Sanvi Sudeep: ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್... ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ...
ಜೀ ಕನ್ನಡದ ಸರಿಗಮಪ ಕಾರ್ಯಕ್ರಮ ಈ ಬಾರಿ ಇಡೀ ದೇಶದಲ್ಲೇ ಸದ್ದು ಮಾಡಿತ್ತು, ಇದಕ್ಕೆ ಕಾರಣ ಕಿಚ್ಚ ಸುದೀಪ್ ಅವರು. ಯಾಕಂದ್ರೆ ಈ ವಾರದ ಜೀ ಕನ್ನಡ ಸರಿಗಮಪ ಕಾರ್ಯಕ್ರಮಕ್ಕೆ ಸ್ವತಃ ಕಿಚ್ಚ ಸುದೀಪ್ ಅವರೇ ಬಂದಿದ್ದರು. ಹೀಗಿದ್ದಾಗ ಕಿಚ್ಚ ಸುದೀಪ್ ಅವರ ಮಗಳು ಇದೇ ವೇಳೆ ಅಪ್ಪನಿಗಾಗಿ ಹಾಡು ಹಾಡಿ ಸಂಭ್ರಮಿಸಿದರು. ಆದರೆ, 'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್...' ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ...
ಜೀ ಕನ್ನಡ ಸರಿಗಮಪ ಕಾರ್ಯಕ್ರಮ ಮೂಲಕ ಸಾಕಷ್ಟು ಯುವ ಪ್ರತಿಭೆಗಳು & ಬಡವರ ಮನೆ ಮಕ್ಕಳು ಬದುಕು ಕಟ್ಟಿಕೊಂಡು ಆರಾಮವಾಗಿ ಇದ್ದಾರೆ. ಕೋಟ್ಯಂತರ ಜನರ ಅಚ್ಚುಮೆಚ್ಚಿನ ಕಾರ್ಯಕ್ರಮ ಆದ ಜೀ ಕನ್ನಡ ಸರಿಗಮಪ ಕಾರ್ಯಕ್ರಮವು ಜಗತ್ತಿನಾದ್ಯಂತ ಅಭಿಮಾನಿಗಳನ್ನು ಹೊಂದಿದೆ. ಭಾರತದಲ್ಲಿ ಮಾತ್ರವಲ್ಲದೆ, ಬೇರೆ & ಬೇರೆ ದೇಶದಲ್ಲೂ ಕನ್ನಡ ಕಾರ್ಯಕ್ರಮ 'ಜೀ ಕನ್ನಡ ಸರಿಗಮಪ' ನೋಡುತ್ತಾರೆ ಅಭಿಮಾನಿಗಳು. ಇಂತಹ ಕಾರ್ಯಕ್ರಮಕ್ಕೆ ಕಿಚ್ಚ ಸುದೀಪ್ ಅವರ ಕುಟುಂಬ ಕೂಡ ಬಂದಿತ್ತು. ಹೀಗಿದ್ದಾಗ, 'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್..' ಅಂತಾ ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ...

'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್...'
ಕಿಚ್ಚ ಸುದೀಪ್ ಅವರು ಇನ್ನು ಬಿಗ್‌ಬಾಸ್ ಕಾರ್ಯಕ್ರಮ ನಿರೂಪಣೆ ಬಿಟ್ಟು ಹೊರ ಬರ್ತಿದ್ದಾರೆ. ಈ ಬಾರಿ ಬಿಗ್‌ಬಾಸ್ ಕಾರ್ಯಕ್ರಮ ಮುಗಿಸಿದ ನಂತರ ಮತ್ತೆ ನಿರೂಪಣೆ ಮಾಡಲ್ಲ ಎಂದಿದ್ದಾರೆ. ಇಷ್ಟೆಲ್ಲಾ ಬೆಳವಣಿಗೆ ನಡುವೆ ಕಿಚ್ಚ ಸುದೀಪ್ ಅವರು ಜೀ ಕನ್ನಡ ಸರಿಗಮಪ ಕಾರ್ಯಕ್ರಮದಲ್ಲಿ ಪ್ರತ್ಯಕ್ಷ್ಯರಾಗಿದ್ದರು. ಈ ರೀತಿ ಕಿಚ್ಚ ಸುದೀಪ್ ಅವರು ಜೀ ಕನ್ನಡ ಕಾರ್ಯಕ್ರಮಕ್ಕೆ ಬಂದಿದ್ದನ್ನು ನೋಡಿ ಕೋಟ್ಯಂತರ ಕನ್ನಡಿಗರಿಗೆ ಆಶ್ಚರ್ಯ ಕೂಡ ಆಗಿತ್ತು. ಆದರೆ ಇದೇ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಕಣ್ಣೀರು ಹಾಕಿದ್ದಾರೆ.
