Darshan Thoogudeepa: ಬಳ್ಳಾರಿ ಜೈಲಲ್ಲೇ ನರಳಾಡಲಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು...
ದರ್ಶನ್ ತೂಗುದೀಪ್ ಅವರ ಹಣೆಬರಹ ಸರಿಯಾಗಿಲ್ಲ ಅಂತಾ ಕಾಣುತ್ತದೆ, ಯಾಕೆ ಅಂದ್ರೆ ದರ್ಶನ್ ತೂಗುದೀಪ್ ಅವರಿಗೆ ಸಾಲು ಸಾಲು ಸಂಕಷ್ಟ ಎದುರಾಗುತ್ತಿದೆ. ಬಳ್ಳಾರಿ ಜೈಲಿನಲ್ಲಿ ದರ್ಶನ್ ತೂಗುದೀಪ್ ಅವರು ರೇಣುಕಾಸ್ವಾಮಿ ಕೊಲೆ ಕೇಸ್ ಹಿನ್ನೆಲೆ ಲಾಕ್ ಆಗಿ, ನರಳುವ ಪರಿಸ್ಥಿತಿ ಬಂದಿದೆ. ಇಂತಹ ಸಮಯದಲ್ಲಿ ಜಾಮೀನು ಪಡೆದು ಬಳ್ಳಾರಿ ಜೈಲಿನಿಂದ ಹೊರ ಬರಲು ದರ್ಶನ್ ತೂಗುದೀಪ್ ಎಲ್ಲಾ ರೀತಿಯ ಪ್ರಯತ್ನ ಮಾಡುತ್ತಿದ್ದಾರೆ. ಇಂತಹ ವೇಳೆ, ಬಳ್ಳಾರಿ ಜೈಲಲ್ಲೇ ನರಳಾಡಲಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು...
ಬಳ್ಳಾರಿ ಜೈಲಿನಲ್ಲಿರುವ ದರ್ಶನ್ ತೂಗುದೀಪ್ ಅವರಿಗೆ ಜಾಮೀನು ಕೊಡಿಸಬೇಕು ಎನ್ನುವ ಕಾರಣಕ್ಕೆ, ದರ್ಶನ್ ತೂಗುದೀಪ್ ಅವರ ಹೆಂಡತಿ ವಿಜಯಲಕ್ಷ್ಮೀ ದರ್ಶನ್ ಹಾಗೂ ಅವರ ಸಹೋದರ ಸುದರ್ಶನ್ ನಾಯ್ಡು ಸೇರಿ ದರ್ಶನ್ ತೂಗುದೀಪ್ ತಮ್ಮ ದಿನಕರ್ ತೂಗುದೀಪ್ ಹಾಗೂ ಎಲ್ಲರೂ ಪರದಾಡುತ್ತಿದ್ದಾರೆ. ಹೀಗಿದ್ದಾಗ ದರ್ಶನ್ ತೂಗುದೀಪ್ ಪರವಾಗಿ ವಕೀಲ ಸಿ.ವಿ. ನಾಗೇಶ್ ಅವರು ವಾದ ಮಂಡನೆ ಮಾಡಿ, ದರ್ಶನ್ ತೂಗುದೀಪ್ ಅವರಿಗೆ ಬೇಲ್ ಅಂದ್ರೆ ಜಾಮೀನು ಕೊಡಿಸಲು ಸಾಕಷ್ಟು ಪ್ರಯತ್ನ ಪಟ್ಟಿದ್ದಾರೆ. ಹಾಗೇ ಮತ್ತೊಂದು ಕಡೆ ಸರ್ಕಾರದ ಪರ ವಕೀಲ ಪ್ರಸನ್ನ ಕುಮಾರ್ ಅವರು ಕೂಡ ವಾದ ಮಾಡಿದ್ದಾರೆ. ಹೀಗಿದ್ದಾಗ ಬಳ್ಳಾರಿ ಜೈಲಲ್ಲೇ ನರಳಾಡಲಿರುವ ದರ್ಶನ್ ತೂಗುದೀಪ್‌ಗೆ ಕೊನೆಗೂ ಜಾಮೀನು...

ದರ್ಶನ್ ತೂಗುದೀಪ್‌ಗೆ ಜಾಮೀನು...
ಬಳ್ಳಾರಿ ಜೈಲಲ್ಲಿ ಪರದಾಡುತ್ತಿರುವ ದರ್ಶನ್ ತೂಗುದೀಪ್ ಅವರಿಗೆ ಇಂದು ಬಿಡುಗಡೆ ಭಾಗ್ಯ ಸಿಗಲಿದೆ, ದರ್ಶನ್ ತೂಗುದೀಪ್ ಅವರನ್ನ ಬಳ್ಳಾರಿಯಿಂದ ಅದ್ಧೂರಿಯಾಗಿ ಕೆರೆದುಕೊಂಡು ಬರಬಹುದು ಎಂಬ ನಿರೀಕ್ಷೆ ಇತ್ತು. ಇದಕ್ಕಾಗಿ ಅಭಿಮಾನಿಗಳು ಇಂದು ಕಾದು ಕೂತಿದ್ದರು. ಆದರೆ ಕೋಟಿ ಕೋಟಿ ಅಭಿಮಾನಿಗಳ ಆಶಯ ಸುಳ್ಳಾಗಿದ್ದು ದರ್ಶನ್ ತೂಗುದೀಪ್‌ಗೆ ಜಾಮೀನು ಇವತ್ತು ಕೂಡ ಸಿಗಲಿಲ್ಲ. ಬಳ್ಳಾರಿ ಜೈಲಲ್ಲೇ ನರಳಾಡಲಿರುವ ದರ್ಶನ್ ತೂಗುದೀಪ್ ಅವರಿಗೆ ಕೊನೆಗೂ ಜಾಮೀನು ಸಿಗಲಿಲ್ಲ ಅಂತಾ ಅಭಿಮಾನಿಗಳು ಬೇಸರಗೊಂಡಿದ್ದಾರೆ.
