ಕರ್ನಾಟಕ ಬಂದ್... ಆಗಸ್ಟ್ 25 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ... Darshan Thoogudeepa

ಕರ್ನಾಟಕದಲ್ಲಿ ಏನೇನೋ ನಡೆಯುತ್ತಿದೆ, ಒಂದು ಕಡೆ ರಾಜಕೀಯ ವಿಚಾರಕ್ಕೆ ತಿಕ್ಕಾಟ ಜೋರಾಗಿದೆ ಎಂಬ ಆರೋಪಗಳ ನಡುವೆಯೇ ಇನ್ನೊಂದು ಕಡೆ ಕರ್ನಾಟಕ ಬಂದ್ ಮಾಡುವಷ್ಟು ಜಗಳ ಇದೀಗ ಸುಂಟರ ಗಾಳಿಯನ್ನೇ ಎಬ್ಬಿಸಿದೆ. ಹೀಗೆ ಕರ್ನಾಟಕದಲ್ಲಿ ರಾಜಕೀಯ ಬುಡ ಮಾತ್ರವಲ್ಲದೆ ಸಮಾಜದಲ್ಲಿ ಕೂಡ ಬಿರುಗಾಳಿ ಸೃಷ್ಟಿಯಾಗುವ ರೀತಿ ಘಟನೆಗಳು ಸಾಲು ಸಾಲಾಗಿ ನಡೆಯುತ್ತಿದೆ. ಅದರಲ್ಲೂ ಈ ರೀತಿಯಾಗಿ ನಡೆಯುತ್ತಿರುವ ಘಟನೆಗಳ ವಿರುದ್ಧ ಇದೀಗ ಕನ್ನಡಿಗರು ಆಕ್ರೋಶ ಹೊರ ಹಾಕುತ್ತಿದ್ದಾರೆ. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 25 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

ಕರ್ನಾಟಕದಲ್ಲಿ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆಗೆ ಸಾಲು ಸಾಲು ಕಾರಣಗಳು ಸಿಗುತ್ತಿವೆ. ಒಂದು ಕಡೆ ಪ್ರತಿವರ್ಷ ಕೂಡ ಆಷಾಢ ಮಾಸ ಮುಗಿದು ಶ್ರಾವಣ ಮಾಸವು ಶುರುವಾದ ವೇಳೆ ಸಾಲು, ಸಾಲು ಹಬ್ಬಗಳು ಬಂದು ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗುತ್ತಿತ್ತು. ಆದರೆ ಇದೀಗ ಬಂದ್, ಪ್ರತಿಭಟನೆ & ಹೋರಾಟ ಸೇರಿದಂತೆ ಮಳೆ ಕಾರಣಕ್ಕೆ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಮಾಡುವ ಸ್ಥಿತಿ ನಿರ್ಮಾಣ ಆಗುತ್ತಿದೆ. ಅದರಲ್ಲೂ ಶಾಲಾ & ಕಾಲೇಜುಗಳಿಗೆ ಕರ್ನಾಟಕ ರಾಜ್ಯದಲ್ಲಿ ಪದೇ ಪದೇ ರಜೆ ಸಿಗುತ್ತಿದೆ. ಹೀಗಿದ್ದಾಗಲೇ, ಕರ್ನಾಟಕ ಬಂದ್... ಆಗಸ್ಟ್ 25 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ...

School Holiday May Announce In Karnataka On August 25 Of 2025 For This Reason

ಆಗಸ್ಟ್ 25 ಸೋಮವಾರ ಶಾಲಾ & ಕಾಲೇಜುಗಳಿಗೆ...

ಧರ್ಮಸ್ಥಳ ಕೋಟಿ ಕೋಟಿ ಹಿಂದೂಗಳ ಪಾಲಿನ ಪವಿತ್ರ ಕ್ಷೇತ್ರವಾಗಿದ್ದು, ಭಕ್ತ ಸಾಗರ ಆಗಮಿಸುತ್ತದೆ. ಕರ್ನಾಟಕ ರಾಜ್ಯದಿಂದ ಮಾತ್ರವಲ್ಲದೆ ಇಡೀ ಜಗತ್ತಿನ ಮೂಲೆ ಮೂಲೆಯಿಂದಲೂ ಲಕ್ಷ ಲಕ್ಷ ಭಕ್ತರು ಆಗಮಿಸುತ್ತಾರೆ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿಯ ದೇವಾಲಯಕ್ಕೆ. ಆದ್ರೆ ಸುಖಾಸುಮ್ಮನೆ ಇದೇ ಧರ್ಮಸ್ಥಳದ ಬಗ್ಗೆ ಅಪಪ್ರಚಾರವನ್ನ ಕಿಡಿಗೇಡಿಗಳು ಮಾಡುತ್ತಿದ್ದಾರೆ ಅಂತಾ ಗಂಭೀರ ಆರೋಪವನ್ನೂ ಮಾಡಲಾಗಿತ್ತು. ಈ ವಿಚಾರದ ಬಗ್ಗೆ ಇದೀಗ ಭಾರಿ ಆಕ್ರೋಶದ ಕಿಡಿ ಕೂಡ ಮೊಳಗಿದೆ...

ಈ ಕಾರಣಕ್ಕೆ ನಡೆಯುತ್ತಿದೆ ಚರ್ಚೆ...

ಅಂದಹಾಗೆ ಧರ್ಮಸ್ಥಳ ವಿಚಾರದಲ್ಲಿ ಕೆಲವರು ಅಪಪ್ರಚಾರ ಮಾಡಿದ್ದು, ಅಂತಹ ಕಿಡಿಗೇಡಿಗಳನ್ನ ತಕ್ಷಣ ಬಂಧಿಸಿ ತಕ್ಕಪಾಠ ಕಲಿಸಬೇಕು ಅಂತಾ ಆಗ್ರಹಿಸಿ ಇದೀಗ ಕರ್ನಾಟಕದ ಮೂಲೆ ಮೂಲೆಯಲ್ಲಿ ಬೃಹತ್ ಹೋರಾಟ ನಡೆಸುವ ಬಗ್ಗೆ ಧರ್ಮಸ್ಥಳದ ಶ್ರೀಮಂಜುನಾಥ ಸ್ವಾಮಿಯ ಭಕ್ತರು & ಬಿಜೆಪಿಯ ನಾಯಕರು ಚಿಂತನೆ ನಡೆಸುತ್ತಿದ್ದಾರೆ. ಅದರಲ್ಲೂ ದಿಢೀರ್ ಸೋಷಿಯಲ್ ಮೀಡಿಯಾಗಳಲ್ಲಿ ಇದೀಗ, ಧರ್ಮಸ್ಥಳ ಶ್ರೀಮಂಜುನಾಥ ಸ್ವಾಮಿ ಭಕ್ತರು ಆಗಸ್ಟ್ 25 ಸೋಮವಾರ ಇದೇ ವಿಚಾರವಾಗಿ ಕರ್ನಾಟಕ ಬಂದ್ ಮಾಡಿ ಬೃಹತ್ ಹೋರಾಟ ನಡೆಸುವ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಹೀಗಾಗಿ ಅಕಸ್ಮಾತ್ ಈ ರೀತಿ ಬಂದ್ ಘೋಷಣೆ ಮಾಡಿದರೆ ಆಗಸ್ಟ್ 25 ಸೋಮವಾರ ಶಾಲಾ & ಕಾಲೇಜುಗಳಿಗೆ ರಜೆ ಘೋಷಣೆ ಸಾಧ್ಯತೆ ದಟ್ಟವಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಹೊರಬಿದ್ದಿಲ್ಲ, ಹೀಗಾಗಿ ಇದೀಗ ಕುತೂಹಲ ಡಬಲ್ ಆಗಿದೆ...

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+