ಖ್ಯಾತ ತಮಿಳು ನಟಿಯದ್ದು ಎನ್ನಲಾದ 14 ನಿಮಿಷದ ಖಾಸಗಿ ವಿಡಿಯೋ ಲೀಕ್: ಭಾರೀ ವೈರಲ್
ಈಗಾಗಲೇ ಕೆಲ ರಾಜಕಾರಣಿಗಳ ಅಶ್ಲೀಲ ವಿಡಿಯೋ ಪ್ರಕರಣ ಇಡೀ ದೇಶಾದ್ಯಂತ ಸದ್ದು ಮಾಡಿವೆ. ಜೊತೆಗೆ ಚಿತ್ರರಂಗದಲ್ಲಿಯೂ ಇಂತಹ ಘಟನೆಗಳು ನಡೆದಿರುವ ಉದಾಹರಣೆಗಳಿವೆ. ಇದೀಗ ಇಂದು (ಮಾರ್ಚ್ 17) ತಮಿಳು ಚಿತ್ರರಂಗ ಹಾಗೂ ಕಿರುತೆರೆಯಲ್ಲಿ ಹೆಸರು ಮಾಡಿರುವ ಖ್ಯಾತ ನಟಿ ಶ್ರುತಿ ನಾರಾಯಣ್ ಅವರದ್ದು ಎನ್ನಲಾಗುತ್ತಿರುವ 14 ನಿಮಿಷದ ಖಾಸಗಿ ವಿಡಿಯೋವೊಂದು ಲೀಕ್ ಆಗಿದ್ದು, ಇದು ಸಾಮಾಜಿಕ ಜಾಲತಾಣದಲ್ಲಿ ಭಾರೀ ಸದ್ದು ಮಾಡುತ್ತಿದೆ.
ಈ ವಿಡಿಯೋ ಇದೀಗ ಎಲ್ಲೆಡೆ ವೈರಲ್ ಆಗಿದ್ದು, ಇದರ ಬೆನ್ನಲ್ಲೇ ನಟಿ ಶ್ರುತಿ ನಾರಾಯಣ್ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಪ್ರೈವೇಟ್ ಮಾಡಿಟ್ಟುಕೊಂಡಿದ್ದಾರೆ. ಇನ್ನೂ ಈ ಬಗ್ಗೆ ಸಮಾಜಿಕ ಜಾಲತಾಣದಲ್ಲಿ ದೊಡ್ಡ ಮಟ್ಟದಲ್ಲಿ ಚರ್ಚೆಗಳು ನಡೆಯುತ್ತಿವೆ.

ಕಿರಿ ಧಾರಾವಾಹಿ, ರಿಯಾಲಿಟಿ ಶೋಗಳ ಮೂಲಕ ಶ್ರುತಿ ನಾರಾಯಣ್ ಅವರು ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಲೀಕ್ ಆಗಿರುವ ವಿಡಿಯೋ, ಕಾಸ್ಟಿಂಗ್ ಕೌಚ್ ವಿಡಿಯೋ ಎನ್ನಲಾಗುತ್ತಿದೆ. ಪಾತ್ರವೊಂದನ್ನು ಪಡೆಯಲು ನಟಿ ಹೀಗೆಲ್ಲ ಮಾಡಿದ್ದು, ಅದನ್ನು ಯಾರೋ ರೆಕಾರ್ಡ್ ಮಾಡಿಕೊಂಡು ಇದೀಗ ವೈರಲ್ ಮಾಡಿದ್ದಾರೆ ಎಂಬ ಚರ್ಚೆಗಳು ಸಾಮಾಜಿಕ ಜಾಲತಾಣದಲ್ಲಿ ನಡೆಯುತ್ತಿವೆ.
ಶ್ರುತಿ ನಾರಾಯಣ್, ಕೆಲವು ಧಾರಾವಾಹಿ ಹಾಗೂ ಕೆಲವು ಜನಪ್ರಿಯ ಸಿನಿಮಾಗಳಲ್ಲಿಯೂ ನಟಿನೆ ಮಾಡಿದ್ದಾರೆ. ತಮಿಳಿನ ಸೂಪರ್ ಹಿಟ್ ಧಾರಾವಾಹಿ ಕಾರ್ತಿಕ ದೀಪಂನಲ್ಲಿ ನಟಿಸಿದ್ದಾರೆ. ಅಲ್ಲದೆ, ಮಾರಿ ಎಂಬ ಸಿನಿಮಾದಲ್ಲಿಯೂ ನಟಿಸಿದ್ದರು. ಸಮಂತಾ ಹಾಗೂ ವರುಣ್ ಧವನ್ ನಟಿಸಿರುವ ವೆಬ್ ಸೀರಿಸ್ ಸಿಟಾಡೆಲ್: ಹನಿ ಬನಿಯಲ್ಲಿಯೂ ಸಹ ನಟಿಸಿ ಒಟಿಟಿ ಅವಾರ್ಡ್ ಕೂಡ ಗಿಟ್ಟಿಸಿಕೊಂಡಿದ್ದಾರೆ.
