವಿಲ್ ಸಿನಿಮಾಗೆ ಪ್ರಚಾರ ಮಾಡುತ್ತಿರುವಂತೆ ಈ ವಿಡಿಯೋದಲ್ಲಿ ಸೃಷ್ಟಿ ಮಾಡಿದ್ದಾರೆ. ಈ ಬಗ್ಗೆ ಭಾರಿ ದೊಡ್ಡ ಮಟ್ಟದ ಚರ್ಚೆ ನಡೆಯುತ್ತಿದ್ದು, ಒಂದು ಕಡೆ ಸಿಎಂ ಹಾಗೂ ಡಿಸಿಎಂ ಸಹಿತ ಕರ್ನಾಟಕ ಸರ್ಕಾರದಿಂದ ಡೆವಿಲ್ ಸಿನಿಮಾಗೆ ಪ್ರಚಾರ ಮಾಡುತ್ತಿರುವ ರೀತಿ ಎಐ ವಿಡಿಯೋ ಸೃಷ್ಟಿ ಮಾಡಿದ ಜನರ ವಿರುದ್ಧ ಕ್ರಮ ಕೈಗೊಳ್ಳಿ ಅಂತಾ ಕೆಲವರು ಆಗ್ರಹ ಮಾಡುತ್ತಿದ್ದರೆ. ಇನ್ನೂ ಕೆಲವರು ಈ ವಿಡಿಯೋದಲ್ಲಿ ತಪ್ಪು ಏನಿದೆ? ಅಂತಾ ಪ್ರಶ್ನೆ ಮಾಡುತ್ತಿದ್ದಾರೆ...












Click it and Unblock the Notifications