ಕನ್ನಡ ಸಿನಿಮಾ 8,00,00,00,000 ರೂಪಾಯಿ ಬಾಕ್ಸ್ ಆಫಿಸ್ನಲ್ಲಿ ಭರ್ಜರಿ ಕಲೆಕ್ಷನ್... Kantara Kannada
ಕನ್ನಡ ಸಿನಿಮಾ ರಂಗ ಇದೀಗ ಜಗತ್ತಿನ ಮೂಲೆ ಮೂಲೆಗೂ ತಲುಪಿದ್ದು, ಕನ್ನಡಿಗರ ಸಿನಿಮಾ ನೋಡಲು ಇಡೀ ಪ್ರಪಂಚ ಕಾದು ಕುಳಿತಿರುತ್ತದೆ. ಈ ಮಾತು ಮತ್ತೊಮ್ಮೆ ನಿಜವಾಗಿದ್ದು, ತನ್ನ ವಿಭಿನ್ನತೆ ಮೂಲಕವೇ ಕನ್ನಡ ಸಿನಿಮಾ ರಂಗದಲ್ಲಿ ಹಲ್ಚಲ್ ಎಬ್ಬಿಸಿದ್ದ ಕಾಂತಾರ ಸಿನಿಮಾ ಈಗ ಮತ್ತೊಂದು ದಾಖಲೆ ಬರೆದಿದೆ. ಕನ್ನಡಿಗರ ಕಾಂತಾರ ಸಿನಿಮಾ ಅಬ್ಬರ ಕಂಡು ಬಾಲಿವುಡ್ ಮಾತ್ರವಲ್ಲ ಹಾಲಿವುಡ್ ಕೂಡ ಶೇಕ್ ಆಗಿದೆ. ಅದರಲ್ಲೂ, ಕನ್ನಡ ಸಿನಿಮಾ 8,00,00,00,000 ರೂಪಾಯಿ ಬಾಕ್ಸ್ ಆಫಿಸ್ನಲ್ಲಿ ಭರ್ಜರಿ ಕಲೆಕ್ಷನ್...
ಕನ್ನಡಿಗರ ಕಾಂತಾರ ಹೊಸ ಭಾಗದಲ್ಲಿ ವಿಸ್ಮಯಗಳ ರಾಶಿಯನ್ನೇ ಶತಕೋಟಿ ಭಾರತೀಯರ ಇದೀಗ ಇಟ್ಟಿದೆ. ಕಾಂತಾರ ಸಿನಿಮ ನೋಡಲು ಕಾಯುತ್ತಿದ್ದ ಕೋಟ್ಯಂತರ ಅಭಿಮಾನಿಗಳಿಗೆ ಭರ್ಜರಿ ಸುದ್ದಿ ಸಿಕ್ಕಿದೆ. ಅಂದಹಾಗೆ ಕಾಂತಾರ ಸಿನಿಮಾ ನಿರ್ಮಾಣ ಮಾಡಿದ ದಾಖಲೆಗಳು ಒಂದಲ್ಲ.. ಎರಡಲ್ಲ.. ಎನ್ನಬಹುದು. ಯಾಕಂದ್ರೆ ಕಾಂತಾರ ಸಿನಿಮಾ ಬಾಕ್ಸ್ ಆಫಿಸ್ ಅಖಾಡದಲ್ಲಿ ಮಾತ್ರವಲ್ಲ ಎಲ್ಲೆಲ್ಲೂ ಹವಾ ಎಬ್ಬಿಸಿ ಹೊಸ ದಾಖಲೆ ಸೃಷ್ಟಿ ಮಾಡಿದೆ.

8,00,00,00,000 ರೂಪಾಯಿ ಬಾಕ್ಸ್ ಆಫಿಸ್...
ಹೌದು, ಕಾಂತಾರ ಸಿನಿಮಾ ಇದೀಗ 8,00,00,00,000 ರೂಪಾಯಿ ಬಾಕ್ಸ್ ಆಫಿಸ್ ಕಲೆಕ್ಷನ್ ಮಾಡಿ ಹೊಸ ದಾಖಲೆಯನ್ನೇ ಬರೆದಿದೆ. ಕಾಂತಾರ, ಕಾಂತಾರ, ಕಾಂತಾರ... ಹೀಗೆ ಕನ್ನಡಿಗರ ಸಿನಿಮಾ ಕಾಂತಾರ ಬಗ್ಗೆ ಇದೀಗ ಜಗತ್ತಿನ ಮೂಲೆ ಮೂಲೆಯಲ್ಲೂ ಮಾತನಾಡುತ್ತಿದ್ದಾರೆ ಸಿನಿಮಾ ಫ್ಯಾನ್ಸ್. ಅದಕ್ಕೆಲ್ಲಾ ಕಾರಣ ಆಗಿದ್ದೇ ರಿಷಬ್ ಶೆಟ್ಟಿ ಅವರ ಸಿನಿಮಾ. ಅದರಲ್ಲೂ, ಈ ಸಿನಿಮಾ ಕನ್ನಡ ಸಿನಿಮಾ ರಂಗದಲ್ಲಿ ಮಾತ್ರವಲ್ಲದೇ ಇಡೀ ಇಂಡಿಯನ್ ಸಿನಿಮಾ ಇಂಡಸ್ಟ್ರಿಯಲ್ಲೇ ಹೊಸ ಹಿಸ್ಟರಿ ಕ್ರಿಯೇಟ್ ಮಾಡುತ್ತಿದೆ...
ಗಲ್ಲಾಪೆಟ್ಟಿಗೆ ಒಳಗೆ ಭರ್ಜರಿ ದಾಖಲೆ!
ಕಾಂತಾರ.. ಕಾಂತಾರ.. ಕಾಂತಾರ... ಹೀಗೆ ಕನ್ನಡಿಗರ ಸಿನಿಮಾ ಕಾಂತಾರ ಬಗ್ಗೆ ಇದೀಗ ಜಗತ್ತಿನ ಮೂಲೆ ಮೂಲೆಯಲ್ಲೂ ಮಾತನಾಡುತ್ತಿದ್ದಾರೆ ಜನ. ಕನ್ನಡಿಗರ ಸಿನಿಮಾ ಕಾಂತಾರ ರಿಲೀಸ್ ಆಗುವ ಮೊದಲೇ ಪ್ರಪಂಚದ ಮೂಲೆ ಮೂಲೆಗೂ ತನ್ನ ಹವಾ ಹಬ್ಬಿಸಿತ್ತು. ಅದರಲ್ಲೂ ರಿಷಬ್ ಶೆಟ್ಟಿ ಅವರ ನಿರ್ದೇಶನ ಇಡೀ ಜಗತ್ತನ್ನು ಕನ್ನಡ ನಾಡಿನ ಕಡೆಗೆ ಸೆಳೆದಿತ್ತು. ಇದೀಗ ಸಿನಿಮಾ ರಿಲೀಸ್ ಆಗಿ ದಾಖಲೆಗಳ ಮೇಲೆ ದಾಖಲೆ ನಿರ್ಮಾಣ ಮಾಡಿದೆ. ಅಲ್ಲದೆ ಇದೇ ಸಿನಿಮಾ ಗಲ್ಲಾಪೆಟ್ಟಿಗೆ ಅಖಾಡದಲ್ಲಿ ಇತಿಹಾಸ ಕೂಡ ನಿರ್ಮಿಸುತ್ತಿದೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಲೆಕ್ಷನ್ ಮಾಡುವ ನಿರೀಕ್ಷೆ ಕೂಡ ಇದೆ.
-
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Gold Rings: ಅಕ್ಷಯ ತೃತೀಯಕ್ಕೆ ಖರೀದಿಸಬಹುದಾದ ಆಕರ್ಷಕ ವಿನ್ಯಾಸದ 5 ಚಿನ್ನದ ಉಂಗುರಗಳು -
Career Break: ಅಲಾರಂ ಇಲ್ಲದ ಜೀವನ ಬೇಕು ಎಂದು ಗೂಗಲ್ ಕೆಲಸ ಬಿಟ್ಟ ಯುವ ಟೆಕ್ಕಿ, ನೆಟ್ಟಿಗರ ಮೆಚ್ಚುಗೆ -
Bengaluru Mumbai Vande Bharat: ಬೆಂಗಳೂರು - ಮುಂಬೈ ಹೊಸ ರೈಲು: ಮಹಾ ಸಿಎಂ ಮಹತ್ವದ ಟ್ವೀಟ್, ಯಾವಾಗ ಪ್ರಾರಂಭ -
Gold Price Drop: ವಾರದ ಮೊದಲ ದಿನವೇ ಚಿನ್ನ-ಬೆಳ್ಳಿ ದರ ಭರ್ಜರಿ ಕುಸಿತ, ಇಂದಿನ ದರಪಟ್ಟಿ -
ಎರಡು ಬಾರಿ ಕೆಲಸ ಕಳೆದುಕೊಂಡ ಯುವಕನಿಂದ ರೆಸ್ಟೋರೆಂಟ್ ಬ್ಯುಸಿನೆಸ್: ಈಗ ತಿಂಗಳಿಗೆ 1.3 ಕೋಟಿ ರೂ. ಆದಾಯ -
School Holiday: ರಾಜ್ಯದಲ್ಲಿ 2026-27ನೇ ಸಾಲಿನ ಶೈಕ್ಷಣಿಕ ವೇಳಾಪಟ್ಟಿ ಪ್ರಕಟ: ದಸರಾ, ಬೇಸಿಗೆ ರಜೆ, ಕೆಲಸದ ದಿನಗಳ ವಿವರ -
E-Khata: ಜನ ಸೇವಕ ಯೋಜನೆ: ಮನೆಯಲ್ಲೇ ಕುಳಿತು ಇ - ಖಾತಾ ಪಡೆಯಿರಿ, ಈ 5 ದಾಖಲೆಗಳಿದ್ದರೆ ಸಾಕು -
ಬ್ರೋ.. ಒಂದು ವಿಕೆಟ್ ಕಿತ್ತರೂ ನನ್ನ ಫೋಟೋ ಹಾಕಿಲ್ಲ ಯಾಕೆ?; ಆರ್ಸಿಬಿ ಮೆಂಟರ್ ಡಿಕೆಗೆ ಕೃನಾಲ್ ಪಾಂಡ್ಯ ಪ್ರಶ್ನೆ -
ಮಂಡ್ಯದಲ್ಲಿ 500 ಎಕರೆ ಆಟೋ ಕೈಗಾರಿಕಾ ಹಬ್: ಎಂಬಿ ಪಾಟೀಲ, ಎಚ್ಡಿ ಕುಮಾರಸ್ವಾಮಿ ಮಹತ್ವದ ಚರ್ಚೆ












Click it and Unblock the Notifications