ಪವಿತ್ರಾ ಗೌಡ ಕಾರಣಕ್ಕೆ ಮರ್ಡರ್?
ದರ್ಶನ್ ತೂಗುದೀಪ್ ಅವರಿಗೆ ಪವಿತ್ರಾ ಗೌಡ ಪರಿಚಯವಾಗಿ ಸುಮಾರು 10 ವರ್ಷ ಕಳೆದಿದೆ. ಪವಿತ್ರಾ ಗೌಡ ಮತ್ತು ದರ್ಶನ್ ತೂಗುದೀಪ್ ನಡುವೆ 10 ವರ್ಷಗಳ ಸುದೀರ್ಘ ಸಂಬಂಧವಿದೆ. ದರ್ಶನ್ ತೂಗುದೀಪ್‌ಗೆ ಮೊದಲು, ಪವಿತ್ರಾ ಗೌಡ ಒಂದು ಮದುವೆಯನ್ನ ಕೂಡ ಆಗಿದ್ದರಂತೆ. ದರ್ಶನ್ ತೂಗುದೀಪ್ & ಪವಿತ್ರಾ ಗೌಡ ನಡುವೆ ಸಂಬಂಧ ಆ ನಂತರ ಕೂಡ ಗಟ್ಟಿಯಾಗಿತ್ತು. ಪವಿತ್ರಾ ಗೌಡ ಕಂಡರೆ ದರ್ಶನ್ ತೂಗುದೀಪ್ ಅವರಿಗೆ ಪಂಚ ಪ್ರಾಣ. ಹೀಗಿದ್ದಾಗಲೇ ಪವಿತ್ರಾ ಗೌಡ ಬಗ್ಗೆ ಮಾಹಿತಿ ಪಡೆದಿದ್ದ ರೇಣುಕಾಸ್ವಾಮಿ, ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳಿಸಿ ಹಿಂದೆ ಬಿದ್ದಿದ್ದ ಎಂಬ ಆರೋಪ ಕೇಳಿಬಂದಿತ್ತು. ಇದೇ ಕಾರಣಕ್ಕೆ ರೇಣುಕಾಸ್ವಾಮಿ ಕೊಲೆಯ ಮಾಡಿದ್ದ ಆರೋಪ ಕೇಳಿಬಂದಿದೆ.
ಸಮಸ್ಯೆ ಸುಳಿಯಲ್ಲಿ ದರ್ಶನ್ ತೂಗುದೀಪ್?
ಪರಪ್ಪನ ಅಗ್ರಹಾರ ಜೈಲಿನಲ್ಲಿ ಇದ್ದಾಗ, ದರ್ಶನ್ ತೂಗುದೀಪ್ ಅವರ ವಿರುದ್ಧ ಗಂಭೀರ ಆರೋಪ ಒಂದು ಕೇಳಿಬಂದಿತ್ತು. ದರ್ಶನ್ ತೂಗುದೀಪ್ ಮತ್ತು ರೌಡಿಶೀಟರ್ ನಾಗ ಸೇರಿ, ಮತ್ತಿಬ್ಬರು ಪಾತಕಿಗಳು ಒಟ್ಟಾಗಿ ಕೂತು ಸಿಗರೇಟು ಸೇದುತ್ತಾ ಟೀ ಕುಡಿಯುತ್ತಿದ್ದ ಫೋಟೋ ವೈರಲ್ ಆಗಿತ್ತು. ಆ ನಂತರ ದರ್ಶನ್ ತೂಗುದೀಪ್ ಅವರ ಜೊತೆಗೆ ಇನ್ನುಳಿದ ಆರೋಪಿ ಪಡೆಯನ್ನು ಬೇರೆ ಬೇರೆ ಜೈಲಿಗೆ ಎತ್ತಂಗಡಿ ಮಾಡಲಾಗಿತ್ತು. ಇದೀಗ ನೋಡಿದರೆ ದರ್ಶನ್ ತೂಗುದೀಪ್‌ಗೆ ಪರಪ್ಪನ ಅಗ್ರಹಾರದಲ್ಲಿ ಸಿಗರೇಟು ಸೇದಿರುವ ವಿಚಾರವೇ ದೊಡ್ಡ ಕಂಟಕ ತರುವ ಸಾಧ್ಯತೆ ದಟ್ಟವಾಗಿದ್ದು, ಜಾಮೀನು ಸಿಗುತ್ತಾ? ಅನ್ನೋದನ್ನ ಕಾದು ನೋಡಬೇಕಿದೆ.












Click it and Unblock the Notifications