ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ... Kannada Actor
ಕನ್ನಡ ಸಿನಿಮಾ ಇಂಡಸ್ಟ್ರಿ 100 ವರ್ಷ ಪೂರೈಸುತ್ತಿರುವ ಸಮಯದಲ್ಲೇ ಸಾಲು ಸಾಲು ಆಘಾತ ಎದುರಾಗುತ್ತಿದೆ. ಈಗಾಗಲೇ ಕಳೆದ ಕೆಲವು ತಿಂಗಳಿಂದ ಕನ್ನಡ ಸಿನಿಮಾ ರಂಗ ದೊಡ್ಡ ದೊಡ್ಡ ಆಘಾತವನ್ನೇ ಎದುರಿಸಿದೆ. ಒಂದಾದ ನಂತರ ಒಂದು ಸಂಕಷ್ಟ ನಮ್ಮ ಸಿನಿಮಾ ರಂಗಕ್ಕೆ ದಿಢೀರ್ ಎದುರಾಗುತ್ತಿರುವ ಕಾರಣ, ಕನ್ನಡ ಸಿನಿಮಾ ನಟಿಯರು & ನಟರು ಸಂಕಷ್ಟದಲ್ಲಿ ಸಿಲುಕುತ್ತಿದ್ದಾರೆ. ಇದು ಕನ್ನಡ ಸಿನಿಮಾ ಅಭಿಮಾನಿಗಳಿಗೂ ಭಾರಿ ನೋವು ತರಿಸಿದ್ದು, ಕನ್ನಡ ಸಿನಿಮಾ ನಟಿ & ನಟರಿಗೆ ಯಾವುದೇ ರೀತಿಯ ಸಮಸ್ಯೆಗಳು ಎದುರಾಗಬಾರದು ಅಂತಾ ಪ್ರಾರ್ಥನೆ ಮಾಡುತ್ತಿದ್ದಾರೆ. ಹೀಗಿದ್ದಾಗಲೇ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...
ಹೌದು, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಕೋಟಿ ಕೋಟಿ ಅಭಿಮಾನಿಗಳು ಇದ್ದಾರೆ. ಕರ್ನಾಟಕ ಮಾತ್ರವಲ್ಲ ಇಂಡಿಯಾ ಪೂರ್ತಿ ಕನ್ನಡಿಗ ಕಿಚ್ಚ ಸುದೀಪ್ ಅವರಿಗೆ ದೊಡ್ಡ ಪ್ರಮಾಣದ ಅಭಿಮಾನಿ ಬಳಗ ಇದೆ. ಹಾಗೇ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರಿಗೆ ಜೀವ ಬೇಕಾದರೂ ಕೊಡ್ತೀವಿ ಅನ್ನೋ ಅಭಿಮಾನಿಗಳು ಕೂಡ ಇದ್ದಾರೆ. ಹೀಗಿದ್ದಾಗ ಕಿಚ್ಚ ಸುದೀಪ್ ಅವರು ಕನ್ನಡ ಸಿನಿಮಾ ಇಂಡಸ್ಟ್ರಿ ಮಾತ್ರವಲ್ಲ ಇಡೀ ಇಂಡಿಯನ್ ಸಿನಿಮಾ ಇಂಡಸ್ಟ್ರಿಗೆ ಬೇಕಾದ ನಟರಾಗಿದ್ದಾರೆ. ಆದರೆ ಇಂತಹ ಸಂದರ್ಭದಲ್ಲೇ, ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...

ಕಿಚ್ಚ ಸುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...
ಕನ್ನಡಿಗ ನಟ ಕಿಚ್ಚ ಸುದೀಪ್ ಅವರು ನಟನೆಯಲ್ಲಿ ಮಾತ್ರ ಶ್ರೀಮಂತಿಕೆ ಹೊಂದಿಲ್ಲ, ಅಭಿನಯ ಚಕ್ರವರ್ತಿ ಎಂಬ ಬಿರುದು ಪಡೆಯುವ ಜೊತೆಗೆ ಮಾನವೀಯ ಕೆಲಸಗಳನ್ನು ಕೂಡ ಮಾಡಿಕೊಂಡು ಬಂದಿದ್ದಾರೆ. ಹೀಗಾಗಿಯೇ ಕಿಚ್ಚ ಸುದೀಪ್ ಅವರಿಗೆ ಇಷ್ಟು ದೊಡ್ಡ ಪ್ರಮಾಣದಲ್ಲಿ ಅಭಿಮಾನಿಗಳು ಇದ್ದಾರೆ. ಇನ್ನೇನು ಸಾಲು ಸಾಲು ಸಿನಿಮಾಗಳನ್ನು ರಿಲೀಸ್ ಮಾಡಲು ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರು ಸಜ್ಜಗಿದ್ದಾರೆ. ಆದರೆ ಇಂತಹ ಸಮಯದಲ್ಲೇ ಆಘಾತಕಾರಿ ಘಟನೆಯೊಂದು ನಡೆದೇ ಹೋಗಿದೆ. ಇದರಿಂದ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ...
ಅಭಿಮಾನಿಗಳಿಗೆ ದಿಢೀರ್ ಆಘಾತ...
ಅಂದಹಾಗೆ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರನ್ನೇ ಟಾರ್ಗೆಟ್ ಮಾಡುತ್ತಾ ಇದ್ದಾರೆ ಶತ್ರುಗಳು ಅನ್ನೋ ಆರೋಪದ ನಡುವೆಯೇ ಇದೀಗ, ನಟ ಕಿಚ್ಚ ಸುದೀಪ್ ಅವರ ವಿರುದ್ಧವಾಗಿ ದೂರು ಅಂದ್ರೆ ದಿಢೀರ್ ಕಂಪ್ಲೆಂಟ್ ಕೊಡಲಾಗಿದೆ. ಕನ್ನಡ ಬಿಗ್‌ಬಾಸ್ ಪಾಲಿನ ಹೀರೋ ಆಗಿರುವ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅವರ ವಿರುದ್ಧ ದಿಢೀರ್ ಮಹಿಳಾ ಆಯೋಗಕ್ಕೆ ದೂರು ನೀಡಲಾಗಿದೆ. ರಕ್ಷಿತಾ ಶೆಟ್ಟಿ ವಿರುದ್ಧ ಸುದೀಪ್ ಗರಂ ಆಗಿ ಮಾತನಾಡಿದ್ದಾರೆ, ನನ್ನ ಪಿತ್ತ ನೆತ್ತಿಗೆ ಏರುತ್ತಲ್ಲ ಅದಕ್ಕಿಂತ ಮೊದಲು ಅಂತಾ... ಹೀಗಂತಾ ಹೇಳುವ ಮೂಲಕ ಒಬ್ಬ ಮಹಿಳೆಗೆ ಭಾರಿ ಅವಮಾನ ಮಾಡಲಾಗಿದೆ ಎಂದು ದೂರಿನಲ್ಲಿ ಸಂಧ್ಯಾ ಎನ್ನುವವರು ಆರೋಪ ಮಾಡಿದ್ದಾರೆ. ಇದು ಮಹಿಳೆಗೆ ಮಾಡಿದ ಅವಮಾನ ಮತ್ತು ದರ್ಪ ಎಂಬ ಆರೋಪ ಮಾಡಿದ್ದಾರೆ ದೂರುದಾರರು. ಈ ಘಟನೆಯಿಂದ ಅಭಿನಯ ಚಕ್ರವರ್ತಿ ನಟ ಕಿಚ್ಚ ಸುದೀಪ್ ಅಭಿಮಾನಿಗಳಿಗೆ ದಿಢೀರ್ ಆಘಾತ ಎದುರಾಗಿದೆ...
ಬಿಗ್‌ಬಾಸ್ ಅಭಿಮಾನಿಗಳಿಂದ ಹೆಚ್ಚಾಯ್ತು ಬೆಂಬಲ...
ಮತ್ತೊಂದು ಕಡೆ ಬೇಕು ಬೇಕು ಅಂತಲೇ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮಕ್ಕೆ ಅಡ್ಡಿ ಮಾಡಲು ಈ ರೀತಿ ಮಾಡ್ತಿದ್ದಾರೆ ಅನ್ನೋದು ಅಭಿಮಾನಿಗಳ ಆರೋಪ. ಅದರಲ್ಲೂ ಇದೇ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮಕ್ಕೆ ಕೋಟಿ ಕೋಟಿ ಅಭಿಮಾನಿಗಳು ಇದ್ದು, ಎಲ್ಲರೂ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮ ತಪ್ಪದೇ ನೋಡುತ್ತಾರೆ. ಪರಿಸ್ಥಿತಿ ಹೀಗೆ ಇದ್ದಾಗ ಕೆಲವರು ಬೇಕು ಬೇಕು ಅನ್ನೋ ಉದ್ದೇಶದಿಂದ ಈ ರೀತಿಯಾಗಿ ದೂರು ಕೊಡುವುದು, ಕಾರ್ಯಕ್ರಮಕ್ಕೆ ಅಡ್ಡಿ ಮಾಡಲು ಪ್ರಯತ್ನ ಮಾಡ್ತಿದ್ದಾರೆ ಅನ್ನೋದು ಅಭಿಮಾನಿಗಳ ಆರೋಪ. ಅಲ್ಲದೆ ಈ ರೀತಿಯಾಗಿ ಯಾರು ಎಷ್ಟೇ ಅಡ್ಡಿ ಮಾಡಿ & ಸಮಸ್ಯೆ ಸೃಷ್ಟಿಸಿದರೂ ಬಿಗ್‌ಬಾಸ್ ಕನ್ನಡ ಕಾರ್ಯಕ್ರಮ ಕಿಚ್ಚ ಸುದೀಪ್ ಅವರ ಸಾರಥ್ಯದಲ್ಲೇ, ಬಹುದೊಡ್ಡ ಯಶಸ್ಸು ಕಾಣುತ್ತದೆ ಎಂದು ಅಭಿಮಾನಿಗಳು ಸೋಷಿಯಲ್ ಮೀಡಿಯಾಗಳಲ್ಲಿ ಭಾರಿ ಆತ್ಮವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ...












Click it and Unblock the Notifications