Darshan Thoogudeepa: ಪವಿತ್ರಾ ಗೌಡ & ವಿಜಯಲಕ್ಷ್ಮೀ ದರ್ಶನ್ ನಡುವೆ ಸೀರೆ ವಾರ್ ಶುರು...
ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇನ್ನೇನು ನೆಮ್ಮದಿಯಾಗಿ ಇರಬಹುದು ಅಂತಾನೇ ಅವರ ಅಭಿಮಾನಿಗಳು ಅಂದುಕೊಂಡಿದ್ದರು. ಮತ್ತೊಂದು ಕಡೆ ಪವಿತ್ರಾ ಗೌಡ ಕೂಡ ಈ ಸಮಯದಲ್ಲಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಂದ ದೂರ ಆಗಿದ್ದಾರೆ ಅಂತಾ ಎಲ್ಲಾ ಅಂದುಕೊಂಡಿದ್ದರು. ಹೀಗಿದ್ದಾಗಲೇ, ಪವಿತ್ರಾ ಗೌಡ & ವಿಜಯಲಕ್ಷ್ಮೀ ದರ್ಶನ್ ನಡುವೆ ಸೀರೆ ವಾರ್ ಶುರು...
ಕನ್ನಡ ಸಿನಿಮಾ ಇಂಡಸ್ಟ್ರಿಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಮತ್ತೆ ಅದ್ಧೂರಿಯಾಗಿ ವಾಪಸ್ ಬರ್ತಾರೆ, ಈ ಮೂಲಕ ಕನ್ನಡ ಸಿನಿಮಾ ಇಂಡಸ್ಟ್ರಿಯ ಬಾಕ್ಸ್ ಆಫಿಸ್ ಸುಲ್ತಾನ ಅನ್ನೋ ಬಿರುದನ್ನ ಮತ್ತೆ ವಾಪಸ್ ಪಡೆಯುತ್ತಾರೆ ಅಂತಾ ಎಲ್ಲರೂ ಕಾಯುತ್ತಿದ್ದರು. ಹೀಗೆ ಇದ್ದಾಗಲೇ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನದಲ್ಲಿ ಮತ್ತೆ ಬಿರುಗಾಳಿ ಎದ್ದಿರುವ ಸುದ್ದಿ ಹಬ್ಬಿದೆ. ಪವಿತ್ರಾ ಗೌಡ & ವಿಜಯಲಕ್ಷ್ಮೀ ದರ್ಶನ್ ನಡುವೆ ಸೀರೆ ವಾರ್ ಶುರು...

ಪವಿತ್ರಾ ಗೌಡ & ವಿಜಯಲಕ್ಷ್ಮೀ ದರ್ಶನ್...
ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಗೆಳತಿ ಪವಿತ್ರಾ ಗೌಡಗೂ & ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಹೆಂಡತಿ ವಿಜಯಲಕ್ಷ್ಮೀ ದರ್ಶನ್ ನಡುವೆ ಈ ಹಿಂದೆ ದೊಡ್ಡ ಗಲಾಟೆ ನಡೆದಿತ್ತು. ಆದರೆ ರೇಣುಕಾಸ್ವಾಮಿ ಕೊಲೆ ಕೇಸ್ ನಂತರ ಇದೆಲ್ಲಾ ಸೈಲೆಂಟ್ ಆಗಿದೆ ಅಂತಾ ಎಲ್ಲರೂ ಅಂದುಕೊಂಡಿದ್ದರು. ಹೀಗಿದ್ದಾಗಲೇ, ಪವಿತ್ರಾ ಗೌಡ & ವಿಜಯಲಕ್ಷ್ಮೀ ದರ್ಶನ್ ನಡುವೆ ಸೀರೆ ವಾರ್ ಶುರು...












Click it and Unblock the Notifications