Rajinikanth: ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ...
ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಅಭಿಮಾನಿಗಳಿಗೆ ಇಂದು ಬೆಳಗ್ಗೆಯೇ ಸ್ಫೋಟಕ ವಿಚಾರ ಗೊತ್ತಾಗಿದೆ. ಭಾರತ ಮಾತ್ರವಲ್ಲದೆ ಜಗತ್ತಿನ ಮೂಲೆ ಮೂಲೆಯಲ್ಲೂ ಕೋಟ್ಯಂತರ ಅಭಿಮಾನಿಗಳನ್ನ ಹೊಂದಿರುವ ಸೂಪರ್ ಸ್ಟಾರ್ ರಜನೀಕಾಂತ್ ಅವರು ಕರ್ನಾಟಕದವರು. ಹೀಗೆ ಕರ್ನಾಟಕದಿಂದ ಹೋಗಿ ತಮಿಳು ಸಿನಿಮಾ ರಂಗದಲ್ಲಿ ಬಾಸ್ ಆಗಿ ಮೆರಯುತ್ತಿರುವ ರಜನೀಕಾಂತ್ ಅವರ ಕುರಿತು ಇದೀಗ ಸ್ಫೋಟಕ ವಿಚಾರ ಬೆಳ್ಳಂಬೆಳಗ್ಗೆ ಬಯಲಾಗಿದೆ. ಈ ಸುದ್ದಿ ಕೇಳಿ ಫ್ಯಾನ್ಸ್ ಆಘಾತಕ್ಕೆ ಒಳಗಾಗಿದ್ದು, ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ...
ಸೂಪರ್ ಸ್ಟಾರ್ ಎಂಬ ಬಿರುದು ಪಡೆದಿರುವ, ನಟ ರಜನೀಕಾಂತ್ ಅವರು ತಮ್ಮ 73ನೇ ವಯಸ್ಸಿನಲ್ಲೂ ಕೂಡ ಸೂಪರ್ ಸ್ಟಂಟ್ ಮಾಡುತ್ತಾರೆ. ಅದರಲ್ಲೂ ರಜನೀಕಾಂತ್ ಸಿನಿಮಾ ಫೈಟ್‌ಗಳನ್ನ ನೋಡೋದಕ್ಕೆ ಅಂತಾನೇ ದೊಡ್ಡ ಪ್ರಮಾಣದ ಅಭಿಮಾನಿಗಳ ಬಳಗ ಇದೆ. ಹೀಗಿದ್ದಾಗ ನಟ ರಜನೀಕಾಂತ್ ಅವರ ಬಗ್ಗೆ ಇದೀಗ ಸ್ಫೋಟಕ ಸುದ್ದಿಯೊಂದು ಬೆಳಗ್ಗೆಯೇ ಬಯಲಾಗಿದೆ. ಬೆಳಗ್ಗೆ ಮೊಬೈಲ್ ತೆಗೆದು ನೋಡುತ್ತಿದ್ದಂತೆ ನಟ ರಜನೀಕಾಂತ್ ಅವರ ಫ್ಯಾನ್ಸ್ ಆಘಾತಕ್ಕೆ ಒಳಗಾಗಿದ್ದಾರೆ, ಹಾಗಿದ್ರೆ ಕನ್ನಡಿಗ & ಸೂಪರ್ ಸ್ಟಾರ್ ರಜನೀಕಾಂತ್ ಆರೋಗ್ಯದಲ್ಲಿ ಏರುಪೇರು ಆಸ್ಪತ್ರೆಯಲ್ಲಿ...

ಸೂಪರ್ ಸ್ಟಾರ್ ರಜನೀಕಾಂತ್ ಆಸ್ಪತ್ರೆಯಲ್ಲಿ...
ಹೌದು, ಸೂಪರ್ ಸ್ಟಾರ್ ರಜನಿಕಾಂತ್ ಅವರು ಏನೇ ಮಾಡಿದ್ರೂ ಪರ್ಫೆಕ್ಟ್ ಆಗಿರುತ್ತದೆ. ಈ ಹಿನ್ನೆಲೆಯಲ್ಲಿ ರಜನಿಕಾಂತ್ ಅವರಿಗೆ ಬೆಟ್ಟದಷ್ಟು ಅಭಿಮಾನಿ ಬಳಗ ಇದೆ. ಅವರ ಸಿನಿಮಾಗಾಗಿ ಅಭಿಮಾನಿಗಳು ವರ್ಷಗಟ್ಟಲೇ ಕಾಯುತ್ತಾರೆ. ಹೀಗಿದ್ದಾಗ ರಜನಿಕಾಂತ್ ಅವರಿಗೆ 73 ವರ್ಷ ಆಗಿದ್ರೂ ಅವರು ಮಾಡುವ ಸಿನಿಮಾಗಳು ಥೇಟ್ ಈಗಿನ್ನೂ 30 ವರ್ಷದ ಹುಡುಗರಂತೆ ಇರುತ್ತೆ. ಹೀಗಾಗಿ ನಟ ರಜನಿಕಾಂತ್ ಅವರಿಗೆ ಭಾರಿ ದೊಡ್ಡ ಸಂಖ್ಯೆ ಅಭಿಮಾನಿಗಳು ಇದ್ದಾರೆ. ಅದ್ರಲ್ಲೂ ರಜನಿಕಾಂತ್ ಅವರ ಸಿನಿಮಾ ರಿಲೀಸ್ ಆಗುತ್ತೆ ಅಂದ್ರೆ, ಫ್ಯಾನ್ಸ್ ವರ್ಷಗಟ್ಟಲೇ ಕಾಯುತ್ತಾರೆ. ಹೀಗಿದ್ದಾಗ ತಮ್ಮ ಅಭಿಮಾನಿಗಳಿಗಾಗಿ ಸಾಕಷ್ಟು ಬ್ಯುಸಿ ಇರುವ ರಜನಿಕಾಂತ್ ಅವರ ಆರೋಗ್ಯ ಕೈಕೊಟ್ಟಿದ್ದು, ಆಸ್ಪತ್ರೆಗೆ ಸೇರಿದ್ದಾರೆ. ಹಾಗಾದ್ರೆ ರಜನಿಕಾಂತ್ ಅವರಿಗೆ ಏನಾಗಿದೆ?
