14 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ... Darshan Thoogudeepa

ಕನ್ನಡ ಸಿನಿಮಾ ರಂಗದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹವಾ ಮೀರಿಸುವ ಮತ್ತೊಬ್ಬ ನಟ ಇಲ್ಲ ಅನ್ನೋದು ಅವರ ಅಭಿಮಾನಿಗಳ ಮಾತು. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸಿನಿಮಾ ಮುಂದೆ ಬಾಲಿವುಡ್ ಸಿನಿಮಾಗಳೇ ಸೋತು ಹೋಗುತ್ತವೆ ಅಂತಾ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಹೇಳುತ್ತಾರೆ. ಅದರಲ್ಲೂ ಕನ್ನಡ ಸಿನಿಮಾ ರಂಗದಲ್ಲಿ ಇದೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಚಾಲೆಂಜಿಂಗ್ ಸ್ಟಾರ್ ಅಂತಾ ಕೂಡ ಬಿರುದು ಪಡೆದಿದ್ದಾರೆ. ಹೀಗಿದ್ದಾಗಲೇ, 14 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ...

ತೆಲುಗು, ತಮಿಳು, ಮಲಯಾಳಂ, ಹಿಂದಿ... ಹೀಗೆ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಕಂಡರೆ ಕನ್ನಡ ಸಿನಿಮಾ ರಂಗ ಮಾತ್ರವಲ್ಲ ಇಡೀ ಜಗತ್ತಿನ ಸಿನಿಮಾ ರಂಗದ ನಟ & ನಟಿಯರೆಲ್ಲರೂ ಎದ್ದು ನಿಂತು ಗೌರವ ಕೊಡುತ್ತಾರೆ ಅಂತಾ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಎದೆ ತಟ್ಟಿಕೊಂಡು ಹೇಳುತ್ತಾರೆ. ಅದರಲ್ಲೂ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ಇದೀಗ ಇಡೀ ಜಗತ್ತಿನಲ್ಲಿ ದೊಡ್ಡ ಹವಾ ಎಬ್ಬಿಸಲು ಸಜ್ಜಾಗಿ ಕೂತಿದೆ. ಹೀಗಿದ್ದಾಗಲೇ, 14 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ...

Darshan Thoogudeepa Name And Future Is Trend On Social Media Now

14 ವರ್ಷ ಜೈಲು ಅಥವಾ ಮರಣದಂಡನೆ ಶಿಕ್ಷೆ...

ಕನ್ನಡ ಸಿನಿಮಾ ರಂಗಕ್ಕೆ ಒಬ್ಬರೇ ಚಾಲೆಂಜಿಂಗ್ ಸ್ಟಾರ್... ಕನ್ನಡ ಸಿನಿಮಾ ರಂಗಕ್ಕೆ ಒಬ್ಬರೇ ಡಿ-ಬಾಸ್... ಅನ್ನೋದು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳ ಮನದಾಳದ ಮಾತು. ಕನ್ನಡ ನಾಡಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಹವಾ ಕಡಿಮೆ ಮಾಡಲು ಯಾರ ಕೈಯಲ್ಲೂ ಆಗಲ್ಲ ಅಂತಾ ಚಾಲೆಂಜಿಂಗ್ ಸ್ಟಾರ್ ಅಭಿಮಾನಿಗಳು ಚಾಲೆಂಜ್ ಹಾಕ್ತಿದ್ದಾರೆ. ಡಿ-ಬಾಸ್ ದರ್ಶನ್ ಪರ ಕೋಟಿ ಕೋಟಿ ಅಭಿಮಾನಿಗಳು ಬೆಂಬಲಕ್ಕೆ ನಿಂತು ಸಪೋರ್ಟ್ ಮಾಡಿದ್ದು, ಹೀಗಿದ್ದಾಗ ಸಾಲು ಸಾಲು ಸೂಪರ್ ಹಿಟ್ ಸಿನಿಮಾ, ಬ್ಲಾಕ್ ಬಸ್ಟರ್ ಸಿನಿಮಾಗಳನ್ನ ನೀಡುತ್ತಿದ್ದ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಇಡೀ ಜಗತ್ತಿನಾದ್ಯಂತ ದೊಡ್ಡ ಹೆಸರು ಮಾಡಿದ್ದರು. ಹೀಗಿದ್ದಾಗಲೇ, ಭೀಕರ ಸುದ್ದಿಯೊಂದು ಹಬ್ಬಿದೆ....

ಡಿ-ಬಾಸ್ ದರ್ಶನ್ ತೂಗುದೀಪ್ ಬಾಳಲ್ಲಿ...

ಹೌದು, ಇದೀಗ ಕಾನೂನು ತಜ್ಞರ ಮಾತುಗಳು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಭವಿಷ್ಯದ ಬಗ್ಗೆ ಭಾರಿ ದೊಡ್ಡ ಬಿರುಗಾಳಿ ಎಬ್ಬಿಸಿದೆ. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಪಡೆದು ಹೊರ ಬಂದು ಮತ್ತೆ ಜಾಮೀನು ರದ್ದು ಆಗಿರುವ ಹಿನ್ನೆಲೆಯಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿ ಕಾನೂನು ತಜ್ಞರು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಭವಿಷ್ಯ ಹಾಗೂ ರೇಣುಕಾಸ್ವಾಮಿ ಕೊಲೆ ಕೇಸ್ ತೀರ್ಪು ಯಾವ ರೀತಿ ಬರಬಹುದು? ಅನ್ನೋ ಬಗ್ಗೆ ಮಾತನಾಡಿದ್ದಾರೆ...

ರೇಣುಕಾಸ್ವಾಮಿ ಕೊಲೆ ಪ್ರಕರಣ ದೊಡ್ಡ ದೊಡ್ಡ ತಿರುವು ಪಡೆಯುತ್ತಿದ್ದು, ಅಕಸ್ಮಾತ್ ಈ ತೀರ್ಪು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ವಿರುದ್ಧ ಬಂದರೆ, ಆಗ 14 ವರ್ಷ ಜೈಲು ಅಥವಾ ಮರಣ ದಂಡನೆ ಶಿಕ್ಷೆ ಡಿ-ಬಾಸ್ ದರ್ಶನ್ ಅವರಿಗೆ ಗ್ಯಾರಂಟಿ ಅಂತಾ ಕಾನೂನು ತಜ್ಞರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ವಿಡಿಯೋಗಳು ಇದೀಗ ಸೋಷಿಯಲ್ ಮೀಡಿಯಾಗಳಲ್ಲಿ ಸಂಚಲನ ಸೃಷ್ಟಿ ಮಾಡಿ, ಅಭಿಮಾನಿಗಳ ಎದೆಯಲ್ಲಿ ಬಿರುಗಾಳಿ ಎಬ್ಬಿಸಿದೆ. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಡೆವಿಲ್ ಸಿನಿಮಾ ರಿಲೀಸ್‌ಗೆ ರೆಡಿಯಾಗಿದ್ದು, ಇಂತಹ ಸಮಯದಲ್ಲೇ 14 ವರ್ಷ ಜೈಲು ಅಥವಾ ಮರಣ ದಂಡನೆ ಶಿಕ್ಷೆ ಭವಿಷ್ಯದಲ್ಲಿ ಎದುರಾಗುತ್ತಾ? ಅನ್ನೋ ಚಿಂತೆ ಕೂಡ ಕೋಟಿ ಕೋಟಿ ಅಭಿಮಾನಿಗಳಿಗೆ ಇದೀಗ ಶುರುವಾಗಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+