Darshan Thoogudeepa: ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ರಿಲೀಸ್...

ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ಅವರು ಅಂದ್ರೆ ಅಭಿಮಾನಿಗಳಿಗೆ ಪ್ರಾಣ. ಕೋಟಿ ಕೋಟಿ ಅಭಿಮಾನಿಗಳು ದರ್ಶನ್ ತೂಗುದೀಪ್ ಅವರನ್ನು ಡಿ-ಬಾಸ್ ಅಂತಾ ಕರೆದು, ಸಪೋರ್ಟ್ ಮಾಡುತ್ತಾರೆ. ಯಾಕಂದ್ರೆ ದರ್ಶನ್ ತೂಗುದೀಪ್ ಬೆನ್ನಿಗೆ ನಿಂತು ಸಿನಿಮಾಗಳನ್ನ ಬೆಂಬಲಿಸಿದ ಅಭಿಮಾನಿಗಳು ಅವರು. ಹೀಗಿದ್ದಾಗಲೇ, ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರದಾಡುತ್ತಿದ್ದಾರೆ ನಟ ದರ್ಶನ್. ಜಾಮೀನು ಅರ್ಜಿ ಸಲ್ಲಿಸಿ ಕೋರ್ಟ್‌ನಲ್ಲಿ ದರ್ಶನ್ ಪರ ಕಾನೂನು ಹೋರಾಟ ನಡೆಯುವಾಗಲೇ, ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ರಿಲೀಸ್....

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಅವರು ಅಮಾಯಕ. ಯಾವುದೇ ತಪ್ಪು ಮಾಡದೇ ಇದ್ದರೂ ದರ್ಶನ್ ತೂಗುದೀಪ್ ಅವರನ್ನು ಅರೆಸ್ಟ್ ಮಾಡಿ ಜೈಲಿಗೆ ಕಳಿಸಿ ತೊಂದರೆ ನೀಡುತ್ತಿದ್ದಾರೆ. ಹೀಗಾಗಿ ನಮ್ಮ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಈ ಕೂಡಲೇ ಬಳ್ಳಾರಿ ಜೈಲಿನಿಂದ ರಿಲೀಸ್ ಮಾಡಬೇಕು ಎಂದು, ಕೋಟಿ ಕೋಟಿ ಅಭಿಮಾನಿ ಬಳಗ ಆಗ್ರಹ ಮಾಡುತ್ತಿತ್ತು. ದರ್ಶನ್ ತೂಗುದೀಪ್ ಅವರ ಪರವಾಗಿ ಹೋರಾಟಗಳು ಕೂಡ ಆರಂಭ ಆಗಿದ್ದವು. ಪರಿಸ್ಥಿತಿ ಹೀಗಿದ್ದಾಗಲೇ, ಬಳ್ಳಾರಿ ಜೈಲಿನಲ್ಲಿ ಇರುವ ದರ್ಶನ್ ತೂಗುದೀಪ್ ರಿಲೀಸ್....

Darshan Thoogudeepa Release Date Update From The Fans

ದರ್ಶನ್ ತೂಗುದೀಪ್ ರಿಲೀಸ್....

ಹೌದು, ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್.. ಅಂತಾ ದರ್ಶನ್ ತೂಗುದೀಪ್ ಅಭಿಮಾನಿ ಬಳಗ ದರ್ಶನ್ ಅವರನ್ನ ಪ್ರೀತಿಯಿಂದ ಕೂಗುತ್ತಾರೆ. ಎಲ್ಲೇ ಹೋದರೂ ದರ್ಶನ್ ತೂಗುದೀಪ್ ಅವರನ್ನು ಅಭಿಮಾನಿಗಳು ಡಿ-ಬಾಸ್.. ಡಿ-ಬಾಸ್.. ಡಿ-ಬಾಸ್.. ಅಂತಾ ಕರೆಯುತ್ತಿದ್ದರು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ನಟ ದರ್ಶನ್ ಅವರು ಅರೆಸ್ಟ್ ಆಗಿದ್ದ ವಿಚಾರ, ಅಭಿಮಾನಿಗಳಿಗೆ ಆಘಾತ ನೀಡಿತ್ತು. ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಅವರು ಯಾವುದೇ ತಪ್ಪು ಮಾಡಿಲ್ಲ. ಹೀಗಿದ್ದರೂ ದರ್ಶನ್ ತೂಗುದೀಪ್ ಅವರನ್ನು ಬಂಧಿಸಿರುವ ಪೊಲೀಸರು...

