Darshan Thoogudeepa: ಡಿ-ಬಾಸ್ ದಯನೀಯ ಸ್ಥಿತಿ... ಆಸ್ಪತ್ರೆ ಬೆಡ್ ಮೇಲೆ ಮಲಗಿರುವ ದರ್ಶನ್ ತೂಗುದೀಪ್‌ರ...
ಡಿ-ಬಾಸ್ ದರ್ಶನ್ ತೂಗುದೀಪ್‌ರ ಪರಿಸ್ಥಿತಿ ಕ್ಷಣಕ್ಷಣಕ್ಕೂ ಗಂಭೀರ ಸ್ವರೂಪ ಪಡೆಯುತ್ತಿದೆ. ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಈಗಿನ ಸ್ಥಿತಿಗೆ, ಎಸಿಪಿ ಚಂದನ್ ಸೇರಿದಂತೆ ಡಿ-ಬಾಸ್ ಶತ್ರುಗಳೇ ಕಾರಣ ಅಂತಾ ಆರೋಪ ಮಾಡುತ್ತಿದ್ದಾರೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು. ಹೀಗೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಬಗ್ಗೆ ದೊಡ್ಡ ಮಟ್ಟದಲ್ಲೇ ಚರ್ಚೆ ನಡೆಯುವಾಗಲೇ ಸ್ಫೋಟಕ ಫೋಟೋ ಒಂದು ವೈರಲ್ ಆಗುತ್ತಿದೆ. ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ದರ್ಶನ್ ತೂಗುದೀಪ್‌ರ...
ಡಿ-ಬಾಸ್ ದರ್ಶನ್ ತೂಗುದೀಪ್ ಅಂದ್ರೆ ಗತ್ತು.. ಡಿ-ಬಾಸ್ ಅಂದ್ರೆ ಗಮತ್ತು. ಹೀಗೆ ಕನ್ನಡ ಸಿನಿ ರಂಗದ ಬಾಕ್ಸ್ ಆಫಿಸ್ ಸುಲ್ತಾನ ಅಂತಾ ಅಭಿಮಾನಿಗಳ ಬಾಯಿಂದಲೇ ಕರೆಸಿಕೊಳ್ಳುತ್ತಿದ್ದ, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ರೇಣುಕಾಸ್ವಾಮಿಯ ಕೊಲೆ ಕೇಸ್‌ನಲ್ಲಿ ಜೈಲು ಸೇರಿ ಹೊರಗಡೆ ಬಂದಿದ್ದಾರೆ. ಇಂತಹ ಸಮಯದಲ್ಲೇ, ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ದರ್ಶನ್ ತೂಗುದೀಪ್ ಅವರ ಕರುಣಾಜನಕ & ದಯನೀಯ ಸ್ಫೋಟಕ ಫೋಟೋ...

ಡಿ-ಬಾಸ್ ದರ್ಶನ್ ತೂಗುದೀಪ್‌ರ ಕರುಣಾಜನಕ...
ಹೌದು, ಕನ್ನಡ ಸಿನಿಮಾ ಇಂಡಸ್ಟ್ರಿಯಲ್ಲಿ ರಾಜನಂತೆ ಮೆರೆದಿದ್ದರು ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಅಂತಾರೆ ಅಭಿಮಾನಿಗಳು. ಹೀಗೆ ರಾಜನಂತೆ ಮೆರೆದಿದ್ದರು ಕೂಡ ಈಗ ಪರಿಸ್ಥಿತಿ ಕೈಮೀರಿ ಹೋಗಿದ್ದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಅಭಿಮಾನಿಗಳು ಈ ಸ್ಥಿತಿ ನೋಡಿ ನಲುಗಿ ಹೋಗಿದ್ದಾರೆ. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಸ್ಫೋಟಕ ಫೋಟೋ ಒಂದು ವೈರಲ್ ಆಗುತ್ತಿದೆ!
ಡಿ-ಬಾಸ್, ಡಿ-ಬಾಸ್, ಡಿ-ಬಾಸ್.. ಇದು ದರ್ಶನ್ ಅವರಿಗೆ ಅಭಿಮಾನಿಗಳು ಕೊಟ್ಟ ಬಿರುದು. ಆದರೆ ಈಗ ಡಿ-ಬಾಸ್ ದರ್ಶನ್ ತೂಗುದೀಪ್‌ರ ಪರಿಸ್ಥಿತಿ ನೋಡಲು ಫ್ಯಾನ್ಸ್‌ಗೆ ಕಷ್ಟವಾಗ್ತಿದೆ. ಆಸ್ಪತ್ರೆಯ ಬೆಡ್ ಮೇಲೆ ಮಲಗಿರುವ ಡಿ-ಬಾಸ್ ದರ್ಶನ್ ತೂಗುದೀಪ್‌ರ ಫೋಟೋ ಇದೀಗ ದೊಡ್ಡ ಮಟ್ಟಿಗೆ ಸಂಚಲನ ಸೃಷ್ಟಿ ಮಾಡಿದೆ. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಈಗಿನ ಸ್ಥಿತಿ ನೋಡಿ ಅಭಿಮಾನಿಗಳು ಕೂಡ ಕಣ್ಣೀರು ಹಾಕುವ ಪರಿಸ್ಥಿತಿ ನಿರ್ಮಾಣ ಆಗಿದೆ.
ಫೋಟೋ ನೋಡಿ ಅಭಿಮಾನಿಗಳ ಕಣ್ಣೀರು...
ಬೆನ್ನು ನೋವಿನ ಕಾರಣಕ್ಕೆ ಬಳ್ಳಾರಿ ಜೈಲಿನಿಂದ ಮಧ್ಯಂತರ ಜಾಮೀನು ಪಡೆದು ಹೊರಗೆ ಬಂದಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ, ಬೆಂಗಳೂರಿನ ಖಾಸಗಿ ಆಸ್ಪತ್ರೆ ಸೇರಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದೇ ಫೋಟೋ ನೋಡಿ ಅಭಿಮಾನಿಗಳು ಕಣ್ಣೀರು ಹಾಕಿ ಇದೀಗ ಸೋಷಿಯಲ್ ಮೀಡಿಯಾದಲ್ಲಿ ನೋವು ತೋಡಿಕೊಳ್ಳುತ್ತಿದ್ದಾರೆ. ಒಟ್ನಲ್ಲಿ ಇದೇಲ್ಲಾ ಏನೇ ಇರಲಿ ಆದಷ್ಟು ಬೇಗ ಗುಣಮುಖರಾಗಿ ಬನ್ನಿ ಬಾಸ್... ಅಂತಾ ಹೊರಗೆ ಡಿ-ಬಾಸ್ ಅಭಿಮಾನಿಗಳು ಬೇಡಿಕೊಳ್ಳುತ್ತಿದ್ದಾರೆ.












Click it and Unblock the Notifications