ಇದೀಗ 14 ನಿಮಿಷದ ತಮ್ಮದು ಎನ್ನಲಾದ ವಿಡಿಯೋ ವೈರಲ್ ಆಗುತ್ತಿದ್ದಂತೆ ಅವರು ತಮ್ಮ ಇನ್ಸ್ಟಾಗ್ರಾಂನ ಖಾತೆಯನ್ನು ಪ್ರೈವೇಟ್ ಮಾಡಿಕೊಂಡಿದ್ದಾರೆ. ಈ ಮೂಲಕ ತಮ್ಮ ಚಿತ್ರಗಳಿಗೆ ಯಾರೂ ಕಮೆಂಟ್ ಮಾಡದಂತೆ ಮಾಡಿದ್ದಾರೆ. ವಿಡಿಯೋ ವೈರಲ್ ಬಳಿಕ ಇಂದು ಮಧ್ಯಾಹ್ನ ತಮ್ಮ ಕೆಲವು ಚಿತ್ರಗಳನ್ನು ಇನ್ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾರೆ. ಆದರೆ ಒದೋಗ ಫೋಟೋಗಳನ್ನಯ ಕೂಡ ಪ್ರೈವೇಟ್ ಮಾಡಿಕೊಂಡಿದ್ದಾರೆ.
ಮೂಲಗಳ ಪ್ರಕಾರ, ಕ್ಲಿಪ್‌ನ ಸತ್ಯಾಸತ್ಯತೆಯನ್ನು ಪರಿಶೀಲಿಸಲಾಗಿಲ್ಲ. ಈ ಘಟನೆಯು ಅವರ ಅಭಿಮಾನಿಗಳು ಮತ್ತು ಉದ್ಯಮದಲ್ಲಿ ವ್ಯಾಪಕ ಊಹಾಪೋಹ ಮತ್ತು ಕಳವಳಕ್ಕೆ ಕಾರಣವಾಗಿದೆ. ನಟಿ ಸಹ ಕ್ರಮ ಕೈಗೊಂಡಿದ್ದಾರೆ ಮತ್ತು ಅವರ ಇನ್ಸ್ಟಾಗ್ರಾಮ್ ಖಾತೆಯನ್ನು ಖಾಸಗಿಗೊಳಿಸಿದ್ದಾರೆ. 39,000ಕ್ಕೂ ಹೆಚ್ಚು ಫಾಲೋವರ್ಸ್ ಹೊಂದಿರುವ ಖಾತೆಯನ್ನು ಈಗ ಅವರು ಅನುಮೋದಿಸುವವರಿಗೆ ಮಾತ್ರ ಪ್ರವೇಶಿಸಬಹುದು.
ಶ್ರುತಿ ನಾರಾಯಣನ್ ತಮಿಳು ಟಿವಿ ಧಾರಾವಾಹಿಗಳಲ್ಲಿ ತಮ್ಮ ವೃತ್ತಿಜೀವನವನ್ನು ಪ್ರಾರಂಭಿಸಿದರು ಮತ್ತು ಸಿರಾಗಡಿಕ್ಕ ಆಸೈನಂತಹ ಕಾರ್ಯಕ್ರಮಗಳ ಮೂಲಕ ಗುರುತಿಸಲ್ಪಟ್ಟರು. ಈ ಕಾರ್ಯಕ್ರಮವು ಸ್ಟಾರ್ ವಿಜಯ್‌ನಲ್ಲಿ ಪ್ರಸಾರವಾಗುತ್ತದೆ ಮತ್ತು ಜಿಯೋಹಾಟ್ ಸ್ಟಾರ್‌ನಲ್ಲಿ ಪ್ರಸಾರ ಆಗುತ್ತದೆ. ಅವರು ಇನ್ಸ್ಟಾಗ್ರಾಮ್ನಲ್ಲಿ 420,000 ಅನುಯಾಯಿಗಳನ್ನು ಗಳಿಸಿದ್ದಾರೆ.












Click it and Unblock the Notifications