Actress Samantha Father Death: ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ ಸಮಂತಾ ತಂದೆ ನಿಧನ

Actress Samantha Father Death: ಖ್ಯಾತ ನಟಿ ಸಮಂತಾ ರುತ್ ಪ್ರಭು ಅವರ ತಂದೆ ಜೋಸೆಫ್ ಪ್ರಭು ನಿಧನರಾಗಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಈ ಬಗ್ಗೆ ನಟಿ ಸಮಂತಾ ಅವರು ತಮ್ಮ ಇನ್ಸ್ಟಾಗ್ರಾಂ ಪೇಜ್‌ನಲ್ಲಿ ಭಾವನಾತ್ಮಕ ಪೋಸ್ಟ್‌ವೊಂದನ್ನು ಹಂಚಿಕೊಂಡಿದ್ದಾರೆ. ಹಾಗಾದರೆ ಅದರಲ್ಲಿ ಏನು ಬರೆದುಕೊಂಡಿದ್ದಾರೆ ಎಂದು ಇಲ್ಲಿ ತಿಳಿಯಿರಿ.

ದಕ್ಷಿಣ ಭಾರತ ಚಿತ್ರರಂಗದ ಬಹುಬೇಡಿಕೆ ನಟಿ ಸಮಂತಾ ರುತ್ ಪ್ರಭು ಅವರ ತಂದೆ ಜೋಸೆಫ್ ಪ್ರಭು ನಿಧನರಾಗಿದ್ದಾರೆ. ತಂದೆಯ ಮರಣದ ಬಗ್ಗೆ ಸಾಮಾಜಿಕ ಜಾಲತಾಣವಾದ ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. "ನಾವು ಮತ್ತೆ ಭೇಟಿಯಾಗುವವರೆಗೆ ಅಪ್ಪ," ಎಂದು ತಮ್ಮ ಇನ್ಸ್ಟಾಗ್ರಾಮ್ ಸ್ಟೋರಿಯಲ್ಲಿ ಭಾವನಾತ್ಮಕ ಪೊಸ್ಟ್ ಹಂಚಿಕೊಂಡಿದ್ದಾರೆ. ಮುರಿದ ಹೃದಯದ ಎಮೋಜಿಯೊಂದಿಗೆ ಈ ಪೋಸ್ಟ್ ಹಂಚಿಕೊಂಡಿದ್ದಾರೆ.

Famous Actress Samantha s Father Passes Away

ಸಮಂತಾ ಚೆನ್ನೈನಲ್ಲಿ ಜೋಸೆಫ್ ಪ್ರಭು ಮತ್ತು ನಿನೆಟ್ ಪ್ರಭು ದಂಪತಿಗೆ ಜನಿಸಿದವರಾಗಿದ್ದಾರೆ. ಅವರ ತಂದೆ, ತೆಲುಗು ಆಂಗ್ಲೋ-ಇಂಡಿಯನ್, ಅವರ ಜೀವನ ಮತ್ತು ಪಾಲನೆಯಲ್ಲಿ ಪ್ರಮುಖ ಪಾತ್ರ ವಹಿಸಿದರು. ತನ್ನ ವೃತ್ತಿಪರ ಬದ್ಧತೆಗಳ ಹೊರತಾಗಿಯೂ, ಸಮಂತಾ ಆಗಾಗ್ಗೆ ತನ್ನ ಕುಟುಂಬದ ಬಗ್ಗೆ ಮತ್ತು ಮನರಂಜನಾ ಉದ್ಯಮದಲ್ಲಿ ತನ್ನ ಪ್ರಯಾಣದುದ್ದಕ್ಕೂ ಅವರು ನೀಡಿದ ಬೆಂಬಲದ ಬಗ್ಗೆ ಪ್ರೀತಿಯಿಂದ ಮಾತನಾಡಿದರು. ಇನ್ನು ಸಮಂತಾ ತಂದೆ ನಿಧನಕ್ಕೆ ಅಭಿಮಾನಿಗಳು ಮತ್ತು ಹಿತೈಷಿಗಳು ಸಂತಾಪವನ್ನು ಸೂಚಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+