10 ಲಕ್ಷ ರೂ. ರೇಣುಕಾಸ್ವಾಮಿ ಕುಟುಂಬಕ್ಕೆ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್.. Darshan Thoogudeepa

ಕನ್ನಡ ಸಿನಿಮಾ ರಂಗದ ಚಾಲೆಂಜಿಂಗ್ ಸ್ಟಾರ್... ಬಾಕ್ಸ್ ಆಫಿಸ್ ಅಖಾಡದಲ್ಲಿ 100 ಕೋಟಿ ರೂಪಾಯಿ, 200 ಕೋಟಿ ರೂಪಾಯಿ ಕಲೆಕ್ಷನ್ ಮಾಡಿದ ಧೀರ... ಹಿಂಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಮನಸ್ಸು ತುಂಬಿ ಹೊಗಳುತ್ತಾರೆ ಕೋಟಿ ಕೋಟಿ ಅಭಿಮಾನಿಗಳು. ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನ ಮೈಸೂರು ರಾಜರ ರೀತಿ ಸಖತ್ ಆಗಿ ಇತ್ತು, ಆದರೆ ಕಾಮುಕ ರೇಣುಕಾಸ್ವಾಮಿ ಅನ್ನೋ ವ್ಯಕ್ತಿ ಬಂದು ಎಲ್ಲಾ ಹಾಳಾಗಿ ಹೋಯ್ತು ಅಂತಾ ಹಿಡಿಶಾಪ ಹಾಕಿ ಆರೋಪ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು. ಇಂತಹ ಸಮಯದಲ್ಲೇ...

ಕನ್ನಡ ಸಿನಿಮಾ ರಂಗದಲ್ಲಿ ನಿಜವಾದ ಹೀರೋ ಡಿ-ಬಾಸ್ ದರ್ಶನ್ ತೂಗುದೀಪ್ ಮಾತ್ರ ಅಂತಾರೆ ಅವರ ಅಭಿಮಾನಿಗಳು. ಅದರಲ್ಲೂ 2011 ವರ್ಷ, ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳಿಗೆ ಎಂದೂ ಮರೆಯಲು ಆಗದ ವರ್ಷ ಅಂತಾ ಹೇಳಬಹುದು. ಯಾಕಂದ್ರೆ ಚಾಲೆಂಜಿಂಗ್ ಸ್ಟಾರ್ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮೊದಲ ಬಾರಿ ಜೈಲಿಗೆ ಹೋಗಿದ ವರ್ಷ ಇದು. ಹೆಂಡತಿ ಮೇಲೆ ಹಲ್ಲೆ ಮಾಡಿದ್ದರೆಂದು ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನ ಸುಳ್ಳು ಆರೋಪದಲ್ಲಿ ಜೈಲಿಗೆ ಹಾಕಿದ್ದರು ಅಂತಾನೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಾರೆ. ಹೀಗಿದ್ದಾಗಲೇ, 10 ಲಕ್ಷ ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್..

Darshan Thoogudeepa Name Is Trend On Social Media Now For This Reason

10 ಲಕ್ಷ ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ...

ರೇಣುಕಾಸ್ವಾಮಿ ಒಬ್ಬ ಕಾಮುಕ... ರೇಣುಕಾಸ್ವಾಮಿ ಹೆಣ್ಣು ಮಕ್ಕಳಿಗೆ ಕೆಟ್ಟ ಕೆಟ್ಟದಾಗಿ ಮೆಸೇಜ್ ಕಳಿಸಿ ಅಶ್ಲೀಲ ಸಂದೇಶ ಕಳುಹಿಸುತ್ತಿದ್ದ... ಇದೇ ಕಾರಣಕ್ಕೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮಾಡಿದ್ದು ಸರಿಯಾಗಿದೆ... ಹೀಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಕೋಟಿ ಕೋಟಿ ಅಭಿಮಾನಿಗಳು ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ವಿರುದ್ಧ ಗಂಭೀರ ಆರೋಪ ಮಾಡುತ್ತಿದ್ದಾರೆ. ಇಷ್ಟೆಲ್ಲದರ ನಡುವೆ ಜಾಮೀನು ಪಡೆದು ಜೈಲಿನಿಂದ ಹೊರಗೆ ಬಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಭೀಕರ ಆಘಾತ ಈಗ ಎದುರಾಗುತ್ತಿದೆ. ಹೀಗಿದ್ದಾಗಲೇ, 10 ಲಕ್ಷ ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್...

ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಕೊಟ್ಟು ಜೈಲಿನಿಂದ ರಿಲೀಸ್ ಮಾಡಿರುವ ವಿಚಾರದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಹೋಗಿದ್ದಾರೆ ಬೆಂಗಳೂರು ಪೊಲೀಸರು. ಈ ವಿಚಾರದಲ್ಲಿ ಈಗ ಸುಪ್ರೀಂ ಕೋರ್ಟ್ ಕೂಡ, ಮಹತ್ವದ ತೀರ್ಪು ನೀಡಲು ಸಜ್ಜಾಗಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಜೈಲಿಗೆ ಹೋಗುತ್ತಾರೆ ಅಂತಾ ವಿರೋಧಿಗಳು ಹೇಳುತ್ತಿದ್ದರೆ, ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಯಾವುದೇ ಕಾರಣಕ್ಕೂ ಮತ್ತೆ ಜೈಲಿಗೆ ಹೋಗಲ್ಲ ಇದೆಲ್ಲಾ ಸುಳ್ಳು ಸುಳ್ಳು ಸುದ್ದಿ ಅಂತಾ ಅಭಿಮಾನಿಗಳು ಹೇಳುತ್ತಿದ್ದಾರೆ. ಇಷ್ಟೆಲ್ಲದರ ನಡುವೆ, ಈಗಿರುವ ಸಂಕಷ್ಟದಿಂದ ಬಚಾವ್ ಆಗಲು 10 ಲಕ್ಷ ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮುಂದಾಗಬೇಕು ಅಂತಾ ವಿರೋಧಿಗಳು ಸೋಷಿಯಲ್ ಮೀಡಿಯಾದಲ್ಲಿ ಸಲಹೆ ನೀಡಿದ್ದಾರೆ!

10 ಲಕ್ಷ ರೂಪಾಯಿ ಪರಿಹಾರ ಕೊಡ್ತಾರಾ?

ಹೀಗೆ ಸಂಕಷ್ಟದಿಂದ ಬಚಾವ್ ಆಗಲು 10 ಲಕ್ಷ ರೂಪಾಯಿ ರೇಣುಕಾಸ್ವಾಮಿ ಕುಟುಂಬಕ್ಕೆ ಪ್ರತಿ ತಿಂಗಳು ಕೊಡಲು ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮುಂದಾಗಬೇಕು ಅಂತಾ ಸೋಷಿಯಲ್ ಮೀಡಿಯಾದಲ್ಲಿ ಸಲಹೆ ನೀಡುತ್ತಿರುವ ವಿರೋಧಿಗಳಿಗೆ ಅಭಿಮಾನಿಗಳು ಕೂಡ ತಿರುಗೇಟು ನೀಡುತ್ತಿದ್ದಾರೆ. ಅದು ಏನು ಅಂದ್ರೆ, ರೇಣುಕಾಸ್ವಾಮಿ ಏನು ದೇಶ ಸೇವೆ ಮಾಡಲು ಹೋಗಿ ಜೀವ ಕಳೆದುಕೊಂಡಿಲ್ಲ... ರೇಣುಕಾಸ್ವಾಮಿ ಒಬ್ಬ ಕಾಮುಕ.. ರೇಣುಕಾಸ್ವಾಮಿ ಮಾಡಿದ್ದು ಸರಿ ಇಲ್ಲ... ಹೀಗಾಗಿ ಯಾವುದೇ ಕಾರಣಕ್ಕೂ ಡಿ-ಬಾಸ್ ಅವರು ಪರಿಹಾರ ಕೊಡಬಾರದು, ಅಂತಾ ವಾದ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ಅವರ ಅಭಿಮಾನಿಗಳು. ಈ ವಿಚಾರ ಇದೀಗ ದೊಡ್ಡ ಮಟ್ಟದಲ್ಲಿ ಚರ್ಚೆಗೆ ವೇದಿಕೆ ಒದಗಿಸಿದ್ದು, ಮತ್ತೆ ಕನ್ನಡದ ಸಿನಿಮಾ ರಂಗದಲ್ಲಿ ಫ್ಯಾನ್ಸ್ ವಾರ್ ಶುರುವಾಗಿ ದೊಡ್ಡ ಕಿಚ್ಚು ಹೊತ್ತಿಸುತ್ತಿದೆ...

25 ವರ್ಷಗಳಲ್ಲಿ ಬಹುದೊಡ್ಡ ಸಾಮ್ರಾಜ್ಯ!

ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಕಳೆದ 25 ವರ್ಷಗಳಲ್ಲಿ ದೊಡ್ಡ ಸಾಮ್ರಾಜ್ಯ ಕಟ್ಟಿಕೊಂಡಿದ್ದಾರೆ. ಈ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಬಾಕ್ಸ್ ಆಫಿಸ್ ಕಾ ಸುಲ್ತಾನ ಆಗಿ ಮೆರೆದಿದ್ದರು ಅನ್ನೋದು ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಹೆಮ್ಮೆಯು ಕೂಡ ಆಗಿದೆ. ಹೀಗಿದ್ದಾಗಲೇ ದರ್ಶನ್ ತೂಗುದೀಪ್ ನೂರಾರು ಶತ್ರುಗಳನ್ನ ಕೂಡ ಎದುರು ಹಾಕಿಕೊಂಡು ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಮೆರೆಯುತ್ತಿದ್ದರು. ಆದರೆ ಶತ್ರುಗಳೆಲ್ಲಾ ಈಗ ನಮ್ಮ ಬಾಸ್‌ಗೆ ಕಾಟ ಕೊಡುತ್ತಾ, ಏನೇನೋ ಆಟ ಆಡುತ್ತಾರೆ ಅಂತಾನೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಆರೋಪ ಮಾಡುತ್ತಾರೆ. ಮತ್ತೊಂದು ಕಡೆ ಯಾವುದೇ ಕಾರಣಕ್ಕೂ ರೇಣುಕಾಸ್ವಾಮಿ ಕುಟುಂಬಕ್ಕೆ ಪರಿಹಾರ ಕೊಡಲು ಹೋಗಬೇಡಿ, ಏನೂ ಆಗುವುದಿಲ್ಲ ಇಲ್ಲಿ ನ್ಯಾಯ ನಿಮ್ಮ ಪರ ಇದೆ ಅಂತಾ ಕೂಡ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈಗ ಸೋಷಿಯಲ್ ಮೀಡಿಯಾ ಮೂಲಕ ಧೈರ್ಯ ತುಂಬುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+