ಹೀಗೆ ದರ್ಶನ್ ತೂಗುದೀಪ್ ಅವರನ್ನು ತಪ್ಪು ಇಲ್ಲ ಅಂದ್ರೂ ಬಂಧಿಸಿದ್ದಾರೆ. ಹೀಗಾಗಿಯೇ ದರ್ಶನ್ ಅವರನ್ನ ರಿಲೀಸ್ ಮಾಡಬೇಕು ಎಂದು ಅಭಿಮಾನಿಗಳು ಒತ್ತಾಯ ಮಾಡುತ್ತಿದ್ದಾರೆ. ಇಷ್ಟೆಲ್ಲದರ ಮಧ್ಯೆ ಇಂದು ಹೈಕೋರ್ಟ್‌ನಲ್ಲಿ ದರ್ಶನ್ ತೂಗುದೀಪ್ ಅವರ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. ಈ ಮೂಲಕ ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ರಿಲೀಸ್ ಆಗುವುದು ಇನ್ನಷ್ಟು ತಡವಾಗಲಿದೆ.

ದರ್ಶನ್ ಅವರು ರಿಲೀಸ್ ಆಗುವುದು ಯಾವಾಗ?

ಒಟ್ನಲ್ಲಿ, ಡಿ-ಬಾಸ್, ಡಿ-ಬಾಸ್, ಡಿ-ಬಾಸ್... ಇದು ಕರ್ನಾಟಕದಲ್ಲಿ ಎಲ್ಲೇ ಹೋದರು ನಟ ದರ್ಶನ್ ಅವ್ರ ಅಭಿಮಾನಿಗಳ ಬಾಯಿಂದ ಕೇಳಿ ಬರ್ತಿರುವ ಒಂದೆ ಒಂದು ಪದ ಎನ್ನಬಹುದು. ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ದರ್ಶನ್ ತೂಗುದೀಪ್ ಜಾಮೀನು ಅರ್ಜಿ ವಿಚಾರಣೆ ಹಲವು ದಿನಗಳಿಂದಲು ನಡೆಯುತ್ತಿದ್ದು, ದರ್ಶನ್ ತೂಗುದೀಪ್ ಜಾಮೀನು ಅರ್ಜಿ ಮಾನ್ಯವಾಗಿ ಬೇಲ್ ಸಿಗುತ್ತದೆ ಎಂಬ ನಿರೀಕ್ಷೆಯಲ್ಲಿ ಅಭಿಮಾನಿಗಳು ಇದ್ದರು.

ಆದ್ರೆ ಇದೀಗ ಮತ್ತೆ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ ಆಗಿದೆ. ಅಕ್ಟೋಬರ್ 28ಕ್ಕೆ ವಿಚಾರಣೆಯು ನಡೆಯಲಿದೆ. ಈಗ ಆರೋಗ್ಯ ಸಮಸ್ಯೆಯಿಂದ ನಟ ದರ್ಶನ್ ಬಳಲುತ್ತಿದ್ದಾರೆ ಎಂದು ತಿಳಿಸಿದ ಹಿನ್ನೆಲೆ ವೈದ್ಯಕೀಯ ವರದಿ ಸಲ್ಲಿಸಲು ನಿರ್ದೇಶನ ನೀಡಿ, ದರ್ಶನ್ ಜಾಮೀನು ಅರ್ಜಿಯ ವಿಚಾರಣೆ ಅಕ್ಟೋಬರ್ 28ಕ್ಕೆ ಮುಂದೂಡಲಾಗಿದೆ. ಹೀಗಾಗಿ ಇಂದು ಕೂಡ ದರ್ಶನ್ ಅವರ ಅಭಿಮಾನಿಗಳಿಗೆ ಬೇಸರವಾಗಿದ್ದು, ಇನ್ನೇನು ಕೆಲವೇ ದಿನಗಳಲ್ಲಿ ದರ್ಶನ್ ತೂಗುದೀಪ್ ಅವರು ಬಳ್ಳಾರಿ ಜೈಲಿನಿಂದ ರಿಲೀಸ್ ಆಗುವ ನಿರೀಕ್ಷೆ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+