ಇದೇ ಸಮಯದಲ್ಲಿ ಕಿಚ್ಚ ಸುದೀಪ್ ಅವರ ಮಗಳು ಕನ್ನಡದಲ್ಲಿ ಮಾತನಾಡಿಲ್ಲ ಎನ್ನುವ ವಿಚಾರವನ್ನೇ ದೊಡ್ಡದು ಮಾಡುವ ಪ್ರಯತ್ನ ಕೂಡ ನಡೆದಿದೆ ಎಂಬ ಆರೋಪ ಈಗ ಕೇಳಿ ಬರುತ್ತಿದೆ. ಇದರ ಜೊತೆಗೆ 'ಮಗಳಿಗೆ ಮೊದಲು ಕನ್ನಡ ಕಲಿಸಿ ಸಾರ್..' ಅಂತ ಕಿಚ್ಚ ಸುದೀಪ್ ವಿರುದ್ಧ ರೊಚ್ಚಿಗೆದ್ದ ಕನ್ನಡ ಸೋಷಿಯಲ್ ಮೀಡಿಯಾ ಬಳಕೆದಾರರು ಆಕ್ರೋಶವನ್ನ ಹೊರ ಹಾಕ್ತಿದ್ದಾರೆ. ಹೀಗೆ ನೆಗೆಟಿವ್ ಆಗಿ ಮಾತನಾಡುವವರಿಗೆ ಕಿಚ್ಚ ಸುದೀಪ್ ಅವರ ಅಭಿಮಾನಿ ಬಳಗ ಕೂಡ ಸರಿಯಾಗಿ ತಿರುಗೇಟು ನೀಡುತ್ತಿದೆ.
'ಕನ್ನಡ್ ಅಲ್ಲ... ಕನ್ನಡ....'
ಒಟ್ನಲ್ಲಿ ಜೀ ಕನ್ನಡ ಸರಿಗಮಪ ಕಾರ್ಯಕ್ರಮದಲ್ಲಿ ಕಿಚ್ಚ ಸುದೀಪ್ ಅವರು ಭಾಗಿಯಾಗಿದ್ದರು ಎಂಬ ವಿಚಾರ ಅವರ ಅಭಿಮಾನಿಗಳಿಗೆ ಸಿಕ್ಕಾಪಟ್ಟೆ ಖುಷಿ ನೀಡುತ್ತಿದೆ. ಆದರೆ ಇದೇ ವೇಳೆ, ಬೇರೆಯದ್ದೇ ಚರ್ಚೆ ಆರಂಭವಾಗಿ ಬಿಸಿಬಿಸಿ ಮಾತುಕತೆ ನಡೀತಿದೆ. ಸೋಷಿಯಲ್ ಮೀಡಿಯಾ ತುಂಬಾ ಈ ಬಗ್ಗೆ ಚರ್ಚೆ ಬಲು ಜೋರಾಗಿದ್ದು, ಮುಂದಿನ ದಿನಗಳಲ್ಲಿ ಈ ಚರ್ಚೆ ಮತ್ತಷ್ಟು ಜೋರಾಗುವ ಸಾಧ್ಯತೆ ದಟ್ಟವಾಗಿದೆ. ಈ ನಡುವೆ ಕಿಚ್ಚ ಸುದೀಪ್ ಅವರು 'ಕನ್ನಡ್ ಅಲ್ಲ... ಕನ್ನಡ..' ಅಂತಾ ತಪ್ಪಾಗಿ ಕನ್ನಡದ ಬಗ್ಗೆ ಮಾತನಾಡಿದ್ದವರಿಗೆ ಪಾಠ ಮಾಡಿರುವ ವಿಡಿಯೋ ವೈರಲ್ ಮಾಡಲಾಗುತ್ತಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Property: ಕಟ್ಟಡ ಮಾಲೀಕರಿಗೆ ಬಂಪರ್ ಆಫರ್: ಶೇ.15ರವರೆಗಿನ ನಿಯಮ ಉಲ್ಲಂಘನೆ ಸಕ್ರಮಕ್ಕೆ ಜಿಬಿಎ ಅವಕಾಶ! -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications