Rashmika Mandanna: ರಶ್ಮಿಕಾ ಮಂದಣ್ಣ ಫಸ್ಟ್‌ ಲವ್‌ ರಕ್ಷಿತ್‌ ಶೆಟ್ಟಿ ಅಲ್ಲ... ಮತ್ಯಾರು?

ನಟಿ ರಶ್ಮಿಕಾ ಮಂದಣ್ಣ ಅವರು ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವ ನಟಿ. ಕಿರಿಕ್ ಪಾರ್ಟಿ ಸಿನಿಮಾದ ಮೂಲಕ ಸ್ಯಾಂಡಲ್ ವುಡ್ ಪ್ರವೇಶ ಮಾಡಿದವರು ರಶ್ಮಿಕಾ ಮಂದಣ್ಣ ಅವರು ಕಿರಿಕ್ ಪಾರ್ಟಿ ಚಿತ್ರದ ಬಳಿಕ ರಕ್ಷಿತ್ ಶೆಟ್ಟಿ ಜೊತೆ ನಿಶ್ಚಿತಾರ್ಥ ಮಾಡಿಕೊಂಡರು. ರಕ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಅವರನ್ನು ಪ್ರೀತಿಸಿ, ಹಿರಿಯರ ಒಪ್ಪಿಗೆ ಪಡೆದುಕೊಂಡೇ ನಿಶ್ಚಿತಾರ್ಥ ಮಾಡಿಕೊಂಡರು. ಆದರೆ, ಈ ನಿಶ್ಚಿತಾರ್ಥ ಮುರಿದು ಬಿತ್ತು.

ರಶ್ಮಿಕಾ ಮಂದಣ್ಣ ಹಾಗೂ ರಕ್ಷಿತ್‌ ಶೆಟ್ಟಿ ಅವರ ಬಾಂಧವ್ಯ ತುಂಬಾ ದಿನ ಉಳಿಯಲಿಲ್ಲ. ಇಬ್ಬರು ಪರಸ್ಪರ ನಿಶ್ಚಿತಾರ್ಥ ಕ್ಯಾನ್ಸಲ್ ಮಾಡಿಕೊಂಡು. ನಿಶ್ಚಿತಾರ್ಥ ಕ್ಯಾನ್ಸಲ್‌ ಮಾಡಿಕೊಂಡ ಬಳಿಕ ನಟಿ ರಶ್ಮಿಕಾ ಮಂದಣ್ಣ ಅವರು ಬೇರೆ ಚಿತ್ರರಂಗಕ್ಕೆ ಹಾರಿದ್ದರು. ರಕ್ಮಿಕಾ ಮಂದಣ್ಣ ಹಾಗೂ ರಕ್ಷಿತ್ ಶೆಟ್ಟಿ ಅವರನ್ನು ಪ್ರೀತಿಸಿ, ಹಿರಿಯರ ಒಪ್ಪಿಗೆ ಪಡೆದುಕೊಂಡೇ ನಿಶ್ಚಿತಾರ್ಥ ಮಾಡಿಕೊಂಡರು. ನಂತರ ಕ್ಯಾನ್ಸಲ್‌ ಮಾಡಿಕೊಂಡ ಬಳಿಕ ರಕ್ಷಿತ್ ಆಗಲಿ, ರಶ್ಮಿಕಾ ಆಗಲಿ ಮದುವೆ ಆಗಿಲ್ಲ.

Rashmika Mandanna Talks About Her First Love

ಈಗಾಗಲೇ ಸಿಕ್ಕಾಪಟ್ಟೆ ಬ್ಯುಸಿಯಾಗಿರುವ ರಶ್ಮಿಕಾ ಮಂದಣ್ಣ ಅವರು ಹಲವು ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ಇತ್ತ ರಕ್ಷಿತ್ ಶೆಟ್ಟಿ ಅವರು ಸದ್ಯ ಹೆಚ್ಚು ಸುದ್ದಿಯಲ್ಲಿ ಇಲ್ಲ.ಇನ್ನೂ ರಶ್ಮಿಕಾ ಮಂದಣ್ಣ ಅವರು ನಟ ವಿಜಯ್ ಅವರ ಜೊತೆ ಸುತ್ತಾಡುತ್ತಿದ್ದಾರೆ. ಇಬ್ಬರು ಲವ್‌ ಮಾಡುತ್ತಿದ್ದಾರೆ ಎಂದು ಮಾತುಗಳು ಕೇಳಿ ಬಂದಿದ್ದು, ಇತ್ತೀಚೆಗೆ ರಶ್ಮಿಕಾ ಮಂದಣ್ಣ ಅವರು ಏರ್ಪೋರ್ಟ್ನಲ್ಲಿ ವಿಜಯ್ ಜೊತೆ ಕಾಣಿಸಿಕೊಂಡಿದ್ದರು. ಇನ್ನೂ ರಶ್ಮಿಕಾ ಮಂದಣ್ಣ ಅವರ ಫಸ್ಟ್ ಲವ್ ಕಿರಿಕ್ ಪಾರ್ಟಿಯಿಂದ ಶುರುವಾಗಿತ್ತು ಎಂದೇ ನಂಬಲಾಗಿತ್ತು. ಆದರೆ ಅದು ಸುಳ್ಳು ಎಂದು ನಟಿ ರಶ್ಮಿಕಾ ಮಂದಣ್ಣ ಹೇಳಿದ್ದಾರೆ.

ಯಶಸ್ಸಿನ ಅಲೆಯಲ್ಲಿ ತೇಲುತ್ತಿರುವ ನಟಿ ರಶ್ಮಿಕಾ ಮಂದಣ್ಣ ಇದೀಗ ಮತ್ತೊಂದು ಗೆಲುವನ್ನು ಸಂಭ್ರಮಿಸುತ್ತಿದ್ದಾರೆ. ರಶ್ಮಿಕಾ ಮಂದಣ್ಣ ಅವರು 'ಕುಬೇರ' ಚಿತ್ರದ ಪ್ರಚಾರದ ವೇಳೆ ರಶ್ಮಿಕಾ ಅವರು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ರಶ್ಮಿಕಾ ಮಂದಣ್ಣ ಎಲ್ಲಾ ಮೊದಲುಗಳ ಬಗ್ಗೆ ಮಾತನಾಡಿದ್ದಾರೆ. ರಶ್ಮಿಕಾ ಮಂದಣ್ಣ ಅವರು ಮೊದಲ ಪ್ರೀತಿ ಬಗ್ಗೆ ಮಾತನಾಡಿದ್ದಾರೆ. 'ಕುಬೇರ' ಸಿನಿಮಾದ ಈವೆಂಟ್​ನಲ್ಲಿ ಈ ಎಲ್ಲಾ ವಿಚಾರಗಳನ್ನು ಹೇಳಿದರು.

ಇನ್ನೂ ರಶ್ಮಿಕಾ ಅವರು ಮೊದಲು ಖರೀದಿಸಿದ ಕಾರು ಎಂದರೆ ಅದು ಸ್ಯಾಂಟ್ರೋ ಎಂದು ರಶ್ಮಿಕಾ ಮಂದಣ್ಣ ಅವರು ರಿವೀಲ್ ಮಾಡಿದರು. ಸಿನಿಮಾದಲ್ಲಿ ನಟಿಸಲು ಆರಂಭಿಸಿದ ಬಳಿಕ ಅವರು ಖರೀದಿಸಿದ ಮೊದಲ ಕಾರು ಎಂದರೆ ಅದು ಆಡಿ ಕ್ಯೂ 3. ಇದರಲ್ಲಿ ಅವರು ರೈಡ್ ಮಾಡಿದ್ದರ ವಿಡಿಯೋ ವೈರಲ್ ಆಗಿತ್ತು. ಇನ್ನೂ ರಶ್ಮಿಕಾ ಅವರ ಮೊದಲ ಲವ್ ಆಗಿದ್ದು ಕಾಲೇಜು ದಿನಗಳಲ್ಲೇ. ಮೊದಲ ಕಾರು ಸ್ಯಾಂಟ್ರೋ. ಶಾಲಾ ದಿನಗಳಲ್ಲೇ ಮೊದಲ ಲವ್ ಆಯ್ತು. ಶಾಲಾ ದಿನಗಳಲ್ಲೇ ಪ್ರೀತಿ ಆಯ್ತು. ಮೊದಲ ಲೆಟರ್ ಬಂದಿದ್ದು ಕೂಡ ಶಾಲಾ ದಿನಗಳಲ್ಲೇ ಎಂದು ನಟಿ ರಶ್ಮಿಕಾ ಮಂದಣ್ಣ ಅವರು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+