Darshan Thoogudeepa: ರಾಜರಾಜೇಶ್ವರಿ ನಿವಾಸಿಗಳಿಗೆ ಫುಲ್ ಟೆನ್ಷನ್, ಡಿ-ಬಾಸ್ ದರ್ಶನ್ ಅವರ ಎಂಟ್ರಿ ಬೆನ್ನಲ್ಲೇ....

ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕಷ್ಟು ನೋವು ಅನುಭವಿಸಿ ನರಳಿದ್ದಾರೆ. ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಜೀವನ ಹೊಸ ದಾರಿಯಲ್ಲಿ ಮುನ್ನಡೆಯಲಿದ್ದು, ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಸಿಕ್ಕಿರುವ ಬೆನ್ನಲ್ಲೇ ಆಸ್ಪತ್ರೆಯಿಂದ ಡಿಚ್ಚಾರ್ಜ್ ಆಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಮನೆಗೆ ಹೋಗಲು ಸಜ್ಜಾಗಿದ್ದಾರೆ. ಹೀಗಿದ್ದಾಗಲೇ, ರಾಜರಾಜೇಶ್ವರಿ ನಿವಾಸಿಗಳಿಗೆ ಫುಲ್ ಟೆನ್ಷನ್, ಟೆನ್ಷನ್....

ಬೆನ್ನು ನೋವಿನ ಹಿನ್ನೆಲೆ, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಅಲ್ಲದೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರಿಗೆ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಮೊದಲಿಗೆ ಜಾಮೀನು ಸಿಕ್ಕಿದ್ದೇ ಬೆನ್ನು ನೋವಿನ ಚಿಕಿತ್ಸೆಗೆ ಅಂತಾ. ಹೀಗೆ ಹಲವು ದಿನಗಳಿಂದ ಆಸ್ಪತ್ರೆಯಲ್ಲಿ ನರಳಿರುವ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಇದೀಗ ಮನೆಗೆ ಹೊರಡಲು ಸಜ್ಜಾಗಿದ್ದಾರೆ. ಆದರೆ ಈ ಸುದ್ದಿ ತಿಳಿದು ರಾಜರಾಜೇಶ್ವರಿ ನಗರದ ಮನೆ ಬಳಿ ಲಕ್ಷಾಂತರ ಜನರು ಸೇರುತ್ತಿದ್ದು, ರಾಜರಾಜೇಶ್ವರಿ ನಗರದ ನಿವಾಸಿಗಳಿಗೆ ಫುಲ್ ಟೆನ್ಷನ್ ಶುರುವಾಗಿದೆ!

Darshan Thoogudeepa Will Discharge From Hospital Today And This Is What Happening In RR Nagar

ಕುದುರೆ ಮೇಲೆ ಡಿ-ಬಾಸ್ ದರ್ಶನ್ ಎಂಟ್ರಿ?

ಹೌದು, ಡಿ-ಬಾಸ್ ದರ್ಶನ್ ತೂಗುದೀಪ್ ಅವರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಬರುತ್ತಿರುವ ಮ್ಯಾಟರ್ ಕರ್ನಾಟಕದ ಮೂಲೆ ಮೂಲೆಗೂ ಹರಡಿದೆ. ಇದೇ ಕಾರಣಕ್ಕೆ ಲಕ್ಷ, ಲಕ್ಷ ಫ್ಯಾನ್ಸ್ ಇದೀಗ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಸ್ವಾಗತಿಸಲು ಬಂದು ಸೇರುವ ಸಾಧ್ಯತೆಯು ದಟ್ಟವಾಗಿದೆ. ಇದರ ಜೊತೆಗೆ ಡಿ-ಬಾಸ್ ದರ್ಶನ್ ತೂಗುದೀಪ್ ಅವರನ್ನು ಕುದುರೆ ಮೇಲೆಯೇ ಮೆರಣಿಗೆ ಮಾಡಿಕೊಂಡು ಬರಲು ಅಭಿಮಾನಿಗಳು ಸಜ್ಜಾಗಿದ್ದಾರೆ. ಅಲ್ಲದೆ ಮತ್ತೊಂದು ಕಡೆ ಭಾರಿ ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿದೆ.

ರಾಜರಾಜೇಶ್ವರಿ ನಗರದಲ್ಲಿ ಅಭಿಮಾನಿಗಳ ಸಾಗರ!

ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮನೆ ಬಳಿ, ಲಕ್ಷ ಲಕ್ಷ ಅಭಿಮಾನಿಗಳು ಸೇರುತ್ತಿದ್ದಾರೆ. ಹೀಗೆ ಜನರು ಸೇರುತ್ತಿರುವ ಹಿನ್ನೆಲೆ ರಾಜರಾಜೇಶ್ವರಿ ನಗರದಲ್ಲಿ ಭಾರಿ ಟೆನ್ಷನ್ ಶುರುವಾಗಿದೆ. ರಾಜರಾಜೇಶ್ವರಿ ನಗರದ ನಿವಾಸಿಗಳು ಈ ವಿಚಾರ ತಿಳಿದು ಟೆನ್ಷನ್ ಆಗಿದ್ದು, ಪೊಲೀಸರು ಕೂಡ ಬೆಂಗಳೂರಿನ ರಾಜರಾಜೇಶ್ವರಿ ನಗರದ ಡಿ-ಬಾಸ್ ದರ್ಶನ್ ತೂಗುದೀಪ್ ಅವರ ಮನೆ ಬಳಿ ಪೊಲೀಸರ ನಿಯೋಜನೆ ಮಾಡಿ ಭದ್ರತೆ ನೀಡಿದ್ದಾರೆ.

ಅಭಿಮಾನಿಗಳ ಸಾಗರ ನಿಯಂತ್ರಿಸಲು ಪೊಲೀಸರು...

ಹಲವು ಕಂಟಕ ಎದುರಿಸಿದ್ದ ಡಿ-ಬಾಸ್ ದರ್ಶನ್ ಅವರಿಗೆ, ಜಾಮೀನು ಅಂದ್ರೆ ಬೇಲ್ ಸಿಕ್ಕಿದೆ. ಈ ಕಾರಣಕ್ಕೆ ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬಂದಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ತೂಗುದೀಪ್ ಅವರನ್ನ ಲಕ್ಷ ಲಕ್ಷ ಅಭಿಮಾನಿಗಳು ಇದೀಗ ಎಲ್ಲೆಲ್ಲೂ ಸ್ವಾಗತಿಸಿದ್ದಾರೆ.

ಅಲ್ಲದೆ ಹೀಗೆ ತಮ್ಮ ನೆಚ್ಚಿನ ನಟ ಡಿ-ಬಾಸ್ ದರ್ಶನ್ ತೂಗುದೀಪ್ ಅವರು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಗೆ ಬರುತ್ತಿದ್ದಂತೆ ಲಕ್ಷಾಂತರ ಅಭಿಮಾನಿಗಳು ಸೇರಿದ್ದು ಅಭಿಮಾನಿಗಳ ಸಾಗರವನ್ನ ನಿಯಂತ್ರಿಸಲು ಪೊಲೀಸರು ಪರದಾಡುವಂತೆ ಆಗಿದೆ. ಆದರೆ ದರ್ಶನ್ ಅವರು ನೇರವಾಗಿ ಕೋರ್ಟ್‌ಗೆ ಹೋಗುವ ಸಾಧ್ಯತೆ ಇದ್ದು, ಮತ್ತೆ ಆಸ್ಪತ್ರೆಗೆ ಹೋಗಿ ದಾಖಲಾಗ್ತಾರೆ ಎನ್ನಲಾಗುತ್ತಿದೆ. ಹೀಗಾಗಿ ಇಂದು ನೇರವಾಗಿ ಡಿ-ಬಾಸ್ ದರ್ಶನ್ ತೂಗುದೀಪ್ ಅವರು ತಮ್ಮ ಮನೆಗೆ ಹೋಗುವುದು ಅನುಮಾನ.

ಡಿ-ಬಾಸ್ & ಪವಿತ್ರಾ ಗೌಡಗೆ ರಿಲೀಫ್!

ಒಟ್ನಲ್ಲಿ ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಜಾಮೀನು ಪಡೆದಿರುವ ದರ್ಶನ್ ತೂಗುದೀಪ್ ಅವರು & ಪವಿತ್ರಾ ಗೌಡಗೆ ಒಂದಷ್ಟು ರಿಲೀಫ್ ಸಿಕ್ಕಿದೆ. ಆದರೆ ಈ ವಿಚಾರದಲ್ಲಿ ಪವಿತ್ರಾಗೆ ಇನ್ನೂ ಮುಕ್ತಿ ಸಿಕ್ಕಿಲ್ಲ. ಹೀಗಾಗಿ ಮುಂದಿನ ದಿನಗಳಲ್ಲಿ ಈ ಪ್ರಕರಣದಲ್ಲಿ ಏನೆಲ್ಲಾ ಆಗುತ್ತೆ? ಅನ್ನೋದನ್ನ ಕಾದು ನೋಡಬೇಕಿದೆ. ಮತ್ತೊಂದು ಕಡೆ ಡಿ-ಬಾಸ್ ದರ್ಶನ್ ತೂಗುದೀಪ್‌ರ ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಮುಂದಿನ ಸಿನಿಮಾ ನೋಡಲು ಕಾಯುತ್ತಿದ್ದಾರೆ. ಈ ಮೂಲಕ ಸಿಕ್ಕಾಪಟ್ಟೆ ಕುತೂಹಲ ಕೆರಳಿಸಿರುವ ರೇಣುಕಾಸ್ವಾಮಿ ಕೊಲೆ ಕೇಸ್ ಪ್ರಮುಖ ಘಟ್ಟ ತಲುಪಿದಂತೆ ಆಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+