ಇದ್ರೆ ನೆಮ್ಮದಿಯಾಗ್ ಇರ್ಬೇಕ್... 1,50,00,000 ಡಿ-ಬಾಸ್ ಅಭಿಮಾನಿಗಳು ಸಾಂಗ್ ನೋಡಿ... Darshan Thoogudeepa

ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ಸಂಚಲನ ಸೃಷ್ಟಿ ಆಗುತ್ತಿರುವ ಸಮಯದಲ್ಲೇ ಇದೀಗ ಚಾಲೆಂಜಿಂಗ್ ಸ್ಟಾರ್ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಈಗಾಗಲೇ ಹಲವು ವರ್ಷಗಳಿಂದ ಕಾಯುತ್ತಿದ್ದ ಡೆವಿಲ್ ಸಿನಿಮಾ ಇನ್ನೇನು ಕೆಲವೇ ದಿನಗಳಲ್ಲಿ ಭರ್ಜರಿಯಾಗಿ, ಇಡೀ ಕರ್ನಾಟಕದ ಮೂಲೆ ಮೂಲೆಯಲ್ಲೂ ರಿಲೀಸ್ ಆಗಲು ಸಿದ್ಧತೆ ನಡೆಸಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಕೂಡ ಇದಕ್ಕಾಗಿ ಭರ್ಜರಿ ಸಿದ್ಧತೆ ನಡೆಸಿದ್ದಾರೆ. ಹೀಗಿದ್ದಾಗಲೇ, ಇದ್ರೆ ನೆಮ್ಮದಿಯಾಗ್ ಇರ್ಬೇಕ್... 1,50,00,000 ಡಿ-ಬಾಸ್ ಅಭಿಮಾನಿಗಳು ಸಾಂಗ್ ನೋಡಿ...

Darshan Thoogudeepa New Movie Song Trend On Social Media
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+