ಅಪೋಲೋ ಆಸ್ಪತ್ರೆಗೆ ಸೂಪರ್ ಸ್ಟಾರ್
ಅಂದಹಾಗೆ ಇದೀಗ ಸಿಕ್ಕಿರುವ ಮಾಹಿತಿ ಪ್ರಕಾರ ಸೂಪರ್ ಸ್ಟಾರ್ ರಜನಿಕಾಂತ್ ಅವರು ದಿಢೀರ್ ಅಂತಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ದಿಢೀರ್ ಉದರ ಸಂಬಂಧಿ ಅಂದ್ರೆ ಹೊಟ್ಟೆ ಸಂಬಂಧಿತ ಸಮಸ್ಯೆಯಿಂದ ಪರದಾಡುತ್ತಿದ್ದು, ಅವರನ್ನ ಕೂಡಲೇ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಮಾಹಿತಿ ಸಿಕ್ಕಿದೆ. ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಗೆ ಸೂಪರ್ ಸ್ಟಾರ್ ರಜನಿಕಾಂತ್ ಅವರನ್ನು ದಾಖಲು ಮಾಡಿ, ಚಿಕಿತ್ಸೆ ನೀಡಲಾಗುತ್ತಿದೆ.
ಕೆಲವೇ ನಿಮಿಷದಲ್ಲಿ ಅಧಿಕೃತ ಪ್ರಕಟಣೆ?
ಸೂಪರ್ ಸ್ಟಾರ್ ರಜನಿಕಾಂತ್ ಅವರಿಗೆ ಈಗ ಚೆನ್ನೈನ ಆಯರ್ವಿಳಕ್ಕು ಪ್ರದೇಶದ ಅಪೋಲೋ ಆಸ್ಪತ್ರೆಯ, ವಿಶೇಷ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ತಜ್ಞ ವೈದ್ಯರೇ ಆಗಮಿಸಿ ಖುದ್ದು ನಟ ರಜನಿಕಾಂತ್ ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಇತ್ತೀಚಿನ ಮಾಹಿತಿ ಪ್ರಕಾರ ಸೂಪರ್ ಸ್ಟಾರ್ ರಜನಿಕಾಂತ್ ಅವರ ಆರೋಗ್ಯ ಪರಿಸ್ಥಿತಿ ಸ್ಥಿರವಾಗಿದ್ದು, ಸೂಕ್ತ ಚಿಕಿತ್ಸೆಯು ಕೂಡ ಮುಂದುವರಿದಿದೆ. ಇನ್ನು ಸೂಪರ್ ಸ್ಟಾರ್ ರಜನಿಕಾಂತ್ ಅವರು ಆಸ್ಪತ್ರೆಗೆ ದಾಖಲು ಆಗುವ ಮೊದಲು, 'ವೆಟ್ಟೈಯನ್' ಸಿನಿಮಾದ ಆಡಿಯೋ ಲಾಂಚ್ ಕಾರ್ಯಕ್ರಮದಲ್ಲಿ ಭಾಗವಹಿಸಿ ಗಮನ ಸೆಳೆದಿದ್ದರು. ಆದರೆ ದಿಢೀರ್ ಹೀಗೆ ನಟ ರಜನಿಕಾಂತ್ ಆಸ್ಪತ್ರೆಗೆ ಸೇರಿರುವ ವಿಚಾರ ಅಭಿಮಾನಿಗಳ ಆತಂಕಕ್ಕೆ ಕಾರಣವಾಗಿದೆ. ಹೀಗಾಗಿ ಇನ್ನೇನು ಕೆಲವೇ ನಿಮಿಷದಲ್ಲಿ ಆಸ್ಪತ್ರೆ ವೈದ್ಯರು ರಜನಿಕಾಂತ್ ಅವರ ಆರೋಗ್ಯದ ಬಗ್ಗೆ ಮಾಹಿತಿ ನೀಡಲಿದ್ದಾರೆ.
-
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ












Click it and Unblock